ಬೈಕ್ ಕೀ ನೀಡಲಿಲ್ಲವೆಂದು ಪತ್ನಿ ಎದುರಲ್ಲೇ ಕೆರೆಗೆ ಹಾರಿ ಪತಿ ಆತ್ಮಹತ್ಯೆ!
ಹುಬ್ಬಳ್ಳಿ: ಕೌಟುಂಬಿಕ ಕಲಹ ಹಾಗೂ ವ್ಯಾಪಾರದಲ್ಲಿ ನಷ್ಟ ಅನುಭವಿಸುತ್ತಿರುವ ವ್ಯಕ್ತಿಯೋರ್ವ ಪತ್ನಿ ಎದುರಿನಲ್ಲಿಯೇ ಕೆರೆಗೆ ಹಾರಿ…
ಕೆರೆಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ
ಹಾವೇರಿ: ಕೆರೆಗೆ ಹಾರಿ ತಾಯಿ ಮತ್ತು ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು…
ಸಾಲಗಾರರ ಕಿರುಕುಳಕ್ಕೆ ಬೇಸತ್ತು ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ
ಹುಬ್ಬಳ್ಳಿ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ…
3 ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿವಾಹಿತೆಯ ಶವ ಕೆರೆಯಲ್ಲಿ ಪತ್ತೆ!
- ಶಂಕಿತನ ಮನೆ ಮೇಲೆ ದಾಳಿ, ಹೆಂಚು ಒಡೆದು ಆಕ್ರೊಶ - ದ್ವಿಚಕ್ರ ವಾಹನಗಳಿಗೆ ಬೆಂಕಿ…
ಒಬ್ಬರ ಹಿಂದೆ ಒಬ್ಬರು – ಒಂದೇ ಕುಟುಂಬದ ಮೂವರು ಸೇರಿ ಐವರು ನೀರುಪಾಲು
- ಮಾಲೀಕನಿಗಾಗಿ ಕೆರೆ ಬಳಿ ಕಾದು ಕೂತ ಶ್ವಾನ ಚಿಕ್ಕಮಗಳೂರು: ಅಣ್ಣನನ್ನು ಕಾಪಾಡಲು ತಮ್ಮ. ತಮ್ಮನನ್ನು…
ದಾಹ ನೀಗಿಸಿಕೊಳ್ಳುವಲ್ಲಿ ಯಶಸ್ವಿಯಾದ ಗ್ರಾಮಸ್ಥರು – 4 ಕೆರೆಗಳು ಭರ್ತಿ
ಗದಗ: ಒಂದು ಕಾಲದಲ್ಲಿ ಅಲ್ಲಿ ಬರ ತಾಂಡವಾಡ್ತಿತ್ತು. ಜನ-ಜಾನುವಾರುಗಳು ನೀರಿಗಾಗಿ ಹಾಹಾಕಾರ ಪಡುತ್ತಿದ್ದವು. ಇಡೀ ಊರಿಗೆ…
ತಂದೆ ಮೇಲಿನ ಸಿಟ್ಟಲ್ಲಿ ಕೆರೆಗೆ ಹಾರಿದ ಯುವಕ!
- ರಕ್ಷಿಸಲು ಹೋದ ಬಾವನೂ ನೀರುಪಾಲು ಮೈಸೂರು: ಬಾಮೈದುನನ್ನ ರಕ್ಷಿಸಲು ಹೋದ ಬಾವ ಕೂಡ ನೀರಿನಲ್ಲಿ…
ಇತಿಹಾಸ ಪ್ರಸಿದ್ಧ ಹಳೇಬೀಡಿನ ಕೆರೆ ಕೋಡಿ ಒಡೆದು ನೀರು ಹೊರಕ್ಕೆ- ರೈತರ ಆಕ್ರೋಶ
- ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೈತರು ಕಿಡಿ ಹಾಸನ: ಇತಿಹಾಸ ಪ್ರಸಿದ್ಧ ಹಳೇಬೀಡಿನ ದ್ವಾರ ಸಮುದ್ರ ಕೆರೆಕೋಡಿಯನ್ನು…
ಕುರಿ ಕಾಪಾಡಲು ಹೋದ ಇಬ್ಬರೂ ನೀರು ಪಾಲು- ಕುರಿ ಮಾತ್ರ ಸುರಕ್ಷಿತ
- ಬಾವ, ಭಾಮೈದ ಇಬ್ಬರೂ ಕೆರೆಯಲ್ಲಿ ಮುಳುಗಿ ಸಾವು ಕೋಲಾರ: ಕುರಿ ಕಾಪಾಡಲು ಹೋಗಿ ನೀರಿನಲ್ಲಿ…
ಬರದನಾಡು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮಳೆಯೋ ಮಳೆ – ಜನರಲ್ಲಿ ಹರುಷ
ಚಿಕ್ಕಬಳ್ಳಾಪುರ: ಬರದನಾಡು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಾಂತ ಧಾರಕಾರ ಮಳೆಯಾಗುತ್ತಿದ್ದು, ಬೆಳ್ಳಂಬೆಳಿಗ್ಗೆ ವರಣುದೇವ ಜಿಲ್ಲೆಯಲ್ಲಿ ಆರ್ಭಟಿಸುತ್ತಿದ್ದಾನೆ. ಬೆಳಿಗ್ಗೆ 5…
