ಭುವನೇಶ್ವರ: ಭಾಷೆ ಗೊತ್ತಿಲ್ಲ ಎಂದು ಗ್ರಾಮ ಪಂಚಾಯತ್ ಸದಸ್ಯತ್ವ ಸ್ಥಾನದಿಂದ ಮಹಿಳೆ ಅನರ್ಹವಾಗಿರುವ ಘಟನೆ ಗಂಜಾಮ್ ಜಿಲ್ಲೆಯಲ್ಲಿ ನಡೆದಿದೆ. ಎಂ. ಲಕ್ಷ್ಮೀ ಗಂಜಾಮ್ ಜಿಲ್ಲೆಯ ಛತ್ರಪುರ್ ಬ್ಲಾಕ್ ಅಡಿಯಲ್ಲಿ ಬರುವ ಆರ್ಯಪಲಿ ಗ್ರಾಮ ಪಂಚಾಯ್ತಿಯಿಂದ 2017ರ...
ಮಂಡ್ಯ: ಭಾರತ ದೇಶದಲ್ಲಿ ಕನ್ನಡವನ್ನು ಪಕ್ಕಕ್ಕೆ ತಳ್ಳಿ ಬಲವಂತವಾಗಿ ಹಿಂದಿ ಹೇರಿಕೆ ಮಾಡಿದ್ರೆ ರಕ್ತಪಾತವಾಗುತ್ತದೆ. ಕನ್ನಡಕ್ಕೆ ಪ್ರಥಮ ಸ್ಥಾನವನ್ನು ಕೊಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯದ ಕರ್ನಾಟಕ ಸಂಘದ ವತಿಯಿಂದ ಆಯೋಜಿಸಿದ್ದ ಡಾ.ಹಾಮಾನಾ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ತಂಡದ ಗೀತೆಯನ್ನು ಬಿಡುಗಡೆ ಮಾಡಿದ್ದು, ಇದಕ್ಕೆ ಕೆಲ ಕನ್ನಡದ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಐಪಿಎಲ್ ಆಡಲು ಆರ್ಸಿಬಿ ತಂಡ ಸಿದ್ಧವಾಗಿದೆ, ಯುಎಇಯಲ್ಲಿ ಅಭ್ಯಾಸ ಮುಗಿಸಿ ಚೊಚ್ಚಲ ಟ್ರೋಫಿಗೆ ಮುತ್ತಿಕ್ಕಲು...
ಬೆಂಗಳೂರು : ಪ್ರತಿ ಮಗುವಿಗೆ ಮಾತೃ ಭಾಷೆ ಅನ್ನೋದು ಮುಖ್ಯ. ಯಾವ ಭಾಷೆ ಮರೆತರು ಮಾತೃ ಭಾಷೆ ಮಾತ್ರ ಮರೆಯಬಾರದು. ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡುವುದು ಅಗತ್ಯ. ಕ್ರಮೇಣ ಉನ್ನತ ಶಿಕ್ಷಣವನ್ನೂ...
ಬೆಳಗಾವಿ: ಗಡಿ ವಿವಾದ ಇತ್ಯರ್ಥಪಡಿಸುವಂತೆ ಮಹಾರಾಷ್ಟ್ರ ಸರ್ಕಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು. ಗಡಿ ಭಾಗದಲ್ಲಿ ನಡೆಯುವ ಮರಾಠಿ ಸಾಹಿತ್ಯ ಸಮ್ಮೇಳ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಹಾ ಸರ್ಕಾರ ಆರ್ಥಿಕ ನೆರವು ನೀಡಬೇಕು ಎಂದು ಹೇಳಿಕೆ ನೀಡುವ...
ಚೆನ್ನೈ: ಏಕಭಾಷೆ ಪರಿಕಲ್ಪನೆ ದೇಶದ ಬೆಳವಣಿಗೆಗೆ ಒಳ್ಳೆಯದು. ದುರದೃಷ್ಟಕರ ಸಂಗತಿ ಎಂದರೆ ನಮ್ಮ ದೇಶದಲ್ಲಿ ಇದು ಸಾಧ್ಯವಿಲ್ಲದಿರುವುದು. ಹೀಗಾಗಿ ಯಾವುದೇ ಭಾಷೆಯನ್ನು ಯಾರ ಮೇಲೆಯೂ ಹೇರಲು ಸಾಧ್ಯವಿಲ್ಲ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಅಭಿಪ್ರಾಯ ಪಟ್ಟಿದ್ದಾರೆ....
– ಅಮಿತ್ ಶಾ ಹಿಂದಿ ಹೇರಿಕೆ ಮಾಡ್ಬೇಕು ಎಂದು ಹೇಳಿಲ್ಲ ತುಮಕೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ತಮ್ಮ ಭಾಷಣದಲ್ಲಿ ಹಿಂದಿ ಭಾಷೆಯನ್ನು ಹೇರಿಕೆ ಮಾಡಬೇಕು ಎಂದು ಎಲ್ಲೂ ಹೇಳಿಲ್ಲ. ದೇಶಕ್ಕೊಂದು ಸ್ವಂತಭಾಷೆ ಬೇಕು,...
ಕಲಬುರಗಿ: ರಾಜ್ಯದಲ್ಲಿ ಆಪರೇಷನ್ ಕಮಲ ಪಾರ್ಟ್-2 ಇಲ್ಲ, ತಾವಾಗಿಯೇ ಇನ್ನೂ ಹಲವರು ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಸಂಸದ ಉಮೇಶ್ ಜಾಧವ್ ಇನ್ನೂ ಹಲವು ಶಾಸಕರು ಬಿಜೆಪಿ ಸೇರುವ ಸುಳಿವು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
– ಹಿಂದಿ ಹೇರಿಕೆಗೆ ದಕ್ಷಿಣ ಭಾರತದಲ್ಲಿ ಆಕ್ರೋಶ – ಕನ್ನಡದಲ್ಲಿ ಬ್ಯಾಂಕ್ ಎಕ್ಸಾಂಗೆ ಪರಿಷ್ಕೃತ ಆದೇಶ ನವದೆಹಲಿ: ಒನ್ ರ್ಯಾಂಕ್, ಒನ್ ಪೆನ್ಷನ್, ಒನ್ ನೇಷನ್ ಒನ್ ಟ್ಯಾಕ್ಸ್ ಜಾರಿಗೆ ತಂದಿರುವ ಕೇಂದ್ರ ಸರ್ಕಾರ, ‘ಒನ್...
ಶಿವಮೊಗ್ಗ: ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಎಂದು ಸುಮ್ಮನಿದ್ದೇನೆ. ಇಲ್ಲವಾಗಿದ್ದರೆ, ಅವರ ವಿರುದ್ಧವೂ ಕೆಟ್ಟ ಭಾಷೆ ಬಳಸುತ್ತಿದ್ದೆ. ನನಗೂ ಕೆಟ್ಟ ಭಾಷೆ ಬಳಸುವುದು ಗೊತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಗುಡಿಗಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ...
ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರು ಸಂದರ್ಶನವೊಂದರಲ್ಲಿ ನನಗೆ ಕನ್ನಡ ಮಾತನಾಡಲು ಬರಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ನವರಸ ನಾಯಕ ಜಗ್ಗೇಶ್ ಕನ್ನಡ ಪ್ರೇಕ್ಷಕನ ಚಪ್ಪಾಳೆ ಬಿದ್ದೇ ನಿಮ್ಮ ಬೆಳವಣಿಗೆ ಆದದ್ದು ನೆನಪಿರಲಿ ಎಂದು...
ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಪ್ರತಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕೇಂದ್ರ ಸರ್ಕಾರ ಹಿಂದಿಯನ್ನು ಹೇರಿಕೆ ಮಾಡುವುದಿಲ್ಲ ಎಂದು ತಿಳಿಸಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ಪರಿಸರ ಸಚಿವ ಪ್ರಕಾಶ್ ಜಾವಡೇಕರ್, ಯಾವುದೇ ರಾಜ್ಯದ ಮೇಲೆ ಭಾಷೆಯನ್ನು...
ಬೆಂಗಳೂರು: ಇನ್ನು ಮುಂದೆ ನನಗೂ ಡಬ್ಬಿಂಗ್ ಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ನಟ ಜಗ್ಗೇಶ್ ಸ್ಪಷ್ಟವಾಗಿ ಹೇಳಿದ್ದಾರೆ. ಈ ಬಗ್ಗೆ ನಟ ಜಗ್ಗೇಶ್ ಅವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.”ನಾನು ಬದುಕಿನಲ್ಲಿ ಶ್ರಮದಿಂದ...
ಚಿಕ್ಕಬಳ್ಳಾಪುರ: ಕನ್ನಡಿಗರನ್ನು ನನ್ನ ಹೃದಯದಲ್ಲಿ ಇರಿಸಿಕೊಂಡಿದ್ದೇನೆ. ಎಷ್ಟೇ ಭಾಷೆ ಕಲಿತರೂ ಮಾತೃ ಭಾಷೆಯನ್ನ ಮರೆಯಬೇಡಿ ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಹೇಳಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕು ಮುದ್ದೇನಹಳ್ಳಿ ಗ್ರಾಮದ ಶ್ರೀ ಸತ್ಯಾ ಸಾಯಿ ವಿದ್ಯಾಸಂಸ್ಥೆಗಳ ಆವರಣದ ಪ್ರೇಮಾಮೃತಂ ಮಹಲ್...
ನವದೆಹಲಿ: ಉಪರಾಷ್ಟ್ರಪತಿ, ರಾಜ್ಯಸಭಾ ಸ್ಪೀಕರ್ ಆಗಿರುವ ಎಂ ವೆಂಕಯ್ಯ ನಾಯ್ಡು ಅವರು ಸದನದಲ್ಲಿ 10 ಭಾಷೆಗಳಲ್ಲಿ ಮಾತನಾಡುವ ಮೂಲಕ ದಾಖಲೆ ಬರೆದಿದ್ದಾರೆ. ಮಾನ್ಸೂನ್ ಅಧಿವೇಶನದ ಮೊದಲ ದಿನದ ಬುಧವಾರದಂದು ಸದನ ವೇಳೆ ವೆಂಕಯ್ಯ ನಾಯ್ಡು ಅವರು ಮಾತನಾಡಿ, ಸದನದಲ್ಲಿ...
ಬೆಳಗಾವಿ: ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ತನಗೆ ಮರಾಠಿ ಮಾತನಾಡಲು ಬರಲ್ಲ ಅದ್ದರಿಂದ ಕ್ಷಮಿಸಿ ಎಂದು ಹೇಳಿದ್ದಾರೆ. ಬೆಳಗಾವಿಯ ಚಿಕ್ಕೋಡಿ ಹಾಗೂ ನಿಪ್ಪಾಣಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದರು,...