ಹಾವೇರಿ: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ನಾಗನೂರು ಕೆರೆಯಲ್ಲಿ ನಡೆದಿದೆ. ಮೃತ ಬಾಲಕರನ್ನು ಸಾಹಿಲ್ ಹಾವೇರಿ(14) ಮತ್ತು ಖಾಜಾ ಮಂತ್ರೋಡಿ(14) ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಪಟ್ಟಣದ ಮೌಲಾಲಿ...
ಮೈಸೂರು: ಕೆರೆಗೆ ಈಜಲು ಹೋದ ಹತ್ತನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರಂತ ಘಟನೆ ಹುಣಸೂರು ತಾಲ್ಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಮಧ್ಯಾಹ್ನ ಹೈರೆಗೆ ಗ್ರಾಮದ ಕೆರೆಯಲ್ಲಿ ಈಜಾಡಲು ಹೋಗಿದ್ದ ನಾಲ್ವರು...
ಜಕಾರ್ತಾ: ನಿರ್ದಯಿ ವ್ಯಕ್ತಿಯೊಬ್ಬ ಮೊಸಳೆಗಳಿಂದ ತುಂಬಿದ್ದ ಕೆರೆಯೊಳಗೆ ಜೀವಂತ ನಾಯಿಮರಿಯನ್ನ ಎಸೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ ಎನ್ನಲಾಗಿದೆ. ವ್ಯಕ್ತಿ ಬ್ಯಾಗಿನಿಂದ ನಾಯಿಮರಿಯನ್ನ ತೆಗೆದುಕಂಡು ನದಿಯ ಕಡೆಗೆ...
ಬೆಂಗಳೂರು: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. 8ನೇ ತರಗತಿ ಓದುತ್ತಿದ್ದ ರಾಣಿ ಎಂಬಾಕೆ ಮೂರು ದಿನದ ಹಿಂದೆ ಸುಭಾಷ್ ನಗರದಿಂದ ನಾಪತ್ತೆಯಾಗಿದ್ದಳು. ಆದ್ರೆ...
ವಿಜಯಪುರ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ ಜಿಲ್ಲೆಯ ದೊಡ್ಡ ಕೆರೆಯಲ್ಲಿ ನಡೆದಿದೆ. 12 ವರ್ಷದ ಲೋಕೇಶ್ ನಾಗರಾಜ ತಟ್ಟಿ ಎಂಬ ಬಾಲಕನ ಶವ ಪತ್ತೆಯಾಗಿದ್ದು, ಮತ್ತೊಬ್ಬನ ಶವ ಪತ್ತೆಯಾಗದ...
ಮೈಸೂರು: ಅಪ್ಪ-ಮಗ ಕದ್ದಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾಲನ್ನು ಕೆರೆಯಲ್ಲಿ ಅಡಗಿಸಿಟ್ಟಿದ್ದಾರೆಂಬ ವದಂತಿ ಹರಡಿದ ಹಿನ್ನೆಲೆಯಲ್ಲಿ ಸ್ಥಳೀಯರು ಕೆರೆಯಲ್ಲಿ ಸಂಗ್ರಹವಾಗಿದ್ದ ಕೊಳಚೆ ನೀರಿನಲ್ಲಿ ಮುಳುಗೇಳುವ ಮೂಲಕ ಚಿನ್ನಾಭರಣಕ್ಕಾಗಿ ಹುಡುಕಾಟ ನಡೆಸಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ...
ಕೊಪ್ಪಳ: ಸರ್ಕಾರ ಸುಮಾರು 3 ಕೋಟಿ ರೂ. ಸುರಿದು ಕೆರೆ ಕಟ್ಟಿಸ್ತು. ಆದರೆ ಕೆರೆ ಏರಿ ಒಡೆದು ಅಪಾರ ನೀರು ಪೋಲಾಗಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸುಳೇಕಲ್ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಸುಳೇಕಲ್...
ಬೀದರ್: ಎಳ್ಳಮಾವಾಸ್ಯೆ ಆಚರಿಸಲು ಹೋಗುವಾಗ ತೆಪ್ಪ ಮುಳುಗಿ ನಾಲ್ವರು ಬಾಲಕಿಯರು ಹಾಗೂ ಒಬ್ಬ ಬಾಲಕ ಸಾವನ್ನಪ್ಪಿದ ಘಟನೆ ಸೋಮವಾರ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೊಹಿನೂರ ಬಳಿಯ ಕೆರೆಯಲ್ಲಿ ನಡೆದಿದೆ. ಎನ್ಡಿಆರ್ಎಫ್ ಹಾಗೂ ಅಗ್ನಿಶಾಮಕ ದಳದ...
ಮಂಡ್ಯ: ಸತ್ತಿದ್ದಾರೆ ಎಂದು ತಿಳಿದಿದ್ದ ಮಹಿಳೆ ಸಂಬಂಧಿಕರ ಮನೆಯಲ್ಲಿ ಪತ್ತೆಯಾದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ಪೇಟೆ ಪಟ್ಟಣದಲ್ಲಿ ನಡೆದಿದೆ. ಸರಸ್ವತಿ(25) ನಾಪತ್ತೆಯಾಗಿದ್ದ ಮಹಿಳೆ. ಮೂರು ದಿನಗಳ ಹಿಂದೆ ಕೆ.ಆರ್.ಪೇಟೆ ಪಟ್ಟಣದ ದೇವೀರಮ್ಮಣ್ಣಿ ಕೆರೆಗೆ ಬಟ್ಟೆ ತೊಳೆಯಲು...
ಬೆಂಗಳೂರು: ನಗರದ ಉಳ್ಳಾಲ ವಾರ್ಡ್ನ ದುಬಾಸಿಪಾಳ್ಯ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಣಹೋಮವಾಗಿದೆ. ಕೆರೆಗೆ ಸುತ್ತಲಿನ ಕಾರ್ಖಾನೆಗಳಿಂದ ವಿಷ ತ್ಯಾಜ್ಯ ರಾಸಾಯನಿಕಗಳನ್ನು ಸೇರಿಸಲಾಗುತ್ತಿದೆ. ಹೀಗಾಗಿ ಕೆರೆಯಲ್ಲಿ ಕಳೆದ 15 ದಿನಗಳಿಂದ ಮೀನುಗಳು ಇತರೆ ಜಲಚರಗಳ ಸಾವಿಗೆ ಕಾರಣವಾಗಿದೆ....
ಕೋಲಾರ: ಬಹುವರ್ಷಗಳ ನಂತರ ಬಯಲು ಸೀಮೆ ಪ್ರದೇಶದ ಬಹುತೇಕ ಕೆರೆಗಳು ತುಂಬಿ ಕೋಡಿ ಹರಿದಿವೆ. ಆದರೆ ತುಂಬಿದ ಕೆರೆಗಳಲ್ಲಿನ ನೀರು ಹಸಿರು ಬಣ್ಣ ಪಡೆದಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಸುಮಾರು 15 ವರ್ಷಗಳ ನಂತರ...
ಬ್ರೆಜಿಲಿಯಾ: ಕೆರೆಯ ಕೆಸರಿನಲ್ಲಿ ರಾಶಿ ಮೊಸಳೆಗಳ ಮಧ್ಯೆ ಸಿಲುಕಿದ್ದ ಕರುವನ್ನು ವ್ಯಕ್ತಿಯೋರ್ವ ಬಹಳ ಜಾಗರೂಕತೆಯಿಂದ ರಕ್ಷಣೆ ಮಾಡಿದ ಘಟನೆ ನಡೆದಿದೆ. ವ್ಯಕ್ತಿ ಕರುವನ್ನು ರಕ್ಷಣೆ ಮಾಡುತ್ತಿರುವ ದೃಶ್ಯವನ್ನು ಬ್ರೆಜಿಲ್ ನ ವ್ಯಕ್ತಿ ಸೆರೆಹಿಡಿದಿದ್ದಾರೆ. ಈ ಘಟನೆ...
ಚಿತ್ರದುರ್ಗ: ಈಜಲು ಕೆರೆಗೆ ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಹೆಗ್ಗೆರೆ ಗ್ರಾಮದ ಕೆಂಪರಾಜ್ (14), ಕಾಂತರಾಜ್ (14) ಹಾಗು ಮಹಾಂತೇಶ್ ನೀರುಪಾಲಾದ...
ರಾಮನಗರ: ಬೊಂಬೆನಗರಿ ಅಂತಲೇ ಖ್ಯಾತಿ ಗಳಿಸಿರೋ ಚನ್ನಪಟ್ಟಣದ ಕೆರೆಗಳೆಲ್ಲಾ ತುಂಬಿ ಥಳಥಳಿಸ್ತಾ ಇವೆ. ಒಂದೆಡೆ ಕೆರೆಗಳೆಲ್ಲಾ ತುಂಬಿ ಅಂತರ್ಜಲ ಮತ್ತೆ ಮೇಲಕ್ಕೇರಿದ ಸಂತಸ ಜನರಲ್ಲಿದೆ. ಆದ್ರೆ ಇನ್ನೊಂದೆಡೆ ಅದೇ ಕೆರೆಗಳ ಬಳಿ ಜೀವವನ್ನ ಅಂಗೈಲಿಡಿದುಕೊಂಡು ಓಡಾಡುವಂತಹ...
ರಾಮನಗರ: ದೀಪಾವಳಿ ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಹೊರಟಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ಕೆರೆಗೆ ನುಗ್ಗಿದ ಪರಿಣಾಮ ನೀರಿನಲ್ಲಿ ಮುಳುಗಿ ಕಾರಿನಲ್ಲಿದ್ದ ಓರ್ವ ವಿದ್ಯಾರ್ಥಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರೋ ಹೃದಯವಿದ್ರಾವಕ ಘಟನೆ...
ಚಿತ್ರದುರ್ಗ: ಕೋಟೆನಾಡಿನಲ್ಲಿ ಕಳೆದ 15 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ 3 ತಿಂಗಳ ಹಿಂದಷ್ಟೇ ನಿರ್ಮಾಣವಾಗಿದ್ದ ಸೇತುವೆಯೊಂದು ಕೊಚ್ಚಿ ಹೋಗಿದೆ. ಚಳ್ಳಕೆರೆ ತಾಲೂಕಿನ ಯಲಗಟ್ಟೆ, ಗೊಲ್ಲರಹಟ್ಟಿ ರಸ್ತೆ ಸಂಪರ್ಕ ಕಲ್ಪಿಸುವ ಈ ಸೇತುವೆಯನ್ನು 3 ತಿಂಗಳ...