ಉಡುಪಿ: ಕೊರೊನಾ ವೈರಸ್ ರಾಜ್ಯದಲ್ಲಿ ರಣಕೇಕೆ ಹಾಕುತ್ತಿದೆ. ಈ ಸಂದಿಗ್ಧ ಸಂದರ್ಭದಲ್ಲಿ ನ್ಯಾಶನಲ್ ಹೆಲ್ತ್ ಮಷೀನ್ನ(ಎನ್ಎಚ್ಎಂ) 23,700 ಸಿಬ್ಬಂದಿಗೆ ರಜೆ ನೀಡುತ್ತಿದೆ. ಕೊರೊನಾ ಎಮರ್ಜೆನ್ಸಿ ಇದ್ದರೂ ಇಲಾಖೆಗೆ ರಿನಿವಲ್ ಮಾಡೋದೆ ಮುಖ್ಯವಾಯ್ತಾ ಎಂಬ ಪ್ರಶ್ನೆ ಹುಟ್ಟುಕೊಂಡಿದೆ....
ಬೆಂಗಳೂರು : ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಇನ್ನುಂದೆ ಸಿಕ್ಕ ಸಿಕ್ಕ ಹಾಗೆ ರಜೆ ಹಾಕುವ ಹಾಗಿಲ್ಲ. ಮನಬಂದಂತೆ ರಜೆ ತೆಗೆದುಕೊಳ್ಳುವ ಹಾಗಿಲ್ಲ. ಇವತ್ತು ರಜೆ ಹಾಕಿ ನಾಳೆ ಲೆಟರ್ ಕೊಡೋಣ ಎನ್ನುವ ಹಾಗಿಲ್ಲ. ಯಾಕಂದ್ರೆ ಸಿಬ್ಬಂದಿ...
ಹುಬ್ಬಳ್ಳಿ: ರಜೆ ಕೊಡಲು ನಿರಾಕರಿಸಿದ ಮೇಲಾಧಿಕಾರಿಗೆ ಮಹಿಳಾ ಪೇದೆ(ಡಬ್ಲ್ಯೂಪಿಸಿ) ಫುಲ್ ಅವಾಜ್ ಹಾಕಿರುವ ಘಟನೆ ಹುಬ್ಬಳ್ಳಿಯ ಉಪ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಸಿಪಿಐ ಡಿಸೋಜಾ ಅವರಿಗೆ ಮಹಿಳಾ ಪೇದೆಯೊಬ್ಬರು ಅವಾಜ್ ಹಾಕಿದ್ದಾರೆ. ರಜೆ ಕೊಡಲಿಲ್ಲ...
ಬೆಂಗಳೂರು: ನಾನು ಹೊಸದಾಗಿ ಮದುವೆ ಆಗಿದ್ದೀನಿ. ಅಲ್ಲದೇ ಹೊಸ ಹುರುಪಿನಲ್ಲಿ ಇದ್ದೀನಿ. ಹಾಗಾಗಿ ನನಗೆ 10 ದಿನ ಪರಿವರ್ತಿತ ರಜೆ ಅಥವಾ ಗಳಿಕೆ ರಜೆ ನೀಡಿ ಎಂದು ಪೇದೆಯೊಬ್ಬರು ವಿನೂತನವಾಗಿ ರಜೆ ಪತ್ರವನ್ನು ಬರೆದಿದ್ದಾರೆ. ಪೇದೆ...
ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಕರ್ನಾಟಕ ಸರ್ಕಾರ ಶುಕ್ರವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದೆ. ಜೊತೆಗೆ ಆಗಸ್ಟ್ 16 ರಿಂದ 22ರವರೆಗೆ ರಾಜ್ಯದಾದ್ಯಂತ 7 ದಿನಗಳ ಕಾಲ ಶೋಕಾಚರಣೆ...
ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರು, ಮಡಿಕೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು: ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ...
ಲಕ್ನೋ: ಹರಿದ್ವಾರದ ಶಿವ ನನ್ನಿಂದ ಜಲಾಭಿಷೇಕ ಮಾಡಿಸಿಕೊಳ್ಳಲು ಬಯಸಿದ್ದಾನೆ, ಹೀಗಾಗಿ ನನಗೆ ರಜೆ ನೀಡಬೇಕು ಎಂದು ಉತ್ತರ ಪ್ರದೇಶ ಪೇದೆಯೊಬ್ಬ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬುಲಂದ್ಶಹರದ ಸಿಯಾನಾ ಪೊಲೀಸ್ ಠಾಣೆಯ ವಿನೋದ್...
ಮೈಸೂರು: ಮಕ್ಕಳ ಹುಟ್ಟುಹಬ್ಬಕ್ಕೆ ಪೊಲೀಸರಿಗೆ ಕಡ್ಡಾಯ ರಜೆ ನೀಡಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣೇಶ್ವರರಾವ್ ನೂತನ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿ ಎಲ್ಲಾ ಸಂದರ್ಭಗಳಲ್ಲೂ ಕರ್ತವ್ಯ ನಿರ್ವಹಿಸುತ್ತಾರೆ. ಹಾಗಾಗಿ...
– ಮಾನವೀಯತೆ ಮರೆತ ಕಾಲೇಜು ವಿರುದ್ಧ ದೂರು ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಭಂಡಾರ್ಕಾರ್ಸ್ ಕಾಲೇಜಿನ ಕನ್ನಡ ಉಪನ್ಯಾಸಕಿಯೊಬ್ಬರು ಹೆರಿಗೆಗೆ ಹೋದಾಗ ಕಾಲೇಜು ಆಡಳಿತ ಮಂಡಳಿ ಅವರನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ. ಡಾ.ಸೌಮ್ಯ ಕಾಲೇಜಿನಿಂದ...