Thursday, 18th July 2019

Recent News

1 day ago

ಜಮೀನಿನ ವಿವಾದಕ್ಕೆ ಗುಂಡಿನ ಮಳೆ- ಮೂವರು ಮಹಿಳೆಯರು ಸೇರಿ 9 ಜನರ ಹತ್ಯೆ

ಲಕ್ನೋ: ಜಮೀನು ವಿಚಾರವಾಗಿ ನಡೆದ ಗಲಾಟೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಜನರನ್ನು ಗುಂಡಿಕ್ಕಿ ಕೊಲೆಗೈದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಶೋನ್‍ಭಂದ್ರಾ ಜಿಲ್ಲೆಯ ಉಭಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಮುಖ್ಯಸ್ಥನಾಗಿದ್ದ ಯಾಗ್ಯ ದತ್ ಬೆಂಬಲಿಗರು ಗುಂಡು ಹಾರಿಸಿದ್ದಾರೆ. ಗುಂಡೇಟಿಗೆ 19 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಗಿದ್ದೇನು?: ಯಾಗ್ಯ ದತ್ ಉಭಾ ಗ್ರಾಮದ ಸಮೀಪದ ಘೋರ್‍ವಾಲ್‍ನಲ್ಲಿ ಎರಡು ವರ್ಷಗಳ ಹಿಂದೆ 36 ಎಕರೆ ಕೃಷಿ ಭೂಮಿಯನ್ನು ಖರೀದಿಸಿದ್ದ. ಆದರೆ […]

2 months ago

ಪತಿ ಮನೆಯಿಂದ ಹೊರಹೋಗ್ತಿದ್ದಂತೆ ಪತ್ನಿ, ಮೂವರು ಮಕ್ಕಳ ಹತ್ಯೆ!

ಪಾಟ್ನಾ: ಮಹಿಳೆ ಮತ್ತು ಆಕೆಯ ಮೂವರು ಮಕ್ಕಳ ಕುತ್ತಿಗೆಯನ್ನು ಕತ್ತರಿಸಿ ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ತಬಾಸ್ಸಮ್ (30), ಮಗಳು ಅಲಿಯಾ (6) ಮತ್ತು ಪುತ್ರರಾದ ಸಮೀರ್ (4) ಹಾಗೂ ಶಬ್ಬೀರ್ (8) ಕೊಲೆಯಾದ ದುರ್ದೈವಿಗಳು. ಪತಿ ಆಲಮ್ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ಮಾಧೋಪಾಡಾ ಗ್ರಾಮದಲ್ಲಿ ವಾಸಿಸುತ್ತಿದ್ದನು. ಈ...

ಹಾವೇರಿ: ಜಮೀನಿನಲ್ಲಿ ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ

2 years ago

– ಸಾಲಗಾರರ ಕಾಟಕ್ಕೆ ಬೇಸತ್ತು ರಾಯಚೂರಿನ ರೈತ ಆತ್ಮಹತ್ಯೆಗೆ ಶರಣು – ಚಿಕ್ಕಬಳ್ಳಾಪುರದಲ್ಲಿ ಜಮೀನು ವಿವಾದದಿಂದ ಮನನೊಂದ ವ್ಯಕ್ತಿ ಆತ್ಮಹತ್ಯೆ ಹಾವೇರಿ/ರಾಯಚೂರು/ಚಿಕ್ಕಬಳ್ಳಾಪುರ: ಸಾಲಬಾಧೆ ತಾಳಲಾರದೆ ತನ್ನ ಜಮೀನಿನಲ್ಲಿರೋ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ...