Friday, 22nd November 2019

Recent News

2 years ago

ಬಶೀರ್ ಹತ್ಯೆಯಲ್ಲಿ ನಳಿನ್ ಕೈವಾಡ ಇದೆಯೇ? ಹೀಗೆಂದು ನಾನು ಹೇಳಿಕೆ ನೀಡಲ್ಲ: ರಮಾನಾಥ ರೈ

ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳದ ದೀಪಕ್ ರಾವ್ ಹತ್ಯೆ ವಿಚಾರದಲ್ಲಿ ತನ್ನ ಪಾತ್ರವಿದೆಯೆಂದು ಸಂಸದ ನಳಿನ್ ಕುಮಾರ್ ಹೇಳಿದ್ದರು. ಹಾಗಾದ್ರೆ ಬಶೀರ್ ಹತ್ಯೆಯಲ್ಲಿ ನಳಿನ್ ಕುಮಾರ್ ಪಾತ್ರ ಇದೆಯೇ ಅಂತಾ ನಾನು ಕೇಳಬಹುದೇ ಎಂದು ಸಚಿವ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಚಿವ ರಮಾನಾಥ ರೈ, ದೀಪಕ್ ಹತ್ಯೆಯಾದಾಗ ದೆಹಲಿಯಲ್ಲಿದ್ದ ನಳಿನ್, ಹತ್ಯೆ ಪ್ರಕರಣದಲ್ಲಿ ನನ್ನ ಹೆಸರನ್ನು ಹೇಳಿದ್ದರು. ಹಾಗಾದ್ರೆ ಬಶೀರ್ ಹತ್ಯೆಯಲ್ಲಿ ನಳಿನ್ ಕೈವಾಡ ಇದೆಯೇ? ಹೀಗಂತ ಕೆಟ್ಟ ಹೇಳಿಕೆ ನಾನು ನೀಡುವುದಿಲ್ಲ. ಇವರ […]