Bengaluru City4 years ago
ಜಂತಕಲ್ ಕೇಸ್: ಆರೋಪ ಸಾಬೀತಾದರೆ ನಾನು ಸಾರ್ವಜನಿಕವಾಗಿ ನೇಣು ಹಾಕಿಕೊಳ್ತೀನಿ: ಎಚ್‍ಡಿಕೆ
ಬೆಂಗಳೂರು: ನನ್ನ ಮೇಲಿನ ಆರೋಪ ಸಾಬೀತಾದರೆ ನಾನು ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದ ಸಂಬಂಧ ವಿಶೇಷ ತನಿಖಾ ತಂಡ(ಎಸ್ಐಟಿ) ಸುಪ್ರೀಂ ಕೋರ್ಟಿ ಗೆ...