ಹಾವೇರಿ: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಇಂದು ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ಪತ್ತೆಯಾಗಿರುವ ಹಾವೇರಿ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನ 12 ವರ್ಷದ ಶರಣಪ್ಪ ಕಳಸಣ್ಣವರ ಎಂದು ಗುರುತಿಸಲಾಗಿದೆ....
ದಾವಣಗೆರೆ: ಏಷ್ಯಾದಲ್ಲೇ 2ನೇ ಅತೀ ದೊಡ್ಡ ಕೆರೆ ಎಂಬ ಹೆಗ್ಗಳಿಕೆ ಪಡೆದಿರುವ ಜಿಲ್ಲೆಯ ಸೂಳೆಕೆರೆ (ಶಾಂತಿಸಾಗರ) ರಕ್ಷಣೆಗೆ ದಾವಣಗೆರೆಯ ಕೆಲ ಸಾಫ್ಟ್ವೇರ್ ಉದ್ಯೋಗಿಗಳು ಕೆರೆ ಉಳಿಸಿ ಅಭಿಯಾನ ಆರಂಭಿಸಿದ್ದಾರೆ. ದೇಶದಲ್ಲೇ ಹೆಚ್ಚು ಪ್ರಸಿದ್ಧಿ ಪಡೆದಿದ್ದರೂ ಸಹ...
ಬೆಂಗಳೂರು: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಟ್ಟರಹಳ್ಳಿ ನಿವಾಸಿ ಪುನೀತ್ (14) ಮೃತ ವಿದ್ಯಾರ್ಥಿ. ಬುಧವಾರ ಭಟ್ಟರಹಳ್ಳಿ ಸಮೀಪದ...
ಉಡುಪಿ: ಹೊಳೆಗೆ ಈಜಲು ತೆರಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಆವರ್ಸೆ ಸಮೀಪ ನಡೆದಿದೆ. ಕಿರಣ್ ಪೂಜಾರಿ ಮತ್ತು ವಿಕ್ರಂ ಪೂಜಾರಿ ಮೃತ ದುರ್ದೈವಿಗಳು. ಇವರಿಬ್ಬರು ಚಿಕ್ಕಮ್ಮ ದೊಡ್ಡಮ್ಮನ ಮಕ್ಕಳಾಗಿದ್ದು, ಸೀತಾನದಿಯ...
ಬೆಂಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹಿನ್ನಕ್ಕಿ ಗ್ರಾಮದಲ್ಲಿ ನಡೆದಿದೆ. ಹಿನ್ನಕ್ಕಿ ಗ್ರಾಮದ ಸಮೀಪದಲ್ಲಿರುವ ಕೆರೆಯಲ್ಲಿ ಈಜಲು ಹೋಗಿದ್ದ ಒರಿಸ್ಸಾ ಮೂಲದ 12...
ಬೆಂಗಳೂರು: ಕೆರೆಯಲ್ಲಿ ಬಾತುಕೋಳಿ ಹಿಡಿಯಲು ಹೋಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮಂಗಮ್ಮನ ಪಾಳ್ಯದಲ್ಲಿರುವ ಸುಂದರವಾದ ಕೆರೆಯಲ್ಲಿ ನಡೆದಿದೆ. ಸಲ್ಮಾನ್ ಮೃತ ದುರ್ದೈವಿ. ಬಾತುಕೋಳಿಯನ್ನು ನೋಡಿ ಆಸೆಯಿಂದ ಹಿಡಿಯಲು ಹೋಗಿ ಸಲ್ಮಾನ್ ನೀರಿನಲ್ಲಿ ಮುಳುಗಿದ್ದಾನೆ. ಘಟನೆಯಿಂದ ಯುವಕ...
ಮಂಡ್ಯ: ನೀರಿನಲ್ಲಿ ಮುಳುಗುತ್ತಿದ್ದ ಒಂದು ವರ್ಷದ ಮಗನನ್ನು ರಕ್ಷಿಸಿ ತಂದೆ ಪ್ರಾಣಬಿಟ್ಟಿರುವ ಮನಕಲಕುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರೇಶ್ವರ ಗ್ರಾಮದ ಕೆರೆಯಲ್ಲಿ ಈ ಘಟನೆ ಸಂಭವಿಸಿದೆ. ಫಿರೋಜ್ ಮಗನನ್ನು ರಕ್ಷಿಸಲು ಹೋಗಿ...
ರಾಮನಗರ: ಇಬ್ಬರ ಮಕ್ಕಳ ಜೊತೆ ಕೆರೆಗೆ ಬಿದ್ದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ. ತಾಯಿ ಸುಜಾತ(26), ಮಕ್ಕಳಾದ ವಿಶಾಲ್(4) ಮತ್ತು ನಕುಲ್(6) ಮೃತ ದುರ್ದೈವಿಗಳು. ಶನಿವಾರ ಸಂಜೆ ಗ್ರಾಮದ...
ಮೈಸೂರು: ಕಬಿನಿ ಹಿನ್ನೀರಿನಲ್ಲಿ ಮುಳುಗಿ ಮೂವರ ಸಾವನ್ನಪ್ಪಿದ ಘಟನೆ ಕೇರಳದ ಗಡಿಭಾಗ ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಗೋಳೂರು ಮಸೀದಿಯ ಬಳಿ ನಡೆದಿದೆ. ತಂದೆ ಚಾಲಕಲ್ ಬೇಬಿ(53), ಮಗ ಅಜಿತ್(24) ಹಾಗೂ ಮಗಳು ಅನಿತ(18) ಮೃತ...
ಹಾವೇರಿ: ಕೆರೆಯಲ್ಲಿ ಮುಳುಗಿ 12 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕು ಕಾಗಿನೆಲೆ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಹೀನಾ ಬಾನು(12) ಎಂದು ಗುರುತಿಸಲಾಗಿದೆ. ಗೆಳತಿಯರೊಂದಿಗೆ ಮನೆಯಿಂದ ಆಟವಾಡಲು ತೆರಳಿದ್ದ ಬಾಲಕಿ ನೀರು...
ಕೋಲಾರ/ಚಿತ್ರದುರ್ಗ: ಕೆರೆಯಲ್ಲಿ ಬಿದ್ದು ಅಕ್ಕ-ತಂಗಿ ಸಾವನ್ನಪ್ಪಿದ ಘಟನೆ ಕೋಲಾರ ತಾಲೂಕಿನ ಹೊಳಲಿ ಗ್ರಾಮದಲ್ಲಿ ನಡೆದಿದೆ. ಭವ್ಯ (10) ಮತ್ತು ಶಿಲ್ಪಾ(7) ಮೃತ ಸಹೋದರಿಯರು. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಗುರುವಾರ ಆಟವಾಡಲು ಹೋದಾಗ ಇಬ್ಬರು ಕೆರೆಯಲ್ಲಿ ಬಿದ್ದು...
ರಾಮನಗರ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಚಿಕ್ಕೇನಹಳ್ಳಿ ಕೆರೆಯಲ್ಲಿ ನಡೆದಿದೆ. ಶೇಖರ್ (39), ಸುಮಾ(28), ಹಂಸಾ (7) ಮತ್ತು ಧನು (8) ಮೃತ ದುರ್ದೈವಿಗಳು. ಮೂಲತಃ ಚನ್ನಪಟ್ಟಣದ ಹನುಮಂತ...
ಚಿಕ್ಕಮಗಳೂರು: ಸಾಲಬಾಧೆ ತಾಳಲಾರದೇ ರೈತ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 38 ವರ್ಷದ ಮೋಹನ್ ಕುಮಾರಿ ಆತ್ಮಹತ್ಯೆಗೆ ಶರಣಾದ ಮಹಿಳೆ. ಇವರು ಹಲವು...
ಚಿಕ್ಕಬಳ್ಳಾಪುರ: ಬೇಸಿಗೆಯ ಧಗೆ ತಾಳಲಾರದೆ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಜಿಲ್ಲೆಯ ಗುಡಿಬಂಡೆ ಪಟ್ಟಣ ಹೊರವಲಯದ ಅಮಾನಿ ಭೈರಸಾಗರ ಕೆರೆಯಲ್ಲಿ ನಡೆದಿದೆ. ಮರುಳಿಮೋಹನ್(16) ಹಾಗೂ ಕೇಶವ್(16) ಮೃತ ಬಾಲಕರು. 8 ಜನ...
ಹೈದರಾಬಾದ್: ಯುಗಾದಿ ಹಬ್ಬದ ದಿನದಂದೇ ಕೆರೆಯಲ್ಲಿ ಮುಳುಗಿ ಐವರು ಬಾಲಕರು ಮೃತಪಟ್ಟಿರುವ ಘಟನೆ ನಾಲ್ಗಾಂಡ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಸಂತೋಷ್ (7), ರಾಕೇಶ್ (5), ನವ್ದೀಪ್ (6), ಸತ್ವಿಕ್ (7) ಮತ್ತು ಸರ್ದಾರ್ ಎಂದು ಗುರುತಿಸಲಾಗಿದೆ....
ಮಂಡ್ಯ: ಜಿಲ್ಲೆಯ ಮದ್ದೂರು ಸಮೀಪದ ಮದ್ದೂರಮ್ಮ ಕೆರೆಯಲ್ಲಿ ಅಪರೂಪದ ಏರೋಪ್ಲೇನ್ ಮಾದರಿಯ ಮೀನೊಂದು ಮೀನುಗಾರರ ಬಲೆಗೆ ಸಿಲುಕಿದೆ. ದೇಶಹಳ್ಳಿ ಗ್ರಾಮದ ಮೀನುಗಾರ ನಾಗರಾಜ ನಾಯಕ್ ಅವರು ಎಂದಿನಂತೆ ಮೀನು ಹಿಡಿಯಲು ಕೆರೆಯಲ್ಲಿ ಬಲೆ ಬೀಸಿದ್ದರು. ಮಧ್ಯಾಹ್ನ...