ಬೆಂಕಿ ಹತ್ತಿದ್ದ ಟ್ರ್ಯಾಕ್ಟರನ್ನು ಕೆರೆಗೆ ಇಳಿಸಿ ಅನಾಹುತ ತಪ್ಪಿಸಿದ ಚಾಲಕ
ಬಾಗಲಕೋಟೆ: ಮೇವು ಕೊಂಡೊಯ್ಯುತ್ತಿದ್ದ ಟ್ರ್ಯಾಕ್ಟರ್ ಲೋಡಿಗೆ ಬೆಂಕಿ ತಗುಲಿದ್ದನ್ನು ಅರಿತ ಚಾಲಕ ಟ್ರ್ಯಾಕ್ಟರನ್ನೇ ಕೆರೆಗೆ ಇಳಿಸಿ…
ದೀಪಾವಳಿ ಹಬ್ಬದ ದಿನವೇ ಕೆರೆಗೆ ಹಾರಿ ಪ್ರಾಣ ಬಿಟ್ಟ SSLC ವಿದ್ಯಾರ್ಥಿನಿ
ಚಿಕ್ಕಬಳ್ಳಾಪುರ: ದೀಪಾವಳಿ ಹಬ್ಬದ ದಿನವೇ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ…
ಆಯುಧ ಪೂಜೆಯಂದೇ ವಿಧಿಯಾಟ – ಬೈಕ್ ತೊಳೆಯಲು ತೆರಳಿದ್ದ ಯುವಕರು ನೀರುಪಾಲು
ಚಿಕ್ಕಮಗಳೂರು: ಬೈಕ್ ತೊಳೆಯಲು ಕೆರೆಗೆ ಹೋದ ಮೂವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು…
ದೊಡ್ಡ ಕೆರೆ ಕೋಡಿಗೆ ಬಿದ್ದ ಕಾರ್ – ಇಬ್ಬರ ದುರ್ಮರಣ
ಮೈಸೂರು: ದೊಡ್ಡ ಕೆರೆ ಕೋಡಿಗೆ ಕಾರು ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ…
ಸಿಎಂಗೆ ಹಾಡಿನ ಮೂಲಕ ಕೆರೆಗೆ ನೀರು ಹರಿಸುವಂತೆ ಮನವಿ: ಶಿರಾ ಯುವಕನ ವಿಡಿಯೋ ವೈರಲ್
ತುಮಕೂರು: ಶಿರಾ ತಾಲೂಕಿನ ಮದಲೂರು ಕೆರೆಗೆ ನೀರು ಹರಿಸುವಂತೆ ಸಿಎಂ ಕುಮಾರಸ್ವಾಮಿಯವರಿಗೆ ಹಾಡಿನ ಮೂಲಕ ಮನಮುಟ್ಟುವ…
ಕೆರೆಗೆ ಬಿದ್ದ ಕರುಗಳನ್ನು ರಕ್ಷಿಸಿ ಪ್ರಾಣ ಬಿಟ್ಟ ತಂದೆ-ಮಗ
ಮಂಡ್ಯ: ಎತ್ತಿನ ಗಾಡಿ ಸಮೇತ ಕೆರೆಗೆ ಬಿದ್ದ ಕರುಗಳನ್ನು ರಕ್ಷಿಸಿದ ತಂದೆ ಮತ್ತು ಮಗ ಇಬ್ಬರೂ…
ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ
ಬೆಂಗಳೂರು: ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ…
ಈಜಲು ಆಗದೆ, ದಡಕ್ಕೂ ಬರಲಾಗದೆ ಉಸಿರುಗಟ್ಟಿ ಯುವಕ ಸಾವು
ಚಿಕ್ಕಮಗಳೂರು: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ…
ಈಜಾಡಿ ಸುಸ್ತಾಗಿ ನೋಡನೋಡುತ್ತಲೇ ಕಣ್ಮರೆ- ಮೋಜಿಗಾಗಿ ಯುವಕನ ಜೀವವೇ ಹೋಯ್ತು!
ಬೆಂಗಳೂರು: ಮೋಜಿಗಾಗಿ ಕೆರೆಯಲ್ಲಿ ಈಜಲು ಹೋದ ಯುವಕ ನೀರುಪಾಲಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ…
ಮಗು ಸಾವನ್ನಪ್ಪಿದ್ದಕ್ಕೆ ಮನನೊಂದು ಕೆರೆಗೆ ಹಾರಿದ ಬಾಣಂತಿ
ಬಾಗಲಕೋಟೆ: ಮಗು ಮೃತಪಟ್ಟಿದ್ದರಿಂದ ಬಾಣಂತಿಯೊಬ್ಬರು ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜಮಖಂಡಿ…
