Wednesday, 13th November 2019

Recent News

2 months ago

ಲಹರಿ ಸಂಸ್ಥೆಯಿಂದ 5 ಕೋಟಿಗೆ ‘ಸೈರಾ’ ಆಡಿಯೋ ಹಕ್ಕು ಖರೀದಿ

ಟಾಲಿವುಡ್‍ನ ‘ಸೈರಾ ನರಸಿಂಹ ರೆಡ್ಡಿ’ ಭಾರತೀಯ ಚಿತ್ರರಂಗದಲ್ಲೇ ಭಾರೀ ನಿರೀಕ್ಷೆ ಮೂಡಿಸಿರುವ ಸಿನಿಮಾವಾಗಿದೆ. ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ಇದು ತೆರೆ ಕಾಣಲಿದೆ. ಸದ್ಯ ಆಡಿಯೋ ಹಕ್ಕುಗಳ ವಿಚಾರವಾಗಿ ಎಲ್ಲರ ಚಿತ್ತವಿತ್ತು. ಈಗ ಈ ಸಿನಿಮಾದ ಆಡಿಯೋ ಹಕ್ಕು ಯಾರ ಪಾಲಾಗಲಿದೆ ಎಂಬ ನಿರೀಕ್ಷೆಗೆ ತೆರೆ ಬಿದ್ದಿದೆ. ಕನ್ನಡದ ಅತಿ ಹೆಚ್ಚು ಹಾಡುಗಳ ಸರದಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪ್ರತಿಷ್ಠಿತ ಲಹರಿ ಸಂಸ್ಥೆ ‘ಸೈರಾ’ ಆಡಿಯೋ ಹಕ್ಕುಗಳನ್ನು ದೊಡ್ಡ ಮೊತ್ತ ಕೊಟ್ಟು ಖರೀದಿಸಿದೆ. ಕನ್ನಡ, ಹಿಂದಿ, ತಮಿಳು, ತೆಲುಗು […]

5 months ago

ಐ ಲವ್ ಯೂ: ಬಿಡುಗಡೆಯಾಯ್ತು ಮತ್ತೊಂದು ಡ್ಯುಯೆಟ್ ವೀಡಿಯೋ ಸಾಂಗ್!

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಐ ಲವ್ ಯೂ ಚಿತ್ರದ ಹಾಡುಗಳ ಭರಾಟೆ ಅಡೆತಡೆಯಿಲ್ಲದೆ ಮುಂದುವೆರೆಯುತ್ತಿದೆ. ಇತ್ತೀಚೆಗೆ ಬಿಡುಗಡೆಯಾಗಿದ್ದ ಹಾಡುಗಳು ಜನಮನ ಗೆಲ್ಲುತ್ತಿದ್ದಂತೆಯೇ ಚಂದ್ರು ಚೆಂದದ ಹಾಡುಗಳ ಲಿರಿಕಲ್ ವೀಡಿಯೋಗಳನ್ನು ಲಾಂಚ್ ಮಾಡುತ್ತಾ ಸಾಗುತ್ತಿದ್ದಾರೆ. ಇದೀಗ ಐ ಲವ್ ಯೂ ಚಿತ್ರದ ಮತ್ತೊಂದು ಮನಮೋಹಕ ಡ್ಯುಯೆಟ್ ಸಾಂಗ್ ಬಿಡುಗಡೆಯಾಗಿದೆ. ಒಂದಾನೊಂದು ಕಾಲದಿಂದ ಹಿಂದೆ ಬಂದೆ ಅಂದಿನಿಂದ…...

ಒಂದು ಚೆಂಡಿನಿಂದ ರಾಕಿಯ ಜೀವನವೇ ಬದಲಾಯ್ತು

11 months ago

ಬೆಂಗಳೂರು: ಕೆಜಿಎಫ್ ಸಿನಿಮಾ ಬಿಡುಗಡೆಯಾಗಿ ಆರು ದಿನ ಕಳೆದ್ರೂ ಚಿತ್ರದ ಜ್ವರ ಮಾತ್ರ ಕಡಿಮೆಯಾಗಿಲ್ಲ. ಸಾಮಾನ್ಯವಾಗಿ ವೀಕೆಂಡ್ ದಿನಗಳಲ್ಲಿ ಮಾತ್ರ ಚಿತ್ರಮಂದಿರ ತುಂಬಿರುತ್ತದೆ ಎಂಬ ಮಾತಿದೆ. ಈ ಮಾತನ್ನು ಕೆಜಿಎಫ್ ಸುಳ್ಳಾಗಿಸಿದ್ದು, ಇಂದಿಗೂ ಥಿಯೇಟರ್ ನತ್ತ ಜನರು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ಹಲವು...

ಗಲ್ಲಾ ಪೆಟ್ಟಿಗೆಯಲ್ಲೂ ರಾಕಿಯ ಆರ್ಭಟ- ಹಿಂದಿಯಲ್ಲಿ ಫಸ್ಟ್ ಡೇ 2.10 ಕೋಟಿ

11 months ago

ಬೆಂಗಳೂರು: ದೇಶದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಉಘೇ, ಉಘೇ ಎಂದು ಹರ್ಷೊದ್ಘಾರ ಹೊರ ಹಾಕುತ್ತಿದ್ದಾರೆ. ಮೊದಲ ದಿನವೇ 2 ಸಾವಿರ ತೆರೆಗಳಲ್ಲಿ ಮಿಂಚಿದ ರಾಕಿ ಗಲ್ಲಾ ಪೆಟ್ಟಿಗೆಯಲ್ಲೂ ಸದ್ದು ಮಾಡಿದ್ದಾನೆ. ಎಲ್ಲ ಚಿತ್ರಮಂದಿರಗಳಲ್ಲಿಯೂ ಸಿನಿಮಾ ಬಿಡುಗಡೆಗೂ ಮುನ್ನವೇ ಅಭಿಮಾನಿಗಳು...

#ಕೆಜಿಎಫ್: ಕನ್ನಡದ ಮಹಾ ಕಿರೀಟ

11 months ago

ಪಬ್ಲಿಕ್ ರೇಟಿಂಗ್: 4.5/5 – ಮಹೇಶ್ ದೇವಶೆಟ್ಟಿ ಕೊನೆಗೂ ಕನ್ನಡಿಗರು ಸಮಾಧಾನದ ಉಸಿರು ಬಿಟ್ಟಿದ್ದಾರೆ. ಕಳೆದ ಎರಡು ವರ್ಷದಿಂದ ಕಾಯುತ್ತಿದ್ದ ಅಮೃತ ಘಳಿಗೆಗೆ ಕೇಕೆ ಹೊಡೆದಿದ್ದಾರೆ. ಕೆಜಿಎಫ್ ಎನ್ನುವ ಸಿನಿಮಾ ದೇಶ ವಿದೇಶದಲ್ಲಿ ತೆರೆ ಕಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎಲ್ಲರ...

ಮುತ್ತಿನ ನಗರಿಯಲ್ಲಿ ರಾಜಮೌಳಿ ಜೊತೆ ಕೆಜಿಎಫ್

11 months ago

– ಗಡಿದಾಟಿದ ರಾಕಿಯ ಖಡಕ್ ಸದ್ದು ಬೆಂಗಳೂರು: ಕನ್ನಡದ ಕೆಜಿಎಫ್ ಕರುನಾಡ ಗಡಿ ದಾಟಿದ್ದು, ಎಲ್ಲಡೆ ರಾಕಿಯ ಗುಂಗು ಕಾಣುತ್ತಿದೆ. ಕೆಜಿಎಫ್ ಚಿತ್ರದ ವಿಶೇಷ ಕಾರ್ಯಕ್ರಮವೊಂದನ್ನು ಡಿಸೆಂಬರ್ 9ರಂದು ಹೈದರಾಬಾದ್ ನಲ್ಲಿ ನಡೆಯಲಿದೆ. ಈ ಸಂಬಂಧ ಯಶ್ ತಮ್ಮ ಫೇಸ್ ಬುಕ್...

62ನೇ ಕನ್ನಡ ರಾಜ್ಯೋತ್ಸವ ಸಂಭ್ರಮ- ಲಹರಿ ಸಂಗೀತ ಸಂಸ್ಥೆಯಿಂದ `ಅಮ್ಮಾ ಕಾವೇರಿ` ಹಾಡು ಸಮರ್ಪಣೆ

2 years ago

ಬೆಂಗಳೂರು: ಕನ್ನಡ ಎನ್ನುವುದು ಬರೀ ಭಾಷೆ ಮಾತ್ರ ಅಲ್ಲ. ಇಲ್ಲಿಯ ನೆಲ, ಜಲ ಕನ್ನಡದ ಜೊತೆಜೊತೆಗೆ ಬಂದು ನಿಲ್ಲುತ್ತವೆ. ಕನ್ನಡ ಮಾತಾಡುವುದು, ಕನ್ನಡ ಉಳಿಸುವುದು ಮತ್ತು ಬೆಳೆಸುವುದು ಎಷ್ಟು ಮುಖ್ಯವೋ ಅದೇ ರೀತಿ ಇಲ್ಲಿಯ ನೆಲ-ಜಲವನ್ನು ರಕ್ಷಣೆ ಮಾಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ....

ದರ್ಶನ್ ‘ತಾರಕ್’ ಟೀಸರ್ ಸೂಪರ್ ಹಿಟ್..!

2 years ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ತಾರಕ್’ ಸಿನಿಮಾದ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹವಾ ಕ್ರಿಯೇಟ್ ಮಾಡಿದೆ. ನಿನ್ನೆ ಬಿಡುಗಡೆಯಾದ ಟೀಸರ್ ಈಗಾಗಲೇ ಯೂಟ್ಯೂಬ್ ನಲ್ಲಿ 3.50 ಲಕ್ಷಕ್ಕೂ ಹೆಚ್ಚು ಹಿಟ್ಸ್ ಪಡೆದುಕೊಂಡಿದೆ. ಟೀಸರ್ ನಲ್ಲಿ ದರ್ಶನ್ ಸ್ಟೈಲಿಶ್ ಲುಕ್...