ಕೂಲಿ ಕಿತ್ತುಕೊಂಡ ಕೊರೊನಾ – ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿರುವ ವೃದ್ಧ ದಂಪತಿ
ಮಡಿಕೇರಿ: ಇಡೀ ವಿಶ್ವವನ್ನೇ ಆವರಿಸಿರುವ ಕೊರೊನಾ ಮಹಾಮಾರಿ ಸೋಂಕಿತರನ್ನು ಬಲಿ ಪಡೆಯುತ್ತಿರುವುದರ ಜೊತೆಗೆ ಬಡವರ ಜೀವನವನ್ನು…
ಗ್ಯಾಸ್ ಟ್ಯಾಂಕರ್‌ನಲ್ಲಿ ಅವಿತು ಬಂದು ಇಳಿಯುವಾಗ ಸಿಕ್ಕಿಬಿದ್ದ 12 ಮಂದಿ
ಗದಗ: ಲಾಕ್‍ಡೌನ್ ಹಿನ್ನೆಲೆ ಗುಳೆಹೋಗಿದ್ದ 12 ಜನರನ್ನು ಮೆಡಿಕಲ್ ಎಮರ್ಜೆನ್ಸಿ ಪ್ರೈಮ್ ಗ್ಯಾಸ್ ವಾಹನದಲ್ಲಿ ಕರೆತಂದು…
‘ಮನೆಗೆ ಹೋಗಲು ಬಿಡಿ’ – ಚಿತ್ರದುರ್ಗದಲ್ಲಿ ಕುಟುಂಬಸ್ಥರನ್ನು ನೆನೆದು ಕೂಲಿ ಕಾರ್ಮಿಕರ ಕಣ್ಣೀರು
ಚಿತ್ರದುರ್ಗ: ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಜಾರಿಮಾಡಿದ ಲಾಕ್‍ಡೌನ್‍ನಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ ಚಿತ್ರದುರ್ಗ…
ವಲಸೆ ಕಾರ್ಮಿಕರು, ವಿದ್ಯಾರ್ಥಿಗಳಿಗೆ ಹುಬ್ಬಳ್ಳಿಯ 9 ಕಡೆ ತಾತ್ಕಾಲಿಕ ಆಶ್ರಯ
ಹುಬ್ಬಳ್ಳಿ: ಕರ್ನಾಟಕ ರಾಜ್ಯದಿಂದ ಹೊರ ರಾಜ್ಯಗಳಿಗೆ ದುಡಿಯಲು ವಲಸೆ ಹೋದವರು ಹಾಗೂ ವ್ಯಾಸಂಗಕ್ಕಾಗಿ ಹೋದವರು ಮರಳಿ…
ಹಸಿವಿಗೆ ಮಿಡಿದ ಪೊಲೀಸರ ಹೃದಯ – ಪಬ್ಲಿಕ್ ಟಿವಿ ವರದಿಗೆ ಸ್ಪಂದಿಸಿ ಬಡ ಕುಟುಂಬಕ್ಕೆ ನೆರವಾದ ಪೊಲೀಸ್ ಸಿಬ್ಬಂದಿ
ಮಡಿಕೇರಿ: ಕೊರೊನಾ ಮಹಾಮಾರಿಗೆ ದೇಶವೇ ಲಾಕ್‍ಡೌನ್ ಆದ ಪರಿಣಾಮ ಊಟವಿಲ್ಲದೆ ಬಳಲುತ್ತಿದ್ದ ಕೂಲಿ ಕಾರ್ಮಿಕರ ಹಸಿವಿಗೆ…
ಹಾವೇರಿಯಿಂದ ಟ್ರ್ಯಾಕ್ಟರ್ ತರಿಸಿಕೊಂಡು ಊರಿಗೆ ವಾಪಸ್ ಹೋದ ಕಾರ್ಮಿಕರು
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಫಿ-ಮೆಣಸು ಕೊಯ್ಯಲು ಹಾವೇರಿಯಿಂದ ಬಂದಿದ್ದ ಕೂಲಿ ಕಾರ್ಮಿಕರು ಸ್ವಂತ ಜಿಲ್ಲೆ…
ಮಲೆನಾಡ ಸಹಕಾರ ಸಾರಿಗೆಗೆ ತಾತ್ಕಾಲಿಕ ಬೀಗ
ಚಿಕ್ಕಮಗಳೂರು: 30 ವರ್ಷಗಳಿಂದ ದಣಿವರಿಯದೆ ಓಡಿದ್ದ, ಕಾರ್ಮಿಕರೇ ಮಾಲೀಕರಾಗಿದ್ದ ಮಲೆನಾಡ ಸಹಕಾರ ಸಾರಿಗೆಗೆ ತಾತ್ಕಾಲಿಕ ಬೀಗ…
ಮಣ್ಣು ಕುಸಿದು ಕೂಲಿ ಅರಸಿ ಬಂದಿದ್ದ ಕಾರ್ಮಿಕರಿಬ್ಬರು ಸಾವು
ಬೆಂಗಳೂರು: ಮಣ್ಣು ಕುಸಿದ ಪರಿಣಾಮ ಕೂಲಿ ಅರಸಿ ದೂರದೂರಿಂದ ಸಿಲಿಕಾನ್ ಸಿಟಿಗೆ ಬಂದಿದ್ದ ಇಬ್ಬರು ಕಾರ್ಮಿಕರು…
ಏಕಾಏಕಿ ಕಾರ್ಮಿಕರ ಮೇಲೆ ಉರುಳಿ ಬಿತ್ತು ನೂರಾರು ಮರದ ಕಂಬಗಳು
ದಾವಣಗೆರೆ: ಮರದ ಕಂಬಗಳನ್ನು ಜೋಡಿಸುತ್ತಿದ್ದ ವೇಳೆ ಏಕಾಏಕಿ ಅವುಗಳು ಉರುಳಿ ಬಿದ್ದ ಪರಿಣಾಮ ಕಂಬಗಳ ಮಧ್ಯೆ…