Wednesday, 20th November 2019

8 months ago

ಗೋವಾ ಟ್ರಿಪ್ ಹೊರಟ ಪಯಣಿಗರ ಟ್ರೇಲರ್ ಅನಾವರಣ

ಬೆಂಗಳೂರು: ಈ ಹಿಂದೆ ಸಡಗರ, ಡೀಲ್ ರಾಜ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದ ರಾಜ್ ಗೋಪಿ ಈಗ ಮತ್ತೊಂದು ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಪಯಣಿಗರು ಎಂಬ ವಿಭಿನ್ನ ಶೀರ್ಷಿಕೆ ಹೊಂದಿರುವ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಬಿಗ್‍ಬಾಸ್ ಹಾಗೂ ಒಗ್ಗರಣೆ ಡಬ್ಬಿ ಖ್ಯಾತಿಯ ಮುರಳಿ ಟ್ರೈಲರ್ ಅನಾವರಣಗೊಳಿಸಿದರು. ಜೀವನದಲ್ಲಿ ಸುಖ-ದುಃಖಗಳನ್ನೆಲ್ಲ ಅನುಭವಿಸಿ ನೆಮ್ಮದಿ ಪಡೆಯಲು ಗೋವಾ ಟ್ರಿಪ್ ಹೊರಡುವ ನಾಲ್ವರು ಗೆಳೆಯರ ಕಥೆ ಇದಾಗಿದೆ. ನಲವತ್ತು ದಾಟಿದ ಈ […]

8 months ago

ರೂಪೇಶ್, ಲಕ್ಷ್ಮಣ್ ಆಯ್ತು – ಈಗ ಸಿಎಂ ಪರಮಾಪ್ತ ಪುತ್ರನ ಜೊತೆಗೂ ವರ್ಷಿಣಿ ಲವ್ವಿಡವ್ವಿ.!

ಬೆಂಗಳೂರು: ರೌಡಿ ಲಕ್ಷ್ಮಣ್ ಕೊಲೆ ಪ್ರಕರಣ ದಿನಕ್ಕೊಂದು ರೀತಿಯಲ್ಲಿ ತಿರುವು ಪಡೆದುಕೊಳ್ಳುತ್ತಿದ್ದು, ಕಳೆದ ದಿನವಷ್ಟೆ ಆರೋಪಿ ವರ್ಷಿಣಿ ತನ್ನ ಪ್ರಿಯಕರನಿಗೆ ಗೊತ್ತಿಲ್ಲದೆ ಮೃತ ಲಕ್ಷ್ಮಣನನ್ನು ಪ್ರೀತಿ ಮಾಡುತ್ತಿದ್ದಳು ಎಂದು ಸಿಸಿಬಿ ಪೊಲೀಸರ ತನಿಖೆ ವೇಳೆ ತಿಳಿದುಬಂದಿತ್ತು. ಆದ್ರೆ ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪರಮಾಪ್ತ ಶಾಸಕರೊಬ್ಬರ ಪುತ್ರನ ಜೊತೆಗೆ ಕೂಡ ಲವ್ವಿಡವ್ವಿ ಇಟ್ಟುಕೊಂಡಿದ್ದಾಳೆ ಎಂದು ಪೊಲೀಸರು...

ಆರೋಪಿಗಳ ಬೆನ್ನತ್ತಿದ ಸಿಸಿಬಿ – ಲಕ್ಷ್ಮಣನ ಹತ್ಯೆಗೆ ಸಂಬಂಧಿಸಿದಂತೆ ಇನ್ನೊಬ್ಬನ ಮೇಲೆ ಫೈರಿಂಗ್

8 months ago

ಬೆಂಗಳೂರು: ರೌಡಿ ಲಕ್ಷ್ಮಣ ಹತ್ಯೆ ಪ್ರಕರಣದ ಕುರಿತು ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ದಿನಕ್ಕೊಬ್ಬ ಆರೋಪಿಗೆ ಗುಂಡೇಟು ನೀಡಿ ಬಂಧಿಸುತ್ತಿದ್ದಾರೆ. ನಿನ್ನೆಯಷ್ಟೇ ಹೇಮಿಯನ್ನು ಬಂಧಿಸಿದ ಪೊಲೀಸರು ಇಂದು ಮತ್ತೊಬ್ಬ ಆರೋಪಿಯ ಮೇಲೆ ಫೈರಿಂಗ್ ಮಾಡಿದ್ದಾರೆ. ಆರೋಪಿ ಆಕಾಶ್ ಅಲಿಯಾಸ್ ಮಾಮನ ಕಾಲಿಗೆ...

ಬೆಳ್ಳಂಬೆಳಗ್ಗೆ ಸಿಎಂ, ಡಿಕೆಶಿ ಆಪ್ತನ ಮನೆ ಮೇಲೆ ಐಟಿ ದಾಳಿ

2 years ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಧನ ಸಚಿವ ಡಿ.ಕೆ. ಶಿವಕುಮಾರ್ ಆಪ್ತ ಲಕ್ಷ್ಮಣ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ. ಈ ಹಿಂದೆ ಡಿಕೆ ಶಿವಕುಮಾರ್ ಮನೆಯ ಮೇಲೆ, ಅವರ ಸಂಬಂಧಿಕರ ಮನೆಯ ಮೇಲೆ...