ಮಡಿಕೇರಿ: ಕೊಯ್ಲು ಮಾಡಿ ಕಣದಲ್ಲಿ ಒಣಹಾಕಿದ್ದ ಕಾಫಿಯ ರಾತ್ರಿ ಕಾವಲು ಕಾಯುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ಮಾಡಿದ್ದು, ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಬಿಬಿಟಿಸಿ ಎಸ್ಟೇಟ್ ನಲ್ಲಿ...
– ಸಬ್ ಇನ್ಸ್ಪೆಕ್ಟರ್ ಕಾರ್ಯಕ್ಕೆ ನೆಟ್ಟಗರು ಪಿಧಾ ಬೆಂಗಳೂರು: ಡ್ಯೂಟಿಗೆ ಹೋಗುವ ಮುನ್ನ ಕಾರ್ಮಿಕರ ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾರ್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ...
ಭೋಪಾಲ್: ಕಾರ್ಮಿಕರೊಬ್ಬನಿಗೆ 35 ಲಕ್ಷ ಮೌಲ್ಯದ ವಜ್ರಗಳು ಸಿಕ್ಕಿರುವ ಘಟನೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ವಜ್ರ ಗಣಿಯೊಂದರಲ್ಲಿ ನಡೆದಿದೆ. ಪನ್ನಾ ವಜ್ರ ಗಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸುಬಲ್ ಎಂಬವರಿಗೆ ಅಂದಾಜು 30 ಲಕ್ಷದಿಂದ 35...
ಲಕ್ನೋ: ಮಲಗಿದ್ದ ಕಾರ್ಮಿಕನ ಪ್ಯಾಂಟ್ ಒಳಗೆ ನಾಗರಹಾವೊಂದು ಹೋಗಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಇರುವ ಸಿಕಂದರ್ ಪುರ ಎಂಬ ಗ್ರಾಮದಲ್ಲಿ ವಿದ್ಯುತ್ ಇಲಾಖೆಯ ಕಡೆಯಿಂದ ಕಂಬ ಹಾಕಿಸುವ...
-ಕಾರ್ಮಿಕನಿಗೆ ಇನ್ಶೂರೆನ್ಸ್ ಮಾಡಿಸಿದ್ದ ಮಾಲೀಕ ಚಿಕ್ಕಮಗಳೂರು: ಅಡಕೆ ತೋಟಕ್ಕೆ ಔಷಧಿ ಸಿಂಪಡಿಸಲು ಕಬ್ಬಿಣದ ಏಣಿಯನ್ನು ತೋಟದಲ್ಲಿ ಹೊತ್ತುಯ್ಯುವಾಗ ತೋಟದಲ್ಲಿ ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ...
ಹಾವೇರಿ: ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ನಿವಾಸಿ, ಮುಂಬೈನಿಂದ ಬಂದಿದ್ದ 57 ವರ್ಷದ ಕಾರ್ಮಿಕನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ಮೇ 19...
ಮಡಿಕೇರಿ: ಲಾಕ್ಡೌನ್ ಸಮಯದಲ್ಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಕಾರ್ಮಿಕರಿಗೆ ಧನ ಸಹಾಯ ಮಾಡಲು ಮುಂದಾಗಿದೆ. ಈಗ ಈ ಧನಸಹಾಯವನ್ನು ಪಡೆಯಲು ಕಾರ್ಮಿಕರು ಯಾವ ಮಾರ್ಗವನ್ನು ಅನುಸರಿಸಬೇಕು ಮತ್ತು ಸರ್ಕಾರದ ಈ ಹಣವನ್ನು ಪಡೆಯಲು...
ಮಡಿಕೇರಿ: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ದೇಶವೇ ಲಾಕ್ಡೌನ್ ಆಗಿದ್ದು, ಪರಿಣಾಮ ಪ್ರವಾಸೋದ್ಯಮ ಸಂಪೂರ್ಣ ಬಂದ್ ಆಗಿದೆ. ಆದರೆ ಪ್ರವಾಸೋದ್ಯಮವನ್ನೇ ನಂಬಿ ನಡೆಯುತ್ತಿದ್ದ ಹೋಟೆಲ್, ರೆಸಾರ್ಟ್ ಮತ್ತು ಹೋಂಸ್ಟೇ ಉದ್ಯಮ ಸಂಪೂರ್ಣ ನಲುಗಿ ಹೋಗಿದೆ. ಭಾರತದ ಸ್ಕಾಟ್ಲ್ಯಾಂಡ್,...
– ಕಾಲ್ನಡಿಗೆಯಲ್ಲೇ ತಮ್ಮ ರಾಜ್ಯಕ್ಕೆ ಹೊರಟಿದ್ದ ಕಾಮಿರ್ಕರು – ಶಾಸಕರ ಮನವಿಯಂತೆ ಬಂಟ್ವಾಳದಲ್ಲಿ ನೆಲೆ ಮಂಗಳೂರು: ಜಿಲ್ಲೆಯಿಂದ ಕಾಲ್ನಡಿಗೆಯಲ್ಲಿ ಜಾರ್ಖಂಡ್ಗೆ ಹೊರಟ ಸುಮಾರು 1 ಸಾವಿರಕ್ಕೂ ಮಿಕ್ಕಿ ವಲಸೆ ಕಾರ್ಮಿಕರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
– ಕಂಟೈನ್ಮೆಂಟ್ ಝೋನ್ನಲ್ಲಿ ಲಾಕ್ಡೌನ್ ಬಿಗಿ ಬೆಂಗಳೂರು: ಕೊರೊನಾ ಕೇಸ್ನಲ್ಲಿ ಬೆಂಗಳೂರಿನ ಹೊಂಗಸಂದ್ರ ನಂಜನಗೂಡು ಆಗುತ್ತಿದಿಯಾ ಅನ್ನೋ ಆತಂಕ ಎದುರಾಗಿದೆ. ಕಾರಣ ಬಿಹಾರ ಮೂಲದ ಕಾರ್ಮಿಕನೊಬ್ಬನಿಂದಲೇ ಈ ಏರಿಯಾದಲ್ಲಿ ಒಂದೇ ದಿನ ಬರೋಬ್ಬರಿ 13 ಮಂದಿಗೆ...
ಬೆಂಗಳೂರು: ವಿಶ್ವಾದ್ಯಂತ ಡೆಡ್ಲಿ ಕೊರೊನಾ ವೈರಸ್ ಭಯದ ವಾತಾವರಣ ಸೃಷ್ಟಿ ಮಾಡಿದೆ. ಕರ್ನಾಟಕದಲ್ಲೂ ವೈರಸ್ ಭೀತಿ ಜನರಲ್ಲಿ ಮನೆ ಮಾಡಿದೆ. ನಿತ್ಯ ಆಸ್ಪತ್ರೆಗಳಲ್ಲಿ ಕೊರೊನಾ ವೈರಸ್ ತಪಾಸಣೆ ಮಾಡೋ ಕೆಲಸ ನಡೆಯುತ್ತಿದೆ. ಈಗ ಕಾರ್ಮಿಕ ಇಲಾಖೆ...
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪದ ಎನ್.ಎಸ್.ಎಲ್. ಸಕ್ಕರೆ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬನಿಗೆ ಯಂತ್ರ ತಗುಲಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ತಾಲೂಕಿನ ಗೊಲ್ಲರಹೊಸಹಳ್ಳಿ ಗ್ರಾಮದ ಚನ್ನಕೇಶವ (40) ಮೃತ...
ರಾಯಚೂರು: ಜಿಲ್ಲೆಯ ಶಕ್ತಿನಗರದಲ್ಲಿರುವ ಆರ್ಟಿಪಿಎಸ್ನಲ್ಲಿ ಅವಘಡ ಸಂಭವಿಸಿದ್ದು, ಗುತ್ತಿಗೆ ಕಾರ್ಮಿಕನೋರ್ವ ಕಲ್ಲಿದ್ದಲು ಶಾಖಕ್ಕೆ ಸುಟ್ಟು ಕರಕಲಾದ ದುರಂತ ನಡೆದಿದೆ. ಓರಿಸ್ಸಾ ಮೂಲದ ದೀಪಕ್ ನಾಯಕ್(27) ಮೃತ ಕಾರ್ಮಿಕ. ಗುತ್ತಿಗೆ ಆಧಾರದ ಮೇಲೆ ದೀಪಕ್ ಆರ್ಟಿಪಿಎಸ್ನಲ್ಲಿ ಕೆಲಸ...
ತಿರುವನಂತಪುರಂ: ಕೆಲಸ ಮಾಡುತ್ತಿದ್ದ ಕಾರ್ಮಿಕನ ಕುತ್ತಿಗೆಗೆ 10 ಅಡಿ ಹೆಬ್ಬಾವು ಸುತ್ತಿಕೊಂಡ ಘಟನೆ ತಿರುವನಂತಪುರಂನ ಕಾಲೇಜು ಆವರಣದಲ್ಲಿ ನಡೆದಿದೆ. ಕಾಲೇಜು ಆವರಣದಲ್ಲಿ ಬೆಳೆದಿದ್ದ ಪೊದೆಯನ್ನು ತೆರವುಗೊಳಿಸುತ್ತಿದ್ದ 58 ವರ್ಷದ ಭುವಚಂದ್ರನ್ ನಾಯರ್ ಅವರ ಕುತ್ತಿಗೆಗೆ ಹಾವು...
ಗದಗ: ಜಿಲ್ಲೆಯ ಬೆಟಗೇರಿ ಮುಕ್ತಿಧಾಮ ಸ್ಮಶಾನದಲ್ಲಿ ಮೃತದೇಹವೊಂದು ಅರೆಬರೆ ಸುಟ್ಟಿದೆ. ಇದು ಮೃತನ ಸಂಬಂಧಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬುಧವಾರ ಬೆಟಗೇರಿ ಆನಂದ್ ಅಸುಂಡಿ ಎಂಬವರು ಮೃತಪಟ್ಟಿದ್ದರು. ಈ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ಮಾಡಲಾಗಿತ್ತು. ಈ ಸ್ಮಶಾನದ ಕಮೀಟಿಯವರು...
ಯಾದಗಿರಿ: ಬುಧವಾರ ಕಾಣೆಯಾಗಿದ್ದ ಯುವಕ ಇವತ್ತು ಶವವಾಗಿ ಪತ್ತೆಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬಾಣತಿಹಾಳ ಗ್ರಾಮದಲ್ಲಿ ಇಂದು ನಡೆದಿದೆ. ಶಹಾಪುರ ತಾಲೂಕಿನ ಹಳಿಸಗರ ಗ್ರಾಮದ ಸುರೇಶ್ (19) ಮೃತ ಯುವಕ. ಬುಧವಾರ ಕೂಲಿ...