ಚಾಮರಾಜನಗರ: ವಿದ್ಯಾರ್ಥಿಯೊಬ್ಬ ಫೆಬ್ರವರಿ 14ರಂದು ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ ರಜೆ ಕೇಳಿ ಪತ್ರ ಬರೆಯುವ ಮೂಲಕ ಸುದ್ದಿಯಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮಹದೇಶ್ವರ ಪ್ರಥಮ ದರ್ಜೆ ಕಾಲೇಜಿನ ದ್ವೀತಿಯ ಬಿ.ಕಾಂ ವಿದ್ಯಾರ್ಥಿ ಎಸ್ ಶಿವರಾಜು...
ಬಾಗಲಕೋಟೆ: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಬಹುನಿರೀಕ್ಷಿತ ‘ನಟಸಾರ್ವಭೌಮ’ ಚಿತ್ರ ವೀಕ್ಷಿಸಲು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ರಜೆ ಕೋರಿ ಪತ್ರ ಬರೆದಿದ್ದಾರೆ. ಅನಿಲ್ ಚೌಹಾನ್ ರಜೆ ಪತ್ರ ಕಳುಹಿಸಿದ ನೌಕರ. ಅನಿಲ್ ಬಾಗಲಕೋಟೆ ತಾಲೂಕಿನ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟಿಸಿದ ಬಹುನಿರೀಕ್ಷಿತ ‘ನಟಸಾರ್ವಭೌಮ’ ಚಿತ್ರವನ್ನು ವೀಕ್ಷಿಸಲು ವಿದ್ಯಾರ್ಥಿನಿಯೊಬ್ಬಳು ರಜೆ ಕೋರಿ ಪತ್ರ ಬರೆದಿರುವ ಫೋಟೋ ವೈರಲ್ ಆಗಿದೆ. ಮೈಸೂರಿನ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಆಗಿರುವ...
ಮುಂಬೈ: ಎರಡು ದಿನದ ರಜಾ ಅರ್ಜಿಯನ್ನು ತರದಕ್ಕೆ 10 ವರ್ಷದ ಬಾಲಕಿಗೆ ಚೆನ್ನಾಗಿ ಥಳಿಸಿದ್ದ ಮುಂಬೈ ಶಾಲೆಯೊಂದರ ತರಗತಿ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ. ಈ ಘಟನೆ ನಗರದ ಮುನ್ಸಿಪಲ್ ಕಾರ್ಪೋರೇಷನ್ ನಡೆಸಲ್ಪಡುವ ಸಾಯಿ ಜೀವನ್ ಪ್ರಾಥಮಿಕ ಹಾಗೂ...
ರಾಯಚೂರು: ಅನಕ್ಷರತೆ ಅನ್ನೋದು ಒಂದೊಂದು ಸಾರಿ ಎಷ್ಟು ದೊಡ್ಡ ಯಡವಟ್ಟಿಗೆ ದಾರಿ ಮಾಡಿಕೊಡುತ್ತದೆ ಅಂದ್ರೆ ರಾಯಚೂರಿನಲ್ಲಿ ಅಂಗನವಾಡಿ ಸಹಾಯಕಿಯೊಬ್ಬರು ಕೆಲಸವನ್ನೇ ಕಳೆದುಕೊಂಡಿದ್ದಾರೆ. ತನ್ನ ಹೆಸರು ಬಿಟ್ಟು ಬೇರೆ ಏನನ್ನೂ ಬರೆಯಲು ಬಾರದ ಸಹಾಯಕಿಯ ರಜೆಯ ಪತ್ರ...