Thursday, 21st November 2019

Recent News

3 weeks ago

ಲಾಲೂ ಜೀವನಾಧಾರಿತ ಚಿತ್ರಕ್ಕೆ ಯಶ್ ನಾಯಕ ನಟ

ಲಕ್ನೋ: ಬಿಹಾರ್ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಜೀವನಾಧಾರಿತ ಚಿತ್ರ ಮುಂದಿನ ವರ್ಷದ ಫೆಬ್ರವರಿಯಲ್ಲಿ ತೆರೆಮೇಲೆ ಬರಲಿದ್ದು, ರಾಷ್ಟ್ರೀಯಾ ಜನತಾ ದಳದ ಚಿಹ್ನೆ ಆಗಿರುವ ‘ಲಾಟೀನ್’ ಹೆಸರಿನಲ್ಲೇ ಚಿತ್ರ ತೆರೆಕಾಣಲಿದೆ. ಈ ಚಿತ್ರದಲ್ಲಿ ಲಾಲೂ ಪ್ರಸಾದ್ ಯಾದವ್ ಅವರ ಪಾತ್ರವನ್ನು ಭೋಜ್ಪುರಿ ನಟ ಯಶ್ ಅಭಿನಯಿಸಲಿದ್ದು, ಲಾಲೂ ಪತ್ನಿ ಹಾಗೂ ಬಿಹಾರದ ಮಾಜಿ ಸಿಎಂ ರಾಬ್ಡಿ ದೇವಿ ಪಾತ್ರದಲ್ಲಿ ಸ್ಮೃತಿ ಸಿನ್ಹ ನಟಿಸಲಿದ್ದಾರೆ. ಈ ಚಿತ್ರವು ಮುಂದಿನ ಫೆಬ್ರವರಿಯಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ. ಲಾಲೂ ಪ್ರಸಾದ್ […]

8 months ago

ಲಾಲೂಗೆ ಜೈಲೇ ಗತಿ – ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

ನವದೆಹಲಿ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಲಾಲು ಪ್ರಸಾದ್ ಯಾದವ್ ಅವರ ಜಾಮೀನಿಗೆ ಸಿಬಿಐ ಆಕ್ಷಪಣೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಲಾಲೂಗೆ ಜಾಮೀನು ನೀಡಲು ನಿರಾಕರಿಸಿದೆ. ಮೇವು ಹಗರಣದಲ್ಲಿ ಭಾಗಿಯಾಗಿದ್ದ...

ಪೆರೋಲ್ ಅವಧಿ ವಿಸ್ತರಿಸಿ: ಲಾಲೂ ಅರ್ಜಿ ತಿರಸ್ಕೃತ

1 year ago

ಪಾಟ್ನಾ: ಆಗಸ್ಟ್ 30 ರವರೆಗೆ ಪೆರೋಲ್ ಅವಧಿಯನ್ನು ಮುಂದುವರಿಸುವಂತೆ ಆರ್‍ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ ಮನವಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಲಾಲು ಪ್ರಸಾದ್ ಅವರಿಗೆ ಏಷಿಯನ್ ಹಾರ್ಟ್ ಇನ್‍ಸ್ಟಿಟ್ಯೂಟ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಂಚಿಯ...

ರಾಹುಲ್ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಮತ್ತೊಂದು ವಿಕೆಟ್ ಪತನ!

1 year ago

ಪಾಟ್ನಾ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಉಪಾಧ್ಯಕ್ಷರನ್ನೇ ಬಿಎಸ್‍ಪಿ ನಾಯಕಿ ಮಾಯಾವತಿ ವಜಾ ಮಾಡಿದ್ದರು. ಇದರ ಬೆನ್ನಲ್ಲೇ ಈಗ ಬಿಹಾರದ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ವಕ್ತಾರರೊಬ್ಬರು ಪಕ್ಷದಿಂದ ವಜಾಗೊಂಡಿದ್ದಾರೆ. ಆರ್‌ಜೆಡಿ ಪಕ್ಷದ ರಾಷ್ಟ್ರೀಯ ವಕ್ತಾರ ಶಂಕರ್ ಚರಣ್...

ಮದ್ವೆ ಮುಗ್ಸಿ ಬರೋವಾಗ ಕಾರ್ ಅಪಘಾತ- ಮೂವರು ಆರ್ ಜೆಡಿ ಮುಖಂಡರು ಸೇರಿ ನಾಲ್ವರ ದುರ್ಮರಣ

2 years ago

ಪಾಟ್ನಾ: ಕಾರ್ ಅಪಘಾತಕ್ಕೀಡಾಗಿ ಮೂವರು ಆರ್ ಜೆಡಿ ಮುಖಂಡರು ಸೇರಿ ನಾಲ್ವರು ದುರ್ಮರಣಕ್ಕೀಡಾದ ಘಟನೆ ಬಿಹಾರದ ಆರಾರಿಯಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಮೃತರನ್ನು ಆರ್ ಜೆಡಿ ಕಾರ್ಯಕರ್ತ ಹಾಗೂ ಮಾಜಿ ಮಂತ್ರಿ ಇಸ್ಲಾಮುದ್ದೀನ್ ಪುತ್ರ ಇಕ್ರಮುಲ್ ಹಾಕ್ ಬಾಘಿ, ಇಂಟೆಕ್ಹಾಬ್ ಆಲಂ,...

ತೇಜ್‍ಪ್ರತಾಪ್ -ಐಶ್ವರ್ಯಾರನ್ನು ಶಿವಪಾರ್ವತಿಗೆ ಹೋಲಿಸಿದ್ರು ಲಾಲೂ ಅಭಿಮಾನಿಗಳು!

2 years ago

ಪಟ್ನಾ: ಆರ್‍ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರಸಾದ್ ಮತ್ತು ಐಶ್ವರ್ಯ ಅವರನ್ನು ಶಿವ, ಪಾರ್ವತಿಗೆ ಹೋಲಿಸಿ ಬ್ಯಾನರ್ ಹಾಕಿದ್ದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಪಾಟ್ನಾದಲ್ಲಿ ಶನಿವಾರ ಇವರಿಬ್ಬರ ಮದುವೆ ನಡೆದಿದೆ. ಮದುವೆಯಾಗುತ್ತಿರುವ ಹಿನ್ನಲೆಯಲ್ಲಿ ಲಾಲೂ...

ಲಾಲು ಪ್ರಸಾದ್ ಯಾದವ್‍ಗೆ 6 ವಾರ ತಾತ್ಕಾಲಿಕ ಜಾಮೀನು ಮಂಜೂರು

2 years ago

ಪಟ್ನಾ: ರಾಂಚಿಯ ಹೈಕೋರ್ಟ್ ಮೇವು ಹಗರಣದ ಅಪರಾಧಿ, ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಆರೋಗ್ಯ ಚಿಕಿತ್ಸೆಗಾಗಿ ಆರು ವಾರಗಳ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ. ಲಾಲು ಪ್ರಸಾದ್ ಪುತ್ರನ ತೇಜ್ ಪ್ರತಾಪ್ ಯಾದವ್ ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಶುಕ್ರವಾರ...

ತೇಜ್ ಪ್ರತಾಪ್, ಐಶ್ವರ್ಯ ವಿವಾಹ – ಲಾಲು ಪ್ರಸಾದ್ ಯಾದವ್‍ಗೆ 5 ದಿನ ಪೆರೋಲ್

2 years ago

ಪಟ್ನಾ : ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರಿಗೆ ನ್ಯಾಯಾಲಯ ಐದು ದಿನ ಪೆರೋಲ್ ಮಂಜೂರು ಮಾಡಿದ್ದು, ಪುತ್ರ ತೇಜ್ ಪಾಲ್ ವಿವಾಹದಲ್ಲಿ ಭಾಗವಹಿಸಲು ಅವಕಾಶ ನೀಡಿದೆ. ಬಿಹಾರ ಮಾಜಿ ಆರೋಗ್ಯ ಸಚಿರಾಗಿರುವ ಲಾಲು ಪುತ್ರ ತೇಜ್ ಪ್ರತಾಪ್...