6 months ago

ಹೆಚ್‍ಡಿಡಿ ಹೇಳಿಕೆಗೆ ಪ್ರತಿಕ್ರಿಯಿಸಲು ಡಿಕೆಶಿ ಹಿಂದೇಟು

ಹುಬ್ಬಳ್ಳಿ/ಧಾರವಾಡ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರ ಹೇಳಿಕೆಗೆ ಸಂಬಂಧಿಸಿದಂತೆ ನನಗೇನೂ ಗೊತ್ತಿಲ್ಲ, ಅದರ ಬಗ್ಗೆ ತಿಳಿದುಕೊಂಡು ಮಾತನಾಡ್ತೇನೆ ಎಂದು ಸಚಿವ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ದೇವೇಗೌಡರು ಸಮ್ಮಿಶ್ರ ಸರ್ಕಾರದ ಬಗ್ಗೆ ಮಾತನಾಡಿದ್ದು ನನಗೇನೂ ಗೊತ್ತಿಲ್ಲ, ಅದರ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ. ಮೈತ್ರಿಯಲ್ಲಿ ಯಾವುದೇ ಅಸಮಾಧಾನವಿಲ್ಲ, ಸಿಎಂ ಅವರಿಗೆ ನೀವೇ ಮುಂದುವರೆಯಬೇಕು ಎಂದು ಹೇಳಿದ್ದೇವೆ. ಸರ್ಕಾರಕ್ಕೆ ಸಂಬಂಧಿಸಿದಂತೆ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಪಕ್ಷದ ಹೈಕಮಾಂಡ್ ಆದೇಶವಿದೆ […]