Wednesday, 13th November 2019

Recent News

7 months ago

ಪ್ರಭಾಸ್- ಶ್ರದ್ಧಾ ಕಪೂರ್‌ರ ರೊಮ್ಯಾಂಟಿಕ್ ಫೋಟೋ ಲೀಕ್

ಹೈದಾರಾಬಾದ್: ಟಾಲಿವುಡ್ ನಟ ಪ್ರಭಾಸ್ ಹಾಗೂ ಬಾಲಿವುಡ್ ಬೆಡಗಿ ಶ್ರದ್ಧಾ ಕಪೂರ್ ನಟಿಸುತ್ತಿರುವ ‘ಸಾಹೋ’ ಚಿತ್ರದ ರೊಮ್ಯಾಂಟಿಕ್ ಫೋಟೋ ಲೀಕ್ ಆಗಿದೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಲೀಕ್ ಆಗಿರುವ ಫೋಟೋದಲ್ಲಿ ಪ್ರಭಾಸ್ ಹಾಗೂ ಶ್ರದ್ಧಾ ಪ್ರೀತಿಯಿಂದ ಒಬ್ಬರನೊಬ್ಬರು ರೊಮ್ಯಾಂಟಿಕ್ ಆಗಿ ನೋಡುತ್ತಿದ್ದಾರೆ. ಈ ಫೋಟೋದಲ್ಲಿ ಶ್ರದ್ಧಾ ಗುಲಾಬಿ ಬಣ್ಣದ ಉಡುಪು ಧರಿಸಿದರೆ, ಪ್ರಭಾಸ್ ಬಿಳಿ ಬಣ್ಣದ ಟಿ-ಶರ್ಟ್ ಧರಿಸಿದ್ದಾರೆ.   View this post on Instagram   Here’s an exclusive […]

10 months ago

ಸಿನಿಮಾದಲ್ಲಿ ಬಿಕಿನಿ ಧರಿಸಿದ್ದೇನೆ, ಲೀಕ್ ಮಾಡುವ ಅವಶ್ಯಕತೆ ಇಲ್ಲ: ಹನ್ಸಿಕಾ

ಹೈದರಾಬಾದ್: ಟಾಲಿವುಡ್ ನಟಿ ಹನ್ಸಿಕಾ ಮೋಟ್ವಾನಿ ಬಿಕಿನಿಯಲ್ಲಿರುವ ಫೋಟೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಬ್ಲಿಸಿಟಿಗಾಗಿ ಹನ್ಸಿಕಾ ಈ ರೀತಿ ಮಾಡಿದ್ದಾರೆ ಎಂಬ ಮಾತುಗಳು ಈಗ ಕೇಳಿ ಬರುತ್ತಿದ್ದು, ಈ ಹೇಳಿಕೆಗೆ ನಟಿ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಫೋಟೋ ಲೀಕ್ ಆಗಿದ್ದರ ಬಗ್ಗೆ ಮಾತನಾಡಿದ ಹನ್ಸಿಕಾ, “ನಾನು ಅಮೆರಿಕಾದಲ್ಲಿದ್ದಾಗ ನನ್ನ ಮೊಬೈಲಿನಲ್ಲಿ...

ಆಂಬಿಡೆಂಟ್ ಡೀಲ್ ಕೇಸ್: ವಿಡಿಯೋ ಲೀಕ್ ಆಗಿದ್ದಕ್ಕೆ ಅಲೋಕ್ ಕುಮಾರ್ ಗರಂ

1 year ago

ಬೆಂಗಳೂರು: ಆಂಬಿಡೆಂಟ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫರೀದ್ ಪಂಚನಾಮೆಯ ವಿಡಿಯೋ ಲೀಕ್ ಆಗಿದ್ದು, ಈ ಕುರಿತು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಗರಂ ಆಗಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಪ್ರಮುಖ ಆಧಾರವಾಗಿರುವ ತಾಜ್ ವೆಸ್ಟ್ ಅಂಡ್ ಹೋಟೆಲ್ ಸ್ಥಳದ ಪರಿಶೀಲನೆ...

ಕಮಲ್ ಹಾಸನ್ ಪುತ್ರಿಯ ಒಳಉಡುಪಿನಲ್ಲಿರುವ ಖಾಸಗಿ ಫೋಟೋ ಲೀಕ್

1 year ago

ಮುಂಬೈ: ಖ್ಯಾತ ನಟ ಕಮಲ್ ಹಾಸನ್ ಅವರ ಎರಡನೇ ಪುತ್ರಿ ಅಕ್ಷರಾ ಹಾಸನ್ ಅವರ ಖಾಸಗಿ ಫೋಟೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಕ್ಷರಾ ಹಾಸನ್ ತನ್ನ ಪ್ರೈವೇಟ್ ಫೋಟೋ ಲೀಕ್ ಆಗಿ ವೈರಲ್ ಆಗುತ್ತಿದ್ದಂತೆಯೇ ಸೈಬರ್ ಕ್ರೈಂಗೆ...

ಗೀತಾ ಗೋವಿಂದಂ ಚಿತ್ರದಲ್ಲಿ ಲಿಪ್‍ಲಾಕ್ ಸೀನ್ ಕಟ್- ಸೀಕ್ರೆಟ್ ರಿವೀಲ್ ಮಾಡಿದ್ರು ರಶ್ಮಿಕಾ

1 year ago

ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಕೊನೆಗೂ ತಮ್ಮ ಗೀತಾ ಗೋವಿಂದಂ ಚಿತ್ರದಲ್ಲಿ ಲಿಪ್‍ಲಾಕ್ ಸೀನ್ ಏಕೆ ಇರಲಿಲ್ಲ ಎಂಬುದರ ಸೀಕ್ರೆಟ್ ರಿವೀಲ್ ಮಾಡಿದ್ದಾರೆ. ರಶ್ಮಿಕಾ ಅಭಿನಯಿಸಿದ ಗೀತಾ ಗೋವಿಂದಂ ಚಿತ್ರ ತೆರೆ ಕಾಣುವ ಮೂರು ದಿನದ ಹಿಂದೆ ವಿಜಯ್ ಜೊತೆಗಿನ...

ಜಲಶುದ್ಧೀಕರಣ ಘಟಕದಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆ-ಮೂವರು ಅಸ್ವಸ್ಥ

1 year ago

ವಿಜಯಪುರ: ಜಲಶುದ್ಧೀಕರಣ ಘಟಕದಲ್ಲಿನ ಕ್ಲೋರಿನ್ ಗ್ಯಾಸ್ ಟ್ಯಾಂಕ್ ಸೋರಿಕೆಯಾದ ಘಟನೆ ವಿಜಯಪುರದ ಬಸವನ ಬಾಗೇವಾಡಿ ಪಟ್ಟಣದಲ್ಲಿ ನಡೆದಿದ್ದು, ರಾಸಾಯನಿಕ ಹೊಗೆ ಸೇವಿಸಿ ಮೂರು ಜನ ಅಸ್ವಸ್ಥರಾಗಿದ್ದಾರೆ. ಪಟ್ಟಣದ ತೆಲಗಿ ರಸ್ತೆ ಬಳಿ ಇರುವ ಜಲ ಶುದ್ಧೀಕರಣದ ಘಟಕದಲ್ಲಿ ಈ ಅವಘಡ ಸಂಭವಿಸಿದ್ದು,...

SSLC ಪರೀಕ್ಷೆಯ ಮೊದಲ ದಿನವೇ ಪ್ರಶ್ನೆಪತ್ರಿಕೆ ಲೀಕ್- ಒಂದೇ ವಿಷಯದ ಕುರಿತು 2 ಬಾರಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು

2 years ago

ವಿಜಯಪುರ: ರಾಜ್ಯಾದ್ಯಂತ ಶುಕ್ರವಾರ SSLC ಪರೀಕ್ಷೆ ಆರಂಭವಾಗಿದೆ. ಆದರೆ ಪರೀಕ್ಷೆ ಮೊದಲ ದಿನವೇ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಎಸ್‍ಎಸ್‍ಎಲ್‍ಸಿ ಪ್ರಥಮ ಭಾಷೆಯ ಪ್ರಶ್ನೆಪತ್ರಿಕೆ ಬಹಿರಂಗವಾಗಿದೆ. ಮುದ್ದೇಬಿಹಾಳ ಪಟ್ಟಣದ ಜಮೀನೊಂದರಲ್ಲಿ ಪ್ರಶ್ನೆ ಪತ್ರಿಕೆ ಹೊರಗೆ ತಂದು ನಕಲು ಮಾಡಿ, ವಿದ್ಯಾರ್ಥಿಗಳಿಗೆ ಕಾಪಿ ಚೀಟಿಗಳನ್ನು ಸಿದ್ಧಪಡಿಸುತ್ತಿದ್ದ...