Saturday, 22nd February 2020

Recent News

3 months ago

ನಕಲಿ ವೈದ್ಯರ ಹಾವಳಿ- ಕ್ಲಿನಿಕ್ ಸೀಜ್ ಮಾಡಿದ ತಹಶೀಲ್ದಾರ್

ಹುಬ್ಬಳ್ಳಿ: ನಕಲಿ ವೈದ್ಯರ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಈ ಅಕ್ರಮಕ್ಕೆ ಬ್ರೇಕ್ ಹಾಕಲು ಮುಂದಾದ ಅಧಿಕಾರಿಗಳು ಕ್ಲಿನಿಕ್ ಒಂದನ್ನು ಸೀಜ್ ಮಾಡಿದ್ದಾರೆ. ಕುಂದಗೋಳ ತಾಲೂಕಿನಾದ್ಯಂತ ನಕಲಿ ವೈದ್ಯರ ಕ್ಲಿನಿಕ್‍ಗಳ ಮೇಲೆ ತಹಶೀಲ್ದಾರ್ ಹಾಗೂ ಇನ್ಸ್‌ಪೆಕ್ಟರ್ ದಾಳಿ ನಡೆಸಿದ್ದಾರೆ. ಕುಂದಗೋಳದ ಹಲವು ಗ್ರಾಮಗಳಲ್ಲಿ ಏಕಕಾಲಕ್ಕೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತಹಶೀಲ್ದಾರ್ ಬಸವರಾಜ ಮೆಳವಂಕಿ ಹಾಗೂ ಕುಂದಗೋಳ ಇನ್ಸ್‌ಪೆಕ್ಟರ್ ನವೀನ್ ಜಕ್ಕಲಿ ನೇತೃತ್ವದಲ್ಲಿ ದಾಳಿ ಮಾಡಲಾಯಿತು. ಈ ವೇಳೆ ವೈದ್ಯನೆಂದು ಹೇಳಿಕೊಂಡು ಕ್ಲಿನಿಕ್ ನಡೆಸುತ್ತಿದ್ದ ಅಬ್ದುಲ್ […]

9 months ago

ಮತಗಟ್ಟೆಯ ಬಾಗಿಲಿಗೆ ಅರಿಸಿನ, ಕುಂಕುಮ ಹಚ್ಚಿ ಪೂಜೆ ಮಾಡಿದ ಬಿಜೆಪಿ ಕಾರ್ಯಕರ್ತರು!

ಹುಬ್ಬಳ್ಳಿ: ಕುಂದಗೋಳ ಉಪ ಚುನಾವಣೆ ಮತದಾನ ಇಂದು ನಡೆಯುತ್ತಿದ್ದು, ತಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಲಿ ಎಂದು ಬಿಜೆಪಿ ಕಾರ್ಯಕರ್ತರು ಮತಗಟ್ಟೆಗೆ ಪೂಜೆ ಸಲ್ಲಿಸಿದ್ದಾರೆ. ಬೆಳ್ಳಂಬೆಳಗ್ಗೆ ಮತಗಟ್ಟೆಗೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ್ ಪರವಾಗಿ ಪೂಜೆ ಸಲ್ಲಿಸಿದ್ದಾರೆ. ಅದರಗುಂಚಿ ಸರ್ಕಾರಿ ಶಾಲೆಯ ಮತಗಟ್ಟೆ ಸಂಖ್ಯೆ 65ಕ್ಕೆ ಪೂಜೆ ಮಾಡಿ ತಮ್ಮ ಪಕ್ಷದ ಅಭ್ಯರ್ಥಿ...

ಸಿದ್ದರಾಮಯ್ಯ ಪ್ರಚಾರ ವೇಳೆ ಮೋದಿ ಪರ ಘೋಷಣೆ – ಕೈ, ಕಮಲ ಕಾರ್ಯಕರ್ತರ ನಡ್ವೆ ಫೈಟ್

9 months ago

ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರದಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿ, ಪ್ರಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ ಘಟನೆ ನಡೆದಿದೆ. ಕ್ಷೇತ್ರದ ದ್ಯಾವನೂರ...

ಮಾನ ಮರ್ಯಾದೆ, ಪಂಚೇಂದ್ರಿಯ ಇಲ್ಲದ ಸರ್ಕಾರ ರಾಜ್ಯದಲ್ಲಿದೆ : ರೇಣುಕಾಚಾರ್ಯ

10 months ago

ಧಾರವಾಡ: ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ರೈತರ ಜೊತೆ ನಾವಿದ್ದೇವೆ ಎಂದು ಹೇಳುತ್ತಿದೆ. ಆದರೆ ರೈತರು ಸಂಕಷ್ಟದಲ್ಲಿ ಇದ್ದಾಗ ಸರ್ಕಾರದ ನಾಯಕರು ರೆಸಾರ್ಟಿನಲ್ಲಿ ಮಾಲೀಸ್ ಮಾಡಿಸಿಕೊಳ್ಳುತ್ತಾ ಇರುತ್ತಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಕುಂದಗೋಳ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,...

ಕುಂದಗೋಳ ಉಪಚುನಾವಣೆಯಲ್ಲಿ ಬಿಜೆಪಿಗೆ ಶಾಕ್ ನೀಡಿದ ಡಿಕೆಶಿ

10 months ago

ಧಾರವಾಡ: ಕುಂದಗೋಳ ಉಪ ಚುನಾವಣೆ ದಿನದಿಂದ ದಿನಕ್ಕೆ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಇಂದು ಧಾರವಾಡ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಬಸವರಾಜ್ ಅರಬಗೊಂಡ ಇಂದು ಮಾಜಿ ಸಚಿವ ರುದ್ರಪ್ಪ ಲಮಾಣಿ ನೇತೃತ್ವದಲ್ಲಿ ಕಾಂಗ್ರೆಸ್...

ಸಾವಿನ ರಾಜಕಾರಣ: ಬಳ್ಳಾರಿ ಕಳೆದುಕೊಂಡಂತೆ ಕುಂದಗೋಳವನ್ನ ಕಳೆದುಕೊಳ್ಳುತ್ತಾ ಬಿಜೆಪಿ?

10 months ago

ಬೆಂಗಳೂರು: ಬಳ್ಳಾರಿ ಲೋಕಸಭಾ ಉಪಚುನಾವಣೆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಮಗ ರಾಕೇಶ್ ಸಾವಿನ ಬಗ್ಗೆ ಜನಾರ್ದನ ರೆಡ್ಡಿ ಆಡಿದ್ದ ಮಾತು ಬಿಜೆಪಿಗೆ ಮುಳುವಾಗಿತ್ತು. ಜನಾರ್ದನ ರೆಡ್ಡಿ ಅವರ ಮಾತಿನಿಂದಲೇ ಬಳ್ಳಾರಿ ಉಪ ಕದನಲ್ಲಿ ಬಿಜೆಪಿ ಸೋತಿತು ಎಂಬ ಮಾತುಗಳು ಫಲಿತಾಂಶದ...

ನಾನು, ರಮೇಶಣ್ಣ ಪಕ್ಷದಲ್ಲೇ ಇದ್ದೇವೆ : ಮಹೇಶ್ ಕುಮಟಳ್ಳಿ

10 months ago

ಹುಬ್ಬಳ್ಳಿ: ನಮ್ಮಲ್ಲಿ ಸಣ್ಣ ಅಸಮಾಧಾನ ಇರುವುದು ನಿಜ. ಆದರೆ ಪಕ್ಷದಲ್ಲಿಯೇ ಅವುಗಳನ್ನು ಸರಿ ಮಾಡಿಕೊಳ್ಳುತ್ತೇವೆ. ನಾನು ಮತ್ತು ರಮೇಶಣ್ಣ ಪಕ್ಷದಲ್ಲೇ ಇರುತ್ತೇವೆ ಎಂದು ಶಾಸಕ ಮಹೇಶ್ ಕುಮಟಳ್ಳಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಕುಂದಗೋಳ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರ...

ಶಿವಳ್ಳಿ ನೆನೆದು ವೇದಿಕೆಯಲ್ಲೇ ಕಣ್ಣೀರು ಹಾಕಿದ ಡಿಕೆಶಿ!

10 months ago

ಹುಬ್ಬಳ್ಳಿ: ಕುಂದಗೋಳ ಉಪ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಸಚಿವ ಡಿ.ಕೆ ಶಿವಕುಮಾರ್ ಅವರು ಇಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ದಿವಂಗತ ಸಚಿವ ಸಿ.ಎಸ್ ಶಿವಳ್ಳಿ ಅವರನ್ನು ನೆನೆದು ವೇದಿಕೆ ಮೇಲೆಯೇ ಕಣ್ಣೀರಿಟ್ಟಿದ್ದಾರೆ. ಇಂಗಳಗಿ ಗ್ರಾಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ವೇದಿಕೆ ಮೇಲೆ...