Sunday, 21st October 2018

Recent News

1 month ago

ಭಾರತದಲ್ಲಿ ಸಲಿಂಗಕಾಮ ಅಪರಾಧವಲ್ಲ: 156 ವರ್ಷದ ಬ್ರಿಟಿಷ್ ಕಾನೂನು ರದ್ದು

ನವದೆಹಲಿ: ಸಲಿಂಗಕಾಮ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಈ ಮೂಲಕ 17 ವರ್ಷಗಳಿಂದ ನಡೆಯುತ್ತಿದ್ದ ಕಾನೂನು ಹೋರಾಟಕ್ಕೆ ಜಯ ಸಿಕ್ಕಿದೆ. ಸಲಿಂಗಕಾಮ ಅಪರಾಧ ಎಂದು ಪರಿಗಣಿಸುವ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 377ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಕೋರ್ಟ್ ಈ ತೀರ್ಪು ಪ್ರಕಟಿಸಿದೆ. ಕಾಲದ ಜೊತೆ ಕಾನೂನು ಕೂಡ ಬದಲಾಗಬೇಕು ಎಂದು ಹೇಳಿ ಐಪಿಸಿ 377 ಅನ್ನು ಅಸಿಂಧುಗೊಳಿಸಿದೆ. ಈ ಮೂಲಕ 156 ವರ್ಷದ ಹಿಂದಿನ ಬ್ರಿಟಿಷ್ ಕಾನೂನು ರದ್ದಾಗಿದೆ. […]

2 months ago

ಕಾನೂನು ಸುವ್ಯವಸ್ಥೆ ಕಾಪಾಡಲು ವಿಜಯಪುರದಲ್ಲಿ ರೌಡಿಗಳ ಪರೇಡ್!

ವಿಜಯಪುರ: ಗಣೇಶ ಚತುರ್ಥಿ ಮತ್ತು ಮೊಹರಂ ಹಬ್ಬದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ವಿಜಯಪುರದಲ್ಲಿ ಉತ್ತರ ವಲಯ ಐಜಿಪಿ ಅಲೋಕ್ ಕುಮಾರ್ ರೌಡಿಗಳ ಪರೇಡ್ ನಡೆಸಿದರು. ಜಿಲ್ಲೆಯಲ್ಲಿ ಅಧಿಕ ಕ್ರೈಂ ಗಳು ನಡೆಯುವುದರಿಂದ ರೌಡಿಗಳಿಗೆ ಕ್ಲಾಸ್ ತೆಗೆದುಕೊಂಡು ತಾಕೀತು ಮಾಡಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಐಜಿಪಿ, ಒಂದೇ ಕೋಮುವಿನ ಗುಂಪುಗಳು ಜಗಳದಲ್ಲಿ ಕಚ್ಚಾಬಾಂಬ್...

ಡಿಕೆ ಶಿವಕುಮಾರ್ ಪ್ರಾಮಾಣಿಕ ಶಿಸ್ತಿನ ಸಿಪಾಯಿ: ಪರಮೇಶ್ವರ್

5 months ago

ತುಮಕೂರು: ಡಿಕೆ ಶಿವಕುಮಾರ್ ಒಬ್ಬ ಪಕ್ಷದ ಪ್ರಾಮಾಣಿಕ ಶಿಸ್ತಿನ ಸಿಪಾಯಿ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನ...

ಸತತ 10 ವರ್ಷ ಹೋರಾಡಿ ಕೊನೆಗೂ ಸರ್ಕಾರಿ ಹುದ್ದೆ ಸಿಕ್ತು!

5 months ago

ಯಾದಗಿರಿ:“ಕಾನೂನ್ ಕೆ ಘರ್ ಮೆ ದೇರ್ ಹೈ, ಲೇಕಿನ್ ಅಂಧೇರ್ ನಹೀಂ?”(ನ್ಯಾಯ ಸಿಗೋದು ತಡವಾಗಬಹುದು, ಅದ್ರೆ, ಸತ್ಯವೇ ಗೆಲ್ಲೋದು, ಕತ್ತಲು ಆವರಿಸೋಲ್ಲ) ಇಂತಹುದ್ದೊಂದು ಪ್ರಕರಣಕ್ಕೆ ಸಾಕ್ಷಿಯಾಗಿದ್ದು ಯಾದಗಿರಿ ಜಿಲ್ಲೆಯ ಬಡ ಯುವಕನೊಬ್ಬನ ಸತತ ಹೋರಾಟ. ನ್ಯಾಯಯುತವಾಗಿ ತನಗೆ ಸಿಗಬೇಕಾಗಿದ್ದ ಸರ್ಕಾರಿ ಶಿಕ್ಷಕ...

ನನ್ನನ್ನು ಸುತ್ತಮುತ್ತ ಇದ್ದೋರು ದಿನಾ ಅತ್ಯಾಚಾರ ಮಾಡ್ತಾರೆ!

7 months ago

ಮನೆಯ ಪಡಸಾಲೆಯಲ್ಲಿ ಕೂತು ದಿನಾ ಕಣ್ಣೀರಲ್ಲಿ ಕೈ ತೊಳೆಯೋ ಮಾನಿಕಾ ಅನ್ನೋ ಹೆಣ್ಣಿನ ಕಥೆಯಲ್ಲ, ಜೀವನ ಇದು. ಈಗಂತೂ ಮಾನಿಕಾಳ ಕಣ್ಣಾಲಿಗಳು ಅತ್ತು ಅತ್ತು ಸಂಪೂರ್ಣವಾಗಿ ಬತ್ತಿ ಹೋಗಿವೆ. 14ರ ಹರೆಯದಲ್ಲಿ ಮದುವೆಯಾಗಿ ಸುಂದರ ಕನಸುಗಳನ್ನು ಕಾಣುತ್ತಾ ಗಂಡನ ಮನೆಗೆ ಕಾಲಿಟ್ಟಾಗ...

ಮೋದಿಯಂತಹ ಸಹೋದರ ಸಿಕ್ಕಿದ್ರೆ ನೀವು ಚಿಂತೆ ಮಾಡೋ ಅಗತ್ಯವಿಲ್ಲ: ಬಿಜೆಪಿ

10 months ago

ನವದೆಹಲಿ: ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಗುರುವಾರದ ಲೋಕಸಭೆ ಕಲಾಪದಲ್ಲಿ ತ್ರಿವಳಿ ತಲಾಖ್ ಮಸೂದೆಯನ್ನು ಮಂಡಿಸಿದ್ದಾರೆ. ಈ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿಯ ಮೀನಾಕ್ಷಿ ಲೇಖಿ, ಪ್ರಧಾನಿ ನರೇಂದ್ರ ಮೋದಿ ಅವರಂತಹ ಸಹೋದರ ಮುಸ್ಲಿಂ ಮಹಿಳೆಯರಿಗೆ ಸಿಕ್ಕಿದರೆ ಅವರು ಚಿಂತೆ...

ಅತ್ಯಾಚಾರಿಗಳ ಪುರುಷತ್ವ ಹರಣ ಮಾಡುವ ಕಾನೂನು ಜಾರಿಗೆ ತರಬೇಕು: ಶೋಭಾ ಕರಂದ್ಲಾಜೆ

10 months ago

ವಿಜಯಪುರ: ಅತ್ಯಾಚಾರ ನಡೆಸುವ ಆರೋಪಿಗಳ ಪುರುಷತ್ವ ಹರಣ ಮಾಡುವ ಕಾನೂನು ಜಾರಿಗೆ ತರಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕಠಿಣವಾಗಿ ಹೇಳಿದ್ದಾರೆ. ದಲಿತ ಅಪ್ರಾಪ್ತೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಯ ಹಿನ್ನೆಲೆಯಲ್ಲಿ ಸಂತ್ರಸ್ಥೆಯ ಮನೆಗೆ ಇಂದು ಭೇಟಿ ನೀಡಿದ್ದು,...

ಠಾಣೆಯಲ್ಲೇ ಕಚ್ಚಾಡಿ, ಕೈ-ಕೈ ಮಿಲಾಯಿಸಿಕೊಂಡ ಪೊಲೀಸರು

12 months ago

ಬೆಂಗಳೂರು: ಊರಿಗೆಲ್ಲಾ ಬುದ್ಧಿ ಹೇಳೋ ಪೊಲೀಸರೇ ಕೈ-ಕೈ ಮಿಲಾಯಿಸಿಕೊಂಡು ಠಾಣೆಯಲ್ಲಿ ಕಚ್ಚಾಡಿಕೊಂಡ ಘಟನೆ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಜೂಜು ಅಡ್ಡೆ ಮೇಲೆ ನಡೆದ ದಾಳಿ ಸಂಬಂಧಪಟ್ಟಂತೆ ಮಹದೇವಪುರ ಠಾಣೆಯ ಎಎಸ್‍ಐ ಅಮೃತೇಶ್, ಹೆಡ್‍ ಕಾನ್ಸ್ ಟೆಬಲ್ ಜಯಕಿರಣ್ ಮತ್ತು...