Recent News

2 weeks ago

ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಸೃಷ್ಟಿಸಿದ್ದಾರಂತೆ ಸುಳ್ಳು ದಾಖಲೆ!

ಬೆಳಗಾವಿ: ಮೋದಗಾ ಗ್ರಾಮದ ರಹವಾಸಿಯೆಂದು ಸುಳ್ಳು ರಹವಾಸಿ ಪ್ರಮಾಣಪತ್ರ ಪಡೆದು ಮೋದಗಾ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿರುವ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ ಹಟ್ಟಿಹೋಳಿ ಕೂಡಲೇ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಭಾರತೀಯ ಕೃಷಿಕ ಸಮಾಜದ ಸಿದಗೌಡ ಮೋದಗಿ ಆಗ್ರಹಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾನಾಪೂರ ತಾಲೂಕಿನ ಚಿಕ್ಕಹಟ್ಟಿಹೋಳಿ ಗ್ರಾಮದವರಾಗಿರುವ ಚನ್ನರಾಜ ಹಟ್ಟಿಹೋಳಿ ತಾವು ಮೋದಗಾ ಗ್ರಾಮದ ರಹವಾಸಿಯೆಂದು ಸುಳ್ಳು ಪ್ರಮಾಣಪತ್ರ ಪಡೆದಿದ್ದಾರೆ ಎಂದರು. ರಹವಾಸಿ ಪ್ರಮಾಣಪತ್ರ […]

4 weeks ago

ಮಗನ ಮದ್ವೆ ಬೆಂಗ್ಳೂರು ಪ್ಯಾಲೇಸ್‍ನಲ್ಲೇ ಮಾಡ್ಬೇಕೆಂಬ ಆಸೆ: ಹೆಬ್ಬಾಳ್ಕರ್

-ಯಾರಾದ್ರೂ ಪಂಚಮಸಾಲಿ ಕನ್ಯಾ ಇದ್ರೆ ನೋಡ್ರಪ್ಪಾ ಬಳ್ಳಾರಿ: ನನಗೂ ಕೂಡ ನನ್ನ ಮಗನ ಮದುವೆಯನ್ನು ಬೆಂಗಳೂರು ಪ್ಯಾಲೇಸ್‍ನಲ್ಲೇ ಮಾಡಬೇಕಂತಾ ಆಸೆ ಇದೆ ಎಂದು ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಗನ ವಿವಾಹದ ಸೀಕ್ರೆಟ್ ಅನ್ನು ಬಿಚ್ಚಿಟ್ಟರು. ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಗ್ರಾಮದ ಆರಾಧ್ಯದೈವ ಬಸವೇಶ್ವರ ಕಾರ್ತಿಕೋತ್ಸವದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಪಾಲ್ಗೊಂಡಿದ್ದರು....

ಜಾರಕಿಹೊಳಿ ಬ್ರದರ್ಸ್ ಸವಾಲು- ಹೈಕಮಾಂಡ್ ಮೊರೆ ಹೋದ ಹೆಬ್ಬಾಳ್ಕರ್

2 months ago

ಬೆಂಗಳೂರು/ಬೆಳಗಾವಿ: ಸಹೋದರರ ಸವಾಲಿನ ಹಿಂದೆ ಬೇರೆಯದೆ ಕಹಾನಿ ಇದೆಯಾ ಎಂಬ ಪ್ರಶ್ನೆ ಕಾಡುತ್ತಿದ್ದು, ಪರಸ್ಪರ ಸವಾಲು ಹಾಕಿಕೊಂಡು ತೊಡೆ ತಟ್ಟಿರುವ ಸಹೋದರರ ನಡೆಯ ಹಿಂದೆ ಮ್ಯಾಚ್ ಫಿಕ್ಸಿಂಗ್ ನೆರಳಿದೆಯಾ ಎಂಬ ಅನುಮಾನವೊಂದು ಇದೀಗ ಕೈ ನಾಯಕರಲ್ಲಿ ಹುಟ್ಟಿಕೊಂಡಿದೆ. ಹೌದು. ಗೋಕಾಕ್ ಅಂಗಳದಲ್ಲಿ...

ಆಕೆಯನ್ನು ಬಿಜೆಪಿಗೆ ಕರೆದಿದ್ರೆ ನನ್ನಿಬ್ಬರು ಮಕ್ಕಳು ಹಾಳಾಗಲಿ -ಹೆಬ್ಬಾಳ್ಕರ್‌ಗೆ ಸಾಹುಕಾರ್ ಟಾಂಗ್

2 months ago

ಬೆಳಗಾವಿ: ನಾನು ಆಕೆಯನ್ನು ಬಿಜೆಪಿಗೆ ಕರೆದಿದ್ರೆ ನನ್ನ ಇಬ್ಬರು ಮಕ್ಕಳು ಹಾಳಾಗಲಿ ಎಂದು ಹೇಳುವ ಮೂಲಕ ಗೋಕಾಕ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಟಾಂಗ್ ನೀಡಿದ್ದಾರೆ. ಇಂದು ವೀರಶೈವ, ಲಿಂಗಾಯತ ಮುಖಂಡರ ಸಭೆಯಲ್ಲಿ ಮಾತನಾಡಿದ...

ಗೋಕಾಕ್ ಅಖಾಡಕ್ಕೆ ಡಿಕೆಶಿ ಎಂಟ್ರಿ ಆಗ್ತಾರಾ? ಹೆಬ್ಬಾಳ್ಕರ್ ಉತ್ತರ

2 months ago

ಬೆಳಗಾವಿ: ಉಪಚುನಾವಣೆ ಕಾವು ಜೋರಾಗಿದ್ದು, ಗೋಕಾಕ್ ಅಖಾಡಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಯಾಕೆ ಎಂಟ್ರಿ ಕೊಟ್ಟಿಲ್ಲ ಎನ್ನುವ ಪ್ರಶ್ನೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೋ ಕಮೆಂಟ್ಸ್ ಎಂದು ಜಾರಿಕೊಂಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕಿ ಏನೇ ಪ್ರಶ್ನೆ ಕೇಳಿದರೂ...

`ಲೇಡಿ ಟೈಗರ್’ ಅಬ್ಬರದ ಹಿಂದಿದೆ ಟಾರ್ಗೆಟ್- ಒಂದೇ ಕಲ್ಲಿಗೆ 2 ಹಕ್ಕಿ ಹೊಡೆಯಲು ಲಕ್ಷ್ಮಿ ಪ್ಲಾನ್

2 months ago

ವಿಜಯಪುರ: ಅಥಣಿ ಚುನಾವಣಾ ಕಹಳೆ ಬಹಳ ಜೋರಾಗಿಯೇ ಮೊಳಗಿದೆ. ಬಿಜೆಪಿಯ ಮಹೇಶ್ ಕುಮಟಳ್ಳಿ ವಿರುದ್ಧ ಲಕ್ಷ್ಮಿ ಅವಕೃಪೆ ತೋರಿದ್ದು, ಕುಮಟಳ್ಳಿಯನ್ನು ಸೋಲಿಸಿಯೇ ತೀರುತ್ತೇನೆಂದು ಶಪಥ ಮಾಡಿದ್ದಾರೆ. ಹೆಚ್‍ಡಿಕೆ ನೇತೃತ್ವದ ಸಮ್ಮಿಶ್ರ ಸರ್ಕಾರ ಯಾರಿಂದ ಉರುಳಿತು. ಯಾರಿಗಾಗಿ ಉರುಳಿತು ಅನ್ನೋದು ಇಡೀ ರಾಜ್ಯಕ್ಕೆ...

ಸಾಲ ಇಟ್ಟುಕೊಂಡು ರೂಢಿ ಇಲ್ಲ, ನಾಳೆ ಚುಕ್ತಾ ಮಾಡ್ತೀನಿ: ಕುಮಟಳ್ಳಿಗೆ ಹೆಬ್ಬಾಳ್ಕರ್ ಟಾಂಗ್

2 months ago

ಬೆಳಗಾವಿ: ಅನರ್ಹ ಶಾಸಕ, ಅಥಣಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನನ್ನ ಬಗ್ಗೆ ತುಂಬಾನೇ ಮಾತಾಡಿದ್ದಾರಂತೆ. ಅದಕ್ಕೆಲ್ಲಾ ಉತ್ತರ ಕೊಡಬೇಕಿದೆ. ಯಾರ ಸಾಲವನ್ನು ಹೊತ್ತುಕೊಂಡು ಹೋಗುವಳು ನಾನಲ್ಲ. ಸಾಲ ತೀರಿಸುತ್ತೇನೆ ಎಂದು ಕುಮಟಳ್ಳಿಯವರ ವಿರುದ್ಧ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ...

ಕುದುರೆ ಕೊಟ್ರೆ ಸಾಲದು ಒಬ್ಬ ಸಾರಥಿ ಬೇಕು: ಹೆಬ್ಬಾಳ್ಕರ್‌ಗೆ ಶಶಿಕಲಾ ಜೊಲ್ಲೆ ಟಾಂಗ್

2 months ago

ಬೆಳಗಾವಿ: ಬಿಜೆಪಿಯಿಂದ ಉಪಚುನಾವಣಾ ಕಣಕ್ಕೆ ಇಳಿದಿರುವ ಅನರ್ಹರ ವಿರುದ್ಧ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ತಿರುಗೇಟು ಕೊಟ್ಟಿದ್ದಾರೆ. ಕುದುರೆ ಕೊಟ್ಟರೆ ಸಾಲದು ಒಬ್ಬ ಸಾರಥಿ ಬೇಕು ಎಂದು ಟಾಂಗ್ ಕೊಟ್ಟಿದ್ದಾರೆ. ಗೋಕಾಕ್‍ನಲ್ಲಿ ಮಾತನಾಡಿದ ಶಶಿಕಲಾ ಜೊಲ್ಲೆ...