Friday, 15th November 2019

3 months ago

ಕೊಡಗಿನಲ್ಲಿ ಮುಂದುವರಿದ ಮಳೆ – ಮುಳುಗುವ ಭೀತಿಯಲ್ಲಿ ಕುಶಾಲನಗರ

ಮಡಿಕೇರಿ: ರಾಜ್ಯದಲ್ಲಿ ಇಂದು ಕೂಡ ವರುಣನ ಅಬ್ಬರ ಮುಂದುವರಿದಿದ್ದು, ಮಳೆಯ ಅಬ್ಬರಕ್ಕೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಡಿಕೇರಿ ತಾಲೂಕಿನ ಭೇತ್ರಿ ಹೊಳೆ ಉಕ್ಕಿ ಹರಿಯುತ್ತಿದೆ. ಪರಿಣಾಮ ಮಡಿಕೇರಿ ವಿರಾಜಪೇಟೆ ಸಂಪರ್ಕ ರಸ್ತೆ ಜಲಾವೃತವಾಗಿದ್ದು, ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಕಳೆದ ಬಾರಿಯಂತೆ ಈ ವರ್ಷವೂ ಕುಶಾಲನಗರ ಮತ್ತೆ ಮುಳುಗುವ ಭೀತಿಯಲ್ಲಿದೆ. ಕುಶಾಲನಗರ ಕುವೆಂಪು ಬಡಾವಣೆ ಮತ್ತು ಸಾಯಿ ಬಡಾವಣೆಗಳು ಕಳೆದ ಬಾರಿ ಮುಳುಗಡೆಯಾಗಿತ್ತು. ಸದ್ಯ ನೀರು ಕುಶಾಲನಗರದ ತಗ್ಗು ಪ್ರದೇಶದಗಳಿಗೆ ನೀರು ಹರಿದಿದೆ. […]

9 months ago

ಮೂರು ದಶಕಗಳ ಹೋರಾಟಕ್ಕೆ ಮಣಿಯದ ಸರ್ಕಾರ- ಸ್ಥಳೀಯರಿಂದ ಕುಶಾಲನಗರ ಬಂದ್

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರ ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಮಾಡಬೇಕೆಂದು ಇಲ್ಲಿನ ಜನರು ಕಳೆದ ಮೂರು ದಶಕಗಳಿಂದ ಹೋರಾಟ ಮಾಡುತ್ತಾ ಬಂದಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ನಮ್ಮ ಊರು ತಾಲೂಕು ಕೇಂದ್ರವಾಗುತ್ತೆ ಎಂದು ಕಂಡಿದ್ದ ಕನಸು ನನಸು ಆಗಲೇ ಇಲ್ಲ. ಈ ಹಿನ್ನೆಲೆಯಲ್ಲಿ ಕುಶಾಲನಗರವನ್ನು ತಾಲೂಕು ಕೇಂದ್ರ ಎಂದು ಘೋಷಿಸಬೇಕೆಂದು ಪಟ್ಟಣವನ್ನು...