Tuesday, 21st May 2019

Recent News

9 months ago

ಕೊನೆಗೂ ಶಿರಾಡಿ ಘಾಟ್ ಓಪನ್ – ಇಂದಿನಿಂದ ಲಘು ವಾಹನಗಳಿಗೆ ಮಾತ್ರ ಸಂಚಾರ

ಮಂಗಳೂರು: ಬೆಂಗಳೂರು – ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ ಕೊನೆಗೂ ಓಪನ್ ಆಗಿದೆ. ಇಂದಿನಿಂದ ಹೆದ್ದಾರಿಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಪ ವಿಭಾಗಾಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರುಗಳ ಜಂಟಿ ತಂಡ ಸ್ಥಳ ಪರಿಶೀಲಿಸಿದ್ದು, ಡೇಂಜರ್ ಝೋನ್ ಇರುವ 11 ಕಡೆ ಪೊಲೀಸ್ ಭದ್ರತೆಯೊಂದಿಗೆ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹಾಸನ ಎಸಿ ಲಕ್ಷ್ಮೀಕಾಂತ್ ರೆಡ್ಡಿ ಮತ್ತು ಪುತ್ತೂರು ಎಸಿ ಕೃಷ್ಣಮೂರ್ತಿ ಸ್ಥಳ […]