Tuesday, 19th November 2019

Recent News

8 hours ago

ಪಬ್ಲಿಕ್ ಟಿವಿ ಇಂಪ್ಯಾಕ್ಟ್- ರೈತನ ಮೊಗದಲ್ಲಿ ಮಂದಹಾಸ

ಧಾರವಾಡ: ಕಂದಾಯ ಇಲಾಖೆ ಅಧಿಕಾರಿಗಳು ಮಾಡಿರುವ ಎಡವಟ್ಟಿನಿಂದ ಧಾರವಾಡದಲ್ಲಿ ರೈತರೊಬ್ಬರ ಮೇಲೆ ಬ್ಯಾಂಕ್‍ನಲ್ಲಿ ಸಾಲ ಪಡೆಯದಿದ್ದರೂ ಪಹಣಿ ಪತ್ರದಲ್ಲಿ 24 ಲಕ್ಷ ರೂಪಾಯಿ ಸಾಲದ ಭೋಜಾ ಏರಿಸಲಾಗಿತ್ತು. ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ಈ ಎಡವಟ್ಟನ್ನು ತಹಶೀಲ್ದಾರ್ ಅವರು ಸರಿಪಡಿಸಿ ರೈತರಿಗೆ ಸಹಾಯ ಮಾಡಿದ್ದಾರೆ. ಜಿಲ್ಲೆಯ ನರೇಂದ್ರ ಗ್ರಾಮದ ನಿವಾಸಿ ರೈತ ನಾಗಪ್ಪ ಅವರು, ಸಾಲ ಪಡೆಯದಿದ್ದರೂ 24 ಲಕ್ಷ ರೂಪಾಯಿ ಸಾಲ ಮಾಡಿದ್ದಾರೆ ಎಂದು ಅವರ ಜಮೀನಿನ ಪಹಣಿ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ನಾಗಪ್ಪ ಅವರ 7 […]

2 weeks ago

ಅಣ್ಣ ತಮ್ಮನ ಜಗಳ, ಪೊಲೀಸರಿಗೆ ಲಾಭ – ಖಾಕಿ ಪಾಲಾದ ಅಡಿಕೆ ಬೆಳೆ

– ಆತ್ಮಹತ್ಯೆಯೊಂದೇ ದಾರಿ ಎನ್ನುತ್ತಿರುವ ರೈತ ಬೆಂಗಳೂರು: ಅಣ್ಣ ತಮ್ಮನ ಜಗಳದಿಂದ ಪೊಲೀಸರು ಲಾಭ ಪಡೆದಿದ್ದು, ಖಾಕಿ ದರ್ಪದಿಂದ ರೈತರೊಬ್ಬರು ಕಂಗಾಲಾಗಿರುವ ಘಟನೆ ನೆಲಮಂಗಲ ತಾಲೂಕಿನ ಹಲ್ಕೂರು ಗ್ರಾಮದಲ್ಲಿ ನಡೆದಿದೆ. ಅನ್ನದಾತನ ಮೇಲೆ ಪೊಲೀಸರು ದರ್ಪ ಮೆರೆದಿರುವ ಆರೋಪ ಕೇಳಿಬರುತ್ತಿದೆ. ಗ್ರಾಮದ ಹನುಮಂತರಾಯಪ್ಪ ಮತ್ತು ಸಿದ್ದಗಂಗಯ್ಯ ಇಬ್ಬರು ಅಣ್ಣ ತಮ್ಮಂದಿರು. ಈ ಇಬ್ಬರು ಸಹೋದರರ ಜಗಳ...

6 ತಿಂಗ್ಳ ಹಿಂದೆ ಕೊರೆಸಲಾಗಿದ್ದ ಬೋರ್‌ವೆಲ್‌ನಲ್ಲಿ ಏಕಾಏಕಿ ಚಿಮ್ಮಿದ ನೀರು

1 month ago

ವಿಜಯಪುರ: ಈ ಹಿಂದೆ ಕೊರೆಸಲಾಗಿದ್ದ ಬೋರ್‌ವೆಲ್‌ ನಿಂದ ಇದ್ದಕ್ಕಿದ್ದಂತೆ ನೀರು ಉಕ್ಕಿ ಹರಿಯುತ್ತಿರುವ ಘಟನೆ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಗಂಗನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಗನಹಳ್ಳಿಯಲ್ಲಿ ಗ್ರಾಮದ ಮಾಳಿಂಗರಾಯ ದೊಡಮನಿ ಎಂಬವರ ಜಮೀನಿನಲ್ಲಿರುವ ಬೋರ್‌ವೆಲ್‌ನಿಂದ ನೀರು ಚಿಮ್ಮುತ್ತಿದೆ. ದೊಡಮನಿ ಅವರು ತಮ್ಮ...

ಬಾಯಿಗೆ ಬಟ್ಟೆ ತುರುಕಿ ವಿವಾಹಿತೆ ಮೇಲೆ ಅತ್ಯಾಚಾರ

1 month ago

ಕೋಲಾರ: ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕೈಕಾಲು ಕಟ್ಟಿಹಾಕಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದ್ದು, 28 ವರ್ಷದ ವಿವಾಹಿತೆ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ. ಅತ್ಯಾಚಾರಕ್ಕೊಳಗಾದ...

ವಿವಿಧ ಬಗೆಯ ಹಣ್ಣುಗಳನ್ನು ಬೆಳೆದು ವರ್ಷಕ್ಕೆ 6 ಲಕ್ಷ ಸಂಪಾದಿಸಿ ಇತರರಿಗೆ ಮಾದರಿಯಾದ ಶಿಕ್ಷಕ

2 months ago

ಬೀದರ್: ಬರಡು ಭೂಮಿಯಲ್ಲಿ ಮಿಶ್ರ ಬಂಪರ್ ಹಣ್ಣು ಗಿಡಗಳನ್ನು ಬೆಳೆದು ಬರಗಾಲದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಇತರ ರೈತರಿಗೆ ಶಿಕ್ಷಕ ಕಮ್ ರೈತ ಮಾದರಿಯಾಗಿದ್ದಾರೆ. ನಾಲ್ಕು ಎಕರೆ ಭೂಮಿಯಲ್ಲಿ ಹತ್ತಾರು ವಿವಿಧ ಹಣ್ಣುಗಳನ್ನು ಬೆಳೆದು ಪ್ರತಿ ವರ್ಷ 5 ರಿಂದ 6 ಲಕ್ಷ...

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ – ಭೂಮಿಯೊಳಗಿನ ಶಬ್ದಕ್ಕೆ ಹೆದರಿ ಮನೆ ಬಿಟ್ಟ ಮಾಲೀಕ

2 months ago

ಚಿಕ್ಕಮಗಳೂರು: ಮೂರು ದಿನಗಳಿಂದ ದಿನ ಕಳೆದಂತೆ ಮಳೆ ಪ್ರಮಾಣ ಜಾಸ್ತಿ ಆಗುತ್ತಿದೆ. ಭಾರೀ ಮಳೆ-ಗಾಳಿಯಿಂದ ಮಲೆನಾಡಿಗರ ಆತಂಕ ಹೆಚ್ಚಾಗಿದ್ದು, ಶಬ್ದಕ್ಕೆ ಹೆದರಿ ಮಾಲೀಕ ಮನೆ ಖಾಲಿ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಕಮಕಿ ಗ್ರಾಮದ ಪ್ರಶಾಂತ್ ಎಂಬವರು ಭೂಮಿಯೊಳಗಿನ ಕೇಳಿ...

ಜಮೀನಿಗಾಗಿ ದೊಡ್ಡಮ್ಮ, ಸಹೋದರಿಯನ್ನು ಕೊಂದ ಯುವಕ

3 months ago

ರಾಮನಗರ: ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ದೊಡ್ಡಮ್ಮ ಹಾಗೂ ಆಕೆಯ ಮಗಳನ್ನು ಯುವಕನೊಬ್ಬ ಕೊಲೆ ಮಾಡಿದ ಘಟನೆ ಕನಕಪುರ ತಾಲೂಕಿನ ಸೊಂಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೊಂಟೇನಹಳ್ಳಿ ಗ್ರಾಮದ ಮಂಗಮ್ಮ ಹಾಗೂ ಆಕೆಯ ಮಗಳು ನಾಗರತ್ನ ಕೊಲೆಯಾದ ದುರ್ದೈವಿಗಳು. ಕೊಲೆಯಾದ ಮಂಗಮ್ಮಳ ಸೋದರಿಯ ಮಗ...

ಜಮೀನಿನಲ್ಲಿ ಪ್ರತ್ಯಕ್ಷವಾಯ್ತು 12 ಅಡಿ ಉದ್ದದ ಹೆಬ್ಬಾವು

3 months ago

ಚಾಮರಾಜನಗರ: ಆಹಾರ ಅರಸಿ ಜಮೀನಿಗೆ ಬಂದಿದ್ದ ಸುಮಾರು 12 ಅಡಿ ಉದ್ದದ ಬೃಹತ್ ಹೆಬ್ಬಾವುವನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ. ಜಿಲ್ಲೆಯ ಯಳಂದೂರು ತಾಲೂಕಿನ ಬಿಆರ್‌ಟಿ ಅರಣ್ಯ ಸಮೀಪದ ದಾಸನಹುಂಡಿ ಗ್ರಾಮದಲ್ಲಿ ಹೆಬ್ಬಾವು ಕಾಣಿಸಿಕೊಂಡಿತ್ತು. ದಾಸನಹುಂಡಿ ಗ್ರಾಮದ ವೆಂಕಟರಂಗ ಶೆಟ್ಟಿ ಅವರ ಜಮೀನಿನಲ್ಲಿ ಬೃಹತ್...