Sunday, 19th May 2019

3 months ago

Stupid ಎಂದಿದ್ದಕ್ಕೆ ಮದ್ವೆಯಾಗಿ ಮೂರೇ ನಿಮಿಷಕ್ಕೆ ಡಿವೋರ್ಸ್

ಕುವೈಟ್: ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ […]

8 months ago

ಕಳ್ಳ ಅಧಿಕಾರಿಯಿಂದ ಪಾಕ್ ಮಾನ ಈಗ ವಿಶ್ವ ಮಟ್ಟದಲ್ಲಿ ಹರಾಜು!

ಇಸ್ಲಾಮಾಬಾದ್: ಪಾಕಿಸ್ತಾನ ಸರ್ಕಾರಿ ಅಧಿಕಾರಿಯೊಬ್ಬ ಕುವೈತ್ ಅಧಿಕಾರಿಯೊಬ್ಬರ ಪರ್ಸನ್ನು ಕದ್ದು ಈಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಕೆಲ ದಿನಗಳ ಹಿಂದೆ ಕುವೈತ್ ಅಧಿಕಾರಿಗಳು ಪಾಕಿಸ್ತಾನಕ್ಕೆ ಮಾತುಕತೆಗಾಗಿ ಆಗಮಿಸಿದ್ದರು. ಈ ವೇಳೆ ಅಧಿಕಾರಿಯೊಬ್ಬರ ಪರ್ಸ್ ಕಳವು ಆಗಿತ್ತು. ಟೇಬಲ್ ಮೇಲಿಟ್ಟಿದ್ದ ಪಸ್ ನಾಪತ್ತೆಯಾದ ಹಿನ್ನೆಲೆಯಲ್ಲಿ ಆಯೋಜಕರಿಗೆ ಅಧಿಕಾರಿ ದೂರು ನೀಡಿದ್ದರು. ದೂರು ನೀಡಿದ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿ...

ಕುವೈತ್‍ನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ಉದ್ದದ ಸೇತುವೆ!

2 years ago

ಕುವೈತ್: ವಿಶ್ವದ ಅತಿ ಉದ್ದದ ಸೇತುವೆಗಳಲ್ಲಿ ಒಂದನ್ನು ಕುವೈತ್‍ನಲ್ಲಿ ಕಟ್ಟಲಾಗುತ್ತಿದ್ದು, ಇದರ ಕಾಮಗಾರಿ ಕೊನೆಯ ಹಂತದಲ್ಲಿದೆ. ಪುರಾತನ ರೇಷ್ಮೆ ರಸ್ತೆ ಮಾರ್ಗವನ್ನು ಪುನರ್ ನಿರ್ಮಾಣ ಮಾಡುವ ಉದ್ದೇಶ ಇದಾಗಿದೆ. ಈ ಮೂಲಕ ಕುವೈತ್‍ನ ಉತ್ತರ ಭಾಗದಲ್ಲಿರುವ ಜನವಸತಿ ಇಲ್ಲದ ಸುಬ್ಬಿಯಾ ಪ್ರಾಂತ್ಯದಲ್ಲಿ...

ಪಾಕಿಸ್ತಾನ ಸೇರಿ 5 ಮುಸ್ಲಿಂ ರಾಷ್ಟ್ರಗಳಿಗೆ ಇನ್ನು ಮುಂದೆ ಕುವೈತ್ ವೀಸಾ ಸಿಗಲ್ಲ

2 years ago

ಕುವೈತ್: ಅಮೆರಿಕ 7 ಮುಸ್ಲಿಮ್ ರಾಷ್ಟ್ರಗಳ ನಾಗರಿಕರಿಗೆ ವೀಸಾ ನೀಡುವುದನ್ನು ನಿರ್ಬಂಧಿಸಿದ ಬೆನ್ನಲ್ಲೇ ಈಗ ಕುವೈತ್ ಪಾಕಿಸ್ತಾನ ಸೇರಿದಂತೆ 5 ರಾಷ್ಟ್ರದ ಪ್ರಜೆಗಳಿಗೆ ವೀಸಾ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಪಾಕಿಸ್ತಾನ, ಸಿರಿಯಾ, ಇರಾಕ್, ಆಫ್ಘಾನಿಸ್ಥಾನ ಮತ್ತು ಇರಾನ್ ರಾಷ್ಟ್ರಗಳ ನಾಗರಿಕರಿಗೆ ವೀಸಾ...