Tuesday, 26th March 2019

3 months ago

ದರ್ಶನ್ ನಟನೆಯ ಡಿ53 ಚಿತ್ರದ ಟೈಟಲ್ ಲಾಂಚ್

ಬೆಂಗಳೂರು: ಕ್ರಿಸ್‍ಮಸ್ ಹಬ್ಬಕ್ಕೆ ಸ್ಪೆಷಲ್ ಆಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ಚಿತ್ರದ ಟೈಟಲ್ ಲಾಂಚ್ ಆಗಿದೆ. ದರ್ಶನ್ ಅಭಿನಯಿಸುತ್ತಿರುವ ಚಿತ್ರಕ್ಕೆ `ರಾಬರ್ಟ್’ ಟೈಟಲ್ ಫಿಕ್ಸ್ ಮಾಡಿದ್ದು, ಚೌಕ ಸಿನಿಮಾ ಖ್ಯಾತಿಯ ನಿರ್ದೇಶಕ ತರುಣ್ ಸುಧೀರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಹಿಂದೆ `ಡಿ.53′ ಹೆಸರಲ್ಲಿ ಬಿಡುಗಡೆಯಾದ ಥೀಮ್ ಪೋಸ್ಟರ್ ಬಜಾರ್ ನಲ್ಲಿ ಹವಾ ಕ್ರಿಯೇಟ್ ಮಾಡಿಕೊಂಡಿತ್ತು. `ಈ ಕೈಗೆ ಶಬರಿ ಮುಂದೆ ಸೋಲೋದು ಗೊತ್ತು. ರಾವಣನ ಮುಂದೆ ಗೆಲ್ಲೋದು ಗೊತ್ತು’ ಎನ್ನುವ ಖಡಕ್ ಡೈಲಾಗ್ ಅಭಿಮಾನಿಗಳನ್ನು […]

3 months ago

ಅಟಲ್ ಜೀ ಸ್ಮರಣಾರ್ಥ ಪ್ರಧಾನಿಯಿಂದ 100 ರೂ. ನಾಣ್ಯ ಬಿಡುಗಡೆ! – ನಾಣ್ಯದ ವಿಶೇಷತೆ ಏನು?

ನವದೆಹಲಿ: ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ 94ನೇ ಜನ್ಮ ದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 100 ರೂಪಾಯಿ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ. ನಾಣ್ಯ ಬಿಡುಗಡೆ ಮಾಡಿ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಪ್ರಜಾಪ್ರಭುತ್ವದಲ್ಲಿ ನಂಬಿಕೆಯನ್ನು ಹೊಂದಿದ್ದರು. ಜನ ಸಂಘವನ್ನು ಸ್ಥಾಪಿಸಿದ್ದರು. ಆದರೆ ಪ್ರಜಾಪ್ರಭುತ್ವದ ರಕ್ಷಣೆಯ ಸಂದರ್ಭ ನಿರ್ಮಾಣವಾದಾಗ ವಾಜಪೇಯಿ...

4 ಕ್ಯಾಮೆರಾ ಇರೋ ರೆಡ್‍ಮಿ ನೋಟ್ 6 ಪ್ರೋ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯಗಳೇನು?

4 months ago

ನವದೆಹಲಿ: ಭಾರತದ ಬಜೆಟ್ ಸ್ಮಾರ್ಟ್ ಫೋನ್‍ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಕ್ಸಿಯೋಮಿಯು ರೆಡ್‍ಮಿ ನೋಟ್ 6 ಪ್ರೋ ಸ್ಮಾರ್ಟ್ ಫೋನನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ನೂತನ ರೆಡ್‍ಮಿ ನೋಟ್ 6 ಪ್ರೋ ಆವೃತ್ತಿಯಲ್ಲಿ ಸೆಲ್ಫಿಗಾಗಿ 20+2 ಎಂಪಿ ಹೆಚ್‍ಡಿಆರ್ ಸೂಪರ್ ಪಿಕ್ಸೆಲ್ ಕ್ಯಾಮೆರಾ, ಹಿಂದುಗಡೆ...

ನಮ್ಮಲ್ಲಿ ಅಯ್ಯೋ ಅಂತ ಕನ್ನಡ ಸಿನಿಮಾ ನೋಡ್ತಾರೆ- ದರ್ಶನ್

4 months ago

ಬೆಂಗಳೂರು: ಕನ್ನಡದಲ್ಲಿ ಪ್ರಯೋಗಾತ್ಮಕ ಸಿನಿಮಾಗಳು ಕಡಿಮೆಯಾಗಿವೆ. ನಮ್ಮಲ್ಲಿ ಅಯ್ಯೋ ಅಂತ ಹೇಳಿ ಕನ್ನಡ ಸಿನಿಮಾವನ್ನು ನೋಡುತ್ತಾರೆ ಅಂತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಬೆಂಗಳೂರಿನ ‘ಅನುಕ್ತ’ ಚಿತ್ರ ಲಾಂಚ್ ವೇಳೆ ಮಾತನಾಡಿದ ದರ್ಶನ್, ನಮ್ಮ ಚಿತ್ರರಂಗದಲ್ಲಿ ಕಮರ್ಷಿಯಲ್ ಸಿನಿಮಾ ಕಡಿಮೆ. ನಮ್ಮಲ್ಲಿ...

ಮತ್ತೆ ಮಾರುಕಟ್ಟೆಗೆ ಲಗ್ಗೆ ಇಟ್ಟ ಜಾವಾ ಬೈಕ್: ಬೆಲೆ ಎಷ್ಟು? ನೂತನ ವೈಶಿಷ್ಟ್ಯವೇನು?

4 months ago

ನವದೆಹಲಿ: ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿದ್ದ ಜಾವಾ ಬೈಕುಗಳು ಮತ್ತೆ ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ದಶಕಗಳ ಹಿಂದೆ ಬೈಕ್ ಪ್ರಿಯರಲ್ಲಿ ಹುಚ್ಚು ಹಿಡಿಸಿದ್ದ, ಜಾವಾ ಬೈಕುಗಳನ್ನು ಜಾವಾ ಮೋಟಾರ್ ಸೈಕಲ್ ಕಂಪನಿ ಪುನಃ ಮಾರುಕಟ್ಟೆಗೆ...

ಅಗ್ಗದ 2 ಏಸಸ್ ಸ್ಮಾರ್ಟ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

5 months ago

ನವದೆಹಲಿ: ಏಸಸ್ ಕಂಪೆನಿಯು ಬಜೆಟ್ ಗಾತ್ರದ ನೂತನ ಫೀಚರ್ ಗಳನ್ನೊಳಗೊಂಡ ಏಸಸ್ ಝೆನ್‍ಫೋನ್ ಮ್ಯಾಕ್ಸ್ ಎಂ1 ಹಾಗೂ ಝೆನ್‍ಫೋನ್ ಲೈಟ್ ಎಲ್ 1 ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಏಸಸ್ ಝೆನ್‍ಫೋನ್ ಸಂಸ್ಥೆಯು ಭಾರತದಲ್ಲಿ ಬಜೆಟ್ ಗಾತ್ರದ ಝೆನ್‍ಫೋನ್ ಮ್ಯಾಕ್ಸ್...

ಮೊಟೊ 6 ಪ್ಲಸ್ ಸ್ಮಾರ್ಟ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು? ಕ್ಯಾಶ್ ಬ್ಯಾಕ್ ಆಫರ್ ಎಷ್ಟಿದೆ?

7 months ago

ನವದೆಹಲಿ: ಸ್ಮಾರ್ಟ್ ಫೋನ್ ತಯಾರಿಕಾ ಸಂಸ್ಥೆಯಾದ ಮೊಟೊರೊಲ ಭಾರತದಲ್ಲಿ ತನ್ನ ನೂತನ ಮೊಟೊ 6 ಫ್ಲಸ್ ಆವೃತ್ತಿಯನ್ನು ಮಾರುಕಟ್ಟೆಗೆ ಬಿಡುಗಡೆಮಾಡಿದೆ. ನೂತನ ಮೊಟೊ 6 ಪ್ಲಸ್ ಆವೃತ್ತಿಯಲ್ಲಿ ಸೆಲ್ಫಿಗಾಗಿ 8 ಎಂಪಿ ಹೆಚ್‍ಡಿಆರ್ ಕ್ಯಾಮೆರಾ, ಹಿಂದುಗಡೆ 12+5 ಎಂಪಿ ಹೆಚ್‍ಡಿಆರ್ ಜೊತೆಗೆ...

ಕ್ಸಿಯೋಮಿ 6 ಸಿರೀಸ್‍ನ ಮೂರು ಫೋನ್ ದೇಶೀಯ ಮಾರುಕಟ್ಟೆಗೆ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

7 months ago

ನವದೆಹಲಿ: ಭಾರತದ ಬಜೆಟ್ ಸ್ಮಾರ್ಟ್ ಫೋನ್‍ಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಕ್ಸಿಯೋಮಿಯು ತನ್ನ 6 ಸಿರೀಸ್ ನ ಎಂಐ 6ಎ, ಎಂಐ 6 ಹಾಗೂ ಎಂಐ 6 ಪ್ರೋ ಫೋನ್ ಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಕ್ಸಿಯೋಮಿಯ 6ಎ, 6 ಹಾಗೂ 6 ಪ್ರೋ...