ಚಿಕ್ಕಬಳ್ಳಾಪುರ: ಕಳೆದ ವರ್ಷ ಸುರಿದ ಮಳೆಗೆ ಕೆರೆ ತುಂಬಿ ತುಳುಕುತ್ತಿದ್ದು, ಹಲವು ವರ್ಷಗಳಿಂದ ಇದ್ದ ರಸ್ತೆಯ ಸಂಪರ್ಕವನ್ನೇ ಕಡಿದು ಹಾಕಿದೆ. ಹೀಗಾಗಿ ಒಂದಲ್ಲ ಎರಡಲ್ಲ ನಾಲ್ಕು ಗ್ರಾಮಗಳ ಜನ ದಿನನಿತ್ಯ ತಮ್ಮ ಪ್ರಾಣವನ್ನ ಪಣಕ್ಕಿಟ್ಟು ಕೆರೆ...
ಮಂಗಳೂರು: ಬೆಂಗಳೂರಿನಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಯೊಬ್ಬ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ವಿದ್ಯಾರ್ಥಿಯ ಶಾಲಾ ಬ್ಯಾಗ್, ಶಾಲಾ ಐಡಿ ಕಾರ್ಡ್, ಆಧಾರ್ ಕಾರ್ಡ್ ಬುಧವಾರ ಸಂಜೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಗ್ರಾಮದ...
ಚಿಕ್ಕಮಗಳೂರು: ಅಣ್ಣೇನಹಳ್ಳಿ ಅಣ್ಣೆಗೌಡ, ಕೋಡಿಹಳ್ಳಿ ಕೋಡಿಗೌಡ, ಮಲ್ಲೇನಹಳ್ಳಿ ಮಲ್ಲೇಗೌಡ ಎಂಟು ದಿಕ್ಕಲ್ಲಿ 22 ಕಡೆ ಗಂಗಮ್ಮನ ಕೂರಿಸಿ, ಆರು ಸಾವಿರ ಜನರು, ಮೂರು ಸಾವಿರ ಕುಡುಗೋಲಿನಿಂದ ನಿರ್ಮಿಸಿದ್ದ ಕೆರೆ ಮೂರು ವರ್ಷಗಳ ಬಳಿಕ ಕೋಡಿ ಬಿದ್ದಿರೋದ್ರಿಂದ...
ಹಾವೇರಿ: ಕೆಲವು ತಿಂಗಳ ಹಿಂದೆ ಮದಗಮಾಸೂರು ಕೆರೆಯಲ್ಲಿ ಹನಿ ನೀರು ಇರಲಿಲ್ಲ. ಕೆರೆಯ ನೀರಿನಿಂದ ಕೋಡಿ ಬಿದ್ದು ಎರಡು ಜಲಪಾತಗಳು ಸೃಷ್ಟಿಯಾಗಿವೆ. ಮಿನಿ ಜೋಗ್ ಫಾಲ್ಸ್ ಎನ್ನುವಂತೆ ಸುಂದರ ನಿಸರ್ಗದ ಮಡಿಲಲ್ಲಿ ಹಾಲಿನ ನೊರೆಯಂತೆ ಧುಮ್ಮಿಕ್ಕಿ...
ಬಳ್ಳಾರಿ: ಮೊನ್ನೆಯಷ್ಟೇ ಕೊಡಗಿನ ಬಾಲಕನೊಬ್ಬ ತನ್ನೂರಿನ ಸಮಸ್ಯೆಗಳ ಬಗ್ಗೆ ಮಾತನಾಡಿ ಸಿಎಂ ಕುಮಾರಸ್ವಾಮಿ ಅವರ ಗಮನಕ್ಕೆ ತಂದಿದ್ದನು. ಇದೀಗ ಅದೇ ರೀತಿಯಾಗಿ ಮತ್ತೊಬ್ಬ ಬಾಲಕಿ ತನ್ನೂರಿನ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪತ್ರಕರ್ತೆಯ ರೀತಿಯಲ್ಲೇ ವರದಿ...
ಕೋಲಾರ: ಬರದ ನಾಡಿಗೆ ಕೋರಮಂಗಲ -ಚಲ್ಲಘಟ್ಟ ಕಣಿವೆ(ಕೆಸಿ ವ್ಯಾಲಿ) ಮೂಲಕ ಜೂನ್ ತಿಂಗಳಿನಲ್ಲಿ ನೀರು ಹರಿದು ಬಂದಾಗ ರೈತರು ಸಂಭ್ರಮಿಸಿದ್ದರು. ಆದರೆ ಈ ಸಂಭ್ರಮ ಒಂದೇ ತಿಂಗಳಿನಲ್ಲಿ ಕಮರಿ ಹೋಗಿದ್ದು ಬಂದ ಬೆಳ್ಳಂದೂರು-ವರ್ತೂರು ಕೆರೆಯಲ್ಲಿ ಸೃಷ್ಟಿಯಾಗಿದ್ದ...
ಬೆಂಗಳೂರು: ಸಾಮಾನ್ಯವಾಗಿ ನಾವೆಲ್ಲ ನಾನಾ ಜಾತಿಯ ಪಕ್ಷಿ ಸಂಕುಲವನ್ನು ನೋಡಬೇಕು ಅಂದಾಕ್ಷಣ ಪ್ರವಾಸಕ್ಕೆ ತೆರಳುತ್ತೇವೆ. ಅದರಲ್ಲೂ ವಿದೇಶಿ ಪಕ್ಷಿಗಳ ಸೈಡ್ ಸೀನಿಂಗ್ ನೋಡಲು ರಂಗನತಿಟ್ಟು ಅಂತ ಥಟ್ ಅಂತ ನಮ್ಮ ಕಣ್ಣ ಮುಂದೆ ಬರುತ್ತದೆ. ಆದರೆ...
ಕೋಲಾರ: ಸರ್ಕಾರ ಕೆರೆಗಳ ಅಭಿವದ್ಧಿಗೆಂದು ನೂರಾರು ಕೋಟಿ ವ್ಯಯ ಮಾಡುತ್ತಿದೆ. ಆದರೆ ಕೆಲವು ಕೆರೆಗಳು ಮಾತ್ರ ಸರ್ಕಾರದ ನಿರ್ಲಕ್ಷ್ಯ ಮತ್ತು ಸಾರ್ವಜನಿಕರ ಒತ್ತುವರಿಯಿಂದ ನಶಿಸಿಸುತ್ತಿವೆ. ಇದಕ್ಕೆ ಸಾಕ್ಷಿ ಕೋಲಾರ ತಾಲೂಕು ಹೋಳೂರು ಗ್ರಾಮದ ಐತಿಹಾಸಿಕ ಕೆರೆ....
ಬೆಂಗಳೂರು: ನಗರದ ಬೆಳ್ಳಂದೂರು ಕೆರೆ ಸ್ವಚ್ಛತೆಯ ಕುರಿತು ಹೈಕೋರ್ಟ್ ಸರ್ಕಾರವನ್ನು ತೀವ್ರವಾಗಿ ತರಾಟೆ ತೆಗೆದುಕೊಂಡಿದೆ. ಬೆಳ್ಳಂದೂರು ಕೆರೆ ತ್ಯಾಜ್ಯ ನಿರ್ವಹಣೆಯ ಕುರಿತು ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿಯವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಇಂದು ಹೈಕೋರ್ಟ್ ನ...
ಚಿಕ್ಕಬಳ್ಳಾಪುರ: ರಸ್ತೆಯನ್ನೇ ನುಂಗಿದ್ದ ಕೆರೆಗೆ ಶಾಶ್ವತ ಪರಿಹಾರ ಕೊಡುವ ಭರವಸೆಯನ್ನು ಇಲ್ಲಿನ ಜಿಲ್ಲಾಪಂಚಾಯತ್ ನೀಡಿದೆ. ರಸ್ತೆಯನ್ನೇ ನುಂಗಿದ್ದ ಸಾವಿನಕೆರೆ ಶಿರ್ಷಿಕೆಯಡಿ ಇತ್ತೀಚೆಗೆ ನಿಮ್ಮ ಪಬ್ಲಿಕ್ ಟಿವಿ ತಲಕಾಯಲಬೆಟ್ಟದ ಕೆರೆ ವರದಿಯನ್ನ ಬಿತ್ತರ ಮಾಡಿತ್ತು. ವರದಿಗೆ ಸ್ಪಂದಿಸಿರುವ...
ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೆಲವು ದಿನಗಳಿಂದ ವರುಣ ದೇವ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಪರಿಣಾಮ ಐತಿಹಾಸಿಕ ಹಿರೇಕೊಳಲೆ ಕೆರೆಯಲ್ಲಿ ಕೋಡಿ ಬಿದ್ದಿದೆ. ಗಿರಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ ಹಿರೇಕೊಳಲೆ ಕೆರೆಯಲ್ಲಿ ನಾಲ್ಕು ವರ್ಷಗಳ...
ಬೆಂಗಳೂರು: ಶಾಲೆಗೆ ತೆರಳಿದ್ದ ವಿದ್ಯಾರ್ಥಿನಿ ಬ್ಯಾಗ್ ನಲ್ಲಿ ಹಾವು ಕಾಣಿಸಿಕೊಂಡ ಪರಿಣಾಮ ತಮಿಳುನಾಡಿನ ಶಾಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು. ತಮಿಳುನಾಡಿನ ಹೊಸೂರಿನ ಕಾಮರಾಜ ನಗರದ ಖಾಸಗಿ ಶಾಲೆಯಲ್ಲಿ ಇಂತಹ ಘಟನೆ ನಡೆದಿದೆ. ಇಲ್ಲಿನ ಖಾಸಗಿ...
ಬೆಂಗಳೂರು: ಭೂಗಳ್ಳರಿಗೆ ಕೆರೆ ಗಿಫ್ಟ್, ಇದು ಕರ್ನಾಟಕದಲ್ಲಿ ಮಾತ್ರ. ಅಚ್ಚರಿಯಾದ್ರೂ ಸತ್ಯ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಇಂಥದೊಂದು ಎಡವಟ್ಟು ಕಾಯ್ದೆ ಬಂದಿದ್ದು, ಭೂಗಳ್ಳರಿಗೆ ವರದಾನವಾಗಿದೆ. ಕಾಂಗ್ರೆಸ್ ಸರ್ಕಾರದ ಕೊನೆಯ ಅಧಿವೇಶನದಲ್ಲಿ ಈ ತಿದ್ದುಪಡಿ ಬಿಲ್ ಪಾಸಾಗಿದೆ....
ಧಾರವಾಡ: ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಎಂಬ ಕಾರಣಕ್ಕೆ ಗ್ರಾಮಸ್ಥರು ನೀರನ್ನು ಖಾಲಿ ಮಾಡಿದ್ದಾರೆ. ಜಿಲ್ಲೆಯ ನವಲಗುಂದ ತಾಲೂಕಿನ ನಾವಳ್ಳಿ ಗ್ರಾಮದ ಗ್ರಾಮಸ್ಥರು ಕೆರೆಯ ನೀರನ್ನು ಕಳೆದ ಮೂರು ದಿನಗಳಿಂದ ಖಾಲಿ ಮಾಡುತ್ತಿದ್ದಾರೆ. ಜೂನ್...
ಕೊಪ್ಪಳ: ಕೆರೆಗೆ ಬೀಳುತ್ತಿದ್ದ ಕುರಿಮರಿಗಳನ್ನು ರಕ್ಷಸುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಪ್ಪಳ ತಾಲೂಕು ಅಳವಂಡಿ ಗ್ರಾಮದ ಹೊರ ವಲಯದಲ್ಲಿರುವ ಕರೆಯಲ್ಲಿ ಘಟನೆ ನಡೆದಿದ್ದು, ಮೂವರು ಮಹಿಳೆಯರು ಹಾಗೂ ಒಬ್ಬ ಯುವಕ ಸೇರಿ...
ತುಮಕೂರು: ಸಾಕು ನಾಯಿಯ ಮೈತೊಳೆಯಲು ಹೋದ ಇಬ್ಬರು ಬಾಲಕರು ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಹಳೇಬಿಜ್ಜನಬೆಳ್ಳ ಗ್ರಾಮದಲ್ಲಿ ಸಂಭವಿಸಿದೆ. ಸಚಿನ್ (14) ಮತ್ತು ಹರೀಶ್ (14) ನೀರು ಪಾಲಾದ ಬಾಲಕರು....