Thursday, 18th July 2019

6 days ago

ನೀರಿನಲ್ಲಿ ನಿಂತು ಟಿಕ್‍ಟಾಕ್ ಮಾಡಲು ಹೋಗಿ ಯುವಕ ಸಾವು

ಹೈದರಾಬಾದ್: ಟಿಕ್‍ಟಾಕ್ ವಿಡಿಯೋ ಮಾಡುವಾಗ ಈಗಾಗಲೇ ಅನೇಕ ಮಂದಿ ಜೀವ ಕಳೆದುಕೊಂಡಿದ್ದಾರೆ. ಇದೀಗ ಯುವಕನೊಬ್ಬ ಕೆರೆಯಲ್ಲಿ ನಿಂತು ಟಿಕ್‍ಟಾಕ್ ಮಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹೈದರಾಬಾದ್‍ನ ಮೇಡ್ಚಲ್ ಜಿಲ್ಲೆಯ ದುಲಪಲ್ಲಿ ಕೆರೆಯಲ್ಲಿ ನಡೆದಿದೆ. ನರಸಿಂಹ(24) ಮೃತ ಯುವಕ. ನರಸಿಂಹ ತನ್ನ ಸ್ನೇಹಿತ ಪ್ರಶಾಂತ್‍ನೊಂದಿಗೆ ದುಲಪಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದನು. ನಂತರ ಇಬ್ಬರು ಟಿಕ್‍ಟಾಕ್ ವಿಡಿಯೋಗೆ ಪೋಸ್ ನೀಡಲು ಕೆರೆಗೆ ಇಳಿದಿದ್ದರು. ಬಳಿಕ ಪ್ರಶಾಂತ್‍ನೊಂದಿಗೆ ನೀರಿನಲ್ಲಿ ನಿಂತು ನರಸಿಂಹ ಸಿನಿಮಾ ಹಾಡುಗಳಿಗೆ ಡ್ಯಾನ್ಸ್ ಮಾಡುತ್ತಿದ್ದನು. ಸ್ನೇಹಿತ ಪ್ರಶಾಂತ್ […]

2 weeks ago

ಕೆಸರಲ್ಲಿ ಸಿಲುಕಿ ಆನೆ ಪರದಾಟ – ಒಂದೆಜ್ಜೆ ಎತ್ತಿಡಲಾಗದೇ ನರಳಾಟ

ಮಂಡ್ಯ: ಕಾಡಿನಿಂದ ನಾಡಿಗೆ ಬಂದ ಆನೆಗಳು ಕೆರೆಯ ಕೆಸರಲ್ಲಿ ಸಿಲುಕಿ ಮೇಲೆ ಬರಲು ಹರಸಾಹಸಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಮಾರು ನಾಲ್ಕು ಆನೆಗಳ ಹಿಂಡು ಶುಕ್ರವಾರದಿಂದ ಮಳವಳ್ಳಿ ತಾಲೂಕಿನ ಹಲವೆಡೆ ಓಡಾಡುತ್ತಿದ್ದು ಇಂದು ದೋರನಹಳ್ಳಿ ಗ್ರಾಮದ ಕೆರೆಯಲ್ಲಿ ಬೀಡು ಬಿಟ್ಟಿದ್ದವು. ಕೆರೆ ನೀರಿಲ್ಲದೆ ಒಣಗಿದ್ದು ಅಲ್ಲಲ್ಲಿ ಕೆಸರು ಮಯವಾಗಿತ್ತು....

ಮೀನಿನ ಬಲೆಗೆ ಬಿದ್ದ ಹೆಬ್ಬಾವು – ಗ್ರಾಮಸ್ಥರಿಂದ ರಕ್ಷಣೆ

3 weeks ago

ಮಂಡ್ಯ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಗೆ ಬಿದ್ದ ಹೆಬ್ಬಾವನ್ನು ಮೀನುಗಾರರು ರಕ್ಷಣೆ ಮಾಡಿರುವ ಘಟನೆ ಜಿಲ್ಲೆ ಮದ್ದೂರು ತಾಲೂಕಿನ ಗೂಳೂರಿನಲ್ಲಿ ನಡೆದಿದೆ. ಗೂಳೂರು ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಬಲೆ ಬಿಡಲಾಗಿತ್ತು. ಆದರೆ ಮೀನು ಸಿಗುತ್ತದೆ ಎಂದು ಬಲೆಯನ್ನು ಪರೀಕ್ಷಿಸಿದವರಿಗೆ...

ಕೊಪ್ಪಳದಲ್ಲಿ ಎಲ್ಲಿ ನೋಡಿದ್ರೂ ಬರಗಾಲ-ಕನಕಗಿರಿಯ ಎಂಟು ಕೆರೆಗಳು ಮಾತ್ರ ಫುಲ್

4 weeks ago

– ಮಾಜಿ ಸಚಿವರ ಮುಂದಾಲೋಚನೆಯಿಂದ ಕೆರೆಗಳು ಭರ್ತಿ – ವರ್ಷದ 365 ದಿನವೂ ನೀರು ಕೊಪ್ಪಳ: ಮಾನ್ಸೂನ್ ಅಧಿಕೃತವಾಗಿ ರಾಜ್ಯವನ್ನು ಪ್ರವೇಶ ಮಾಡಿದರೂ ಹೇಳಿಕೊಳ್ಳುವಂತಹ ಮಳೆ ಆಗುತ್ತಿಲ್ಲ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಚದುರಿದ ಮಳೆ ಆಗಿದ್ದು, ಈ ವರ್ಷವೂ ಮತ್ತೆ...

ಕೆರೆ ಹೂಳೆತ್ತುವ ಬಗ್ಗೆ ದೇಶಪಾಂಡೆ, ನಿಂಬಣ್ಣನವರ ಮಧ್ಯೆ ವಾಗ್ವಾದ – ಜೋಶಿಯಿಂದ ಸಮಾಧಾನ

4 weeks ago

ಧಾರವಾಡ: ಜಿಲ್ಲೆಯ ನೀರಸಾಗರ ಕೆರೆ ಹೂಳೆತ್ತುವ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಮತ್ತು ಬಿಜೆಪಿ ಶಾಸಕ ಸಿ.ಎಸ್ ನಿಂಬಣ್ಣವರ ಕಲಘಟಗಿ ಮಧ್ಯೆ ವಾಗ್ವಾದ ನಡೆದಿದೆ. ಈಗ ಬಿತ್ತನೆ ಆರಂಭವಾಗಿದೆ, ಈಗ ಯಾಕೆ ಹೂಳು ತೆಗೆಯುತ್ತಿರಾ, ಎರಡು ತಿಂಗಳ ಮುಂಚೆಯೇ...

ನನ್ನ ನಂಬಿಕೆನೇ ನಂಗೆ ದ್ರೋಹ ಮಾಡ್ತು- ಸೆಲ್ಫಿ ವಿಡಿಯೋ ಮಾಡಿ ಕೆರೆಗೆ ಹಾರಿದ ಯುವಕ

4 weeks ago

ಚಿತ್ರದುರ್ಗ: ಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜೋಗಿಮಟ್ಟಿ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಪವನ್ ಆತ್ಮಹತ್ಯೆಗೆ ಶರಣಾದ ಯುವಕ. ಮೃತ ಪವನ್ ನಗರದ ಖಾಸಗಿ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ಏಕಾಂಗಿಯಾಗಿ ಇರುತ್ತಿದ್ದನು....

ಕಾಲೇಜು ಬಿಟ್ಟು ನಾನೇ ಸಾಲ ತೀರಿಸ್ತಿದ್ದೆ – ಮೃತ ರೈತನ ಪುತ್ರಿಯ ಅಳಲು

1 month ago

– ಮಕ್ಕಳಿಗೆ ಸಿಎಂ ಸರ್ಕಾರಿ ಕೆಲಸದ ಭರವಸೆ – ಕೆರೆ ವೀಕ್ಷಿಸಿ 5 ಲಕ್ಷ ರೂ. ಪರಿಹಾರ ಮಂಡ್ಯ: ತಂದೆ ನಮ್ಮ ಬಳಿ ಸಾಲ ಇದೆ ಎಂದು ಹೇಳಿಕೊಂಡಿರಲಿಲ್ಲ. ಒಂದು ವೇಳೆ ಅವರು ಹೇಳಿದ್ದರೆ ನಾನು ಓದುವುದನ್ನು ಬಿಟ್ಟು ಕೆಲಸ ಮಾಡಿ...

ಕೆರೆ ಸ್ವಚ್ಛಗೊಳಿಸಿದ್ರೆ ಬಹಿರ್ದೆಸೆಗೆ ಜಾಗವಿರೋಲ್ಲ- ಯುವಕರಿಗೆ ತರಾಟೆ

1 month ago

ಧಾರಾವಾಡ: ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ಕೆರೆ ಸ್ವಚ್ಛ ಮಾಡಲು ಮುಂದಾದ ಯುವಕರನ್ನು ಅಲ್ಲಿಯ ಜನ ತರಾಟೆ ತೆಗೆದುಕೊಂಡಿದ್ದಾರೆ. ಸ್ವಯಂ ಪ್ರೇರಣೆಯಿಂದ ಸ್ವಚ್ಛ ಮಾಡಲು ಬಂದವರಿಗೆ ಶಹಬ್ಬಾಸ್‍ಗಿರಿ ಕೊಡುವುದನ್ನು ಬಿಟ್ಟು ಅವರ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೆ ಕೆರೆ ಸ್ವಚ್ಛ ಮಾಡಿದರೆ ಬಯಲು ಬಹಿರ್ದೆಸೆಗೆ...