ಬೆಂಗಳೂರು: ವಿವಾಹವಾಗುವುದಾಗಿ ನಂಬಿಸಿ ಉಪನ್ಯಾಸಕಿ ಮಗ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಉಪನ್ಯಾಸಕಿ ಮಗ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಚಂದನ್ ವಿದ್ಯಾರ್ಥಿ...
ಹಾಸನ: ಕೊರೊನಾ ಸೋಂಕು ತಗುಲಿ ಜಿಲ್ಲೆಯ ಉಪನ್ಯಾಸಕರೊಬ್ಬರು ಸಾವನ್ನಪ್ಪಿದ್ದು, ಇದರಿಂದಾಗಿ ಜಿಲ್ಲೆಯ ಶಿಕ್ಷಕ ಹಾಗೂ ಉಪನ್ಯಾಸಕರಲ್ಲಿ ಆತಂಕ ಹೆಚ್ಚಿದೆ. ಜಿಲ್ಲೆಯ ಚನ್ನರಾಯಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಜಯಂತ್ಕುಮಾರ್.ಬಿಬಿ ಅವರು ಕೊರೊನಾದಿಂದ ಮೃತಪಟ್ಟಿದ್ದಾರೆ....
– ಎಲ್ಲ ಕೇಳಿಸ್ತು ಎಂದು ಗೆಸ್ಟ್ ಲೆಕ್ಚರರ್ ವಾಷಿಂಗ್ಟನ್: ಆನ್ಲೈನ್ ಕ್ಲಾಸ್ನಲ್ಲಿ ವಿದ್ಯಾರ್ಥಿನಿ ಶಿಕ್ಷಕನಿಗೆ ಸೆಕ್ಸಿ ಎಂದು ಕರೆದಿರುವ ವೀಡಿಯೋ ಟಿಕ್ಟಾಕ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಟಿಕ್ಟಾಕ್ ನಲ್ಲಿ 50 ಲಕ್ಷಕ್ಕೂ ಅಧಿಕ...
-ಸಂಕಷ್ಟದಲ್ಲಿ ಪಾರ್ಶ್ವವಾಯು ಪೀಡಿತ ಉಪನ್ಯಾಸಕರ ಕುಟುಂಬ ಧಾರವಾಡ: ಪಾರ್ಶ್ವವಾಯು ಪೀಡಿತ ಉಪನ್ಯಾಸಕರೊಬ್ಬರ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದ್ದು, ಸರ್ಕಾರ ಸಹಾಯಕ್ಕೆ ಮುಂದಾಗಬೇಕೆಂದು ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದಾರೆ. ಧಾರವಾಡದ ನಿಸರ್ಗ ಲೇಔಟ್ ನಲ್ಲಿರುವ ಮಹಾದೇವ್ ಮಾಳಗಿ ಕಳೆದ 5...
ಮಂಡ್ಯ: ಒಂದು ತಿಂಗಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಣಿಜ್ಯ ವಿಭಾಗದ ಉಪನ್ಯಾಸಕಿ...
ಮಂಗಳೂರು: ಕೊರೊನಾ ಭೀತಿಯಿಂದ ಜನರು ಸಾಮಾಜಿಕ ಅಂತರ ಕಾಯ್ದು ಕೊಳ್ಳುತ್ತಿದ್ದಾರೆ. ಆದರೆ ಇಲ್ಲೊಬ್ಬರು ಸಾಮಾಜಿಕ ಅಂತರದಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮರದ ಮೇಲೆಯೇ ಟ್ರೀಹೌಸ್ ನಿರ್ಮಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ದಕ್ಷಿಣ ಕನ್ನಡ...
ಬೆಂಗಳೂರು: ರಾಜ್ಯದ ವಿಶ್ವ ವಿದ್ಯಾಲಯ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಯುಜಿಸಿ ವೇತನ ಪಡೆಯುತ್ತಿರುವ ಸರ್ಕಾರಿ ಪ್ರಾಧ್ಯಾಪಕರುಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಮಾನದಂಡದಡಿ ಪಿಂಚಣಿ ನೀಡಲು...
ಬಾಗಲಕೋಟೆ: ಇತ್ತೀಚೆಗೆ ಶಿಕ್ಷಕಿಯರು ಡ್ಯಾನ್ಸ್ ಮಾಡಿದ್ದ ಘಟನೆ ಮಾಸುವ ಮುನ್ನವೇ ಕಾಲೇಜು ಉಪನ್ಯಾಸಕರು ವಿದ್ಯಾರ್ಥಿಗಳ ಜೊತೆ ಸೇರಿ ಅಶ್ಲೀಲ ಅರ್ಥದ ಹಾಡಿಗೆ ಹೆಜ್ಜೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಸರ್ಕಾರಿ ಪದವಿ...
ರಾಯಚೂರು: ವಿದ್ಯಾರ್ಥಿಗಳ ಜಗಳಕ್ಕೆ ಪಂಚಾಯತಿ ಮಾಡಿ ಬುದ್ಧಿ ಹೇಳಿದ್ದಕ್ಕೆ ಉಪನ್ಯಾಸಕನ ಮೇಲೆ ವಿದ್ಯಾರ್ಥಿಯೋರ್ವ ತನ್ನ ಸ್ನೇಹಿತರೊಂದಿಗೆ ಹಲ್ಲೆ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕ ಪ್ರಾಣೇಶ್ ಕುಲಕರ್ಣಿ ಮೇಲೆ ವಿದ್ಯಾರ್ಥಿಯಿಂದ...
ರಾಯಚೂರು: ಪರೀಕ್ಷೆಯಲ್ಲಿ ಅಂಕ ನೀಡುವ ವಿಚಾರವಾಗಿ ತಾರತಮ್ಯ ಯಾಕೆ ಮಾಡುತ್ತೀರಿ ಅಂತ ಪ್ರಶ್ನಿಸಿದ್ದಕ್ಕೆ ರಾಯಚೂರಿನ ಮಾನ್ವಿಯಲ್ಲಿ ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಚಪ್ಪಲಿಯಿಂದ ಥಳಿಸಿರುವ ಘಟನೆ ನಡೆದಿದೆ. ಮಾನ್ವಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಚಂದ್ರಶೇಖರ್...
ಕಲಬುರಗಿ: ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಉಪನ್ಯಾಸಕನಿಗೆ ವಿದ್ಯಾರ್ಥಿಗಳು ಥಳಿಸಿದ್ದಾರೆ. ಕಲಬುರಗಿ ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಚೆನ್ನು ಬಿರಾಜಿ ವಿದ್ಯಾರ್ಥಿಗಳಿಂದ ಒದೆ ತಿಂದ ಉಪನ್ಯಾಸಕ. ವಿಶ್ವವಿದ್ಯಾಲಯದ ಎಲೆಕ್ಟ್ರಿಕಲ್ ವಿಭಾಗದ ಉಪನ್ಯಾಸಕನಾಗಿರುವ...
ಕೋಲಾರ: ಕಾಲೇಜು ವಿದ್ಯಾರ್ಥಿಗಳೊಂದಿಗೆ ಎನ್ಎಸ್ಎಸ್ ಶಿಬಿರದಲ್ಲಿ ಉಪನ್ಯಾಸಕನೊರ್ವ ಕನ್ನಡದ ಎವರ್ ಗ್ರೀನ್ ಹಾಡುಗಳಿಗೆ ಮಳೆಯಲ್ಲಿಯೇ ಸಖತ್ ಡ್ಯಾನ್ಸ್ ಮಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ವೆಂಗದಂದ್ರ ಸರ್ಕಾರಿ ಶಾಲೆಯ...
– 5 ಸಾವಿರಕ್ಕೂ ಹೆಚ್ಚು ಸಸಿಗಳ ನೆಟ್ಟು ಯುವಕರಿಗೆ ಮಾದರಿ ಬಾಗಲಕೋಟೆ: ಪರಿಸರದ ಬಗ್ಗೆ ನಿರ್ಲಕ್ಷ್ಯ ಮನೋಭಾವನೆಯಿಂದ ಕಾಂಕ್ರಿಟ್ ಕಾಡು ಬೆಳೆಯುತ್ತಿದೆ. ಇದರಿಂದ ಎಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಆದರೆ ಇಲ್ಲೊಬ್ಬರು ಉಪನ್ಯಾಸಕ ನಿವೃತ್ತಿ ಹೊಂದಿದರೂ ಮನೆಯವರೊಂದಿಗೆ...
ತುಮಕೂರು: ಉಪನ್ಯಾಸಕಿಯೊಬ್ಬರು ಮೇಕಪ್ ಮಾಡಿಕೊಂಡು ಕಾಲೇಜಿಗೆ ಬಂದರೆ ಇಲ್ಲಿನ ಪ್ರಾಂಶುಪಾಲರಿಗೆ ಆಗಲ್ವಂತೆ. ತುಟಿಗೆ ಲಿಪ್ ಸ್ಟಿಕ್ ಹಚ್ಚಿಕೊಂಡ್ರೂ, ಪರಿಚಯದವರ ಬಳಿ ಬೈಕ್ನಲ್ಲಿ ಡ್ರಾಪ್ ತೆಗೆದುಕೊಂಡರೂ ಕೆಟ್ಟದಾಗಿ ಕಮೆಂಟ್ ಮಾಡ್ತಾರಂತೆ. ಇದ್ರಿಂದ ರೋಸಿಹೋದ ಉಪನ್ಯಾಸಕಿ ಈಗ ಮಹಿಳಾ...
ಚಿಕ್ಕಬಳ್ಳಾಪುರ: ಠಾಣೆ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹಕ್ಕಿಳಿದ ಉಪನ್ಯಾಸಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆ ಎದುರು ನಡೆದಿದೆ. ಖಾಸಗಿ ಕಾಲೇಜಿನ ಉಪನ್ಯಾಸಕ ಪ್ರದೀಪ್ ಈಶ್ವರ್ ಪೊಲೀಸರು ವಶಕ್ಕೆ ಪಡೆದಾತ. ಅಂದಹಾಗೆ...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮತ್ತೊಂದು ಕರ್ಮಕಾಂಡ ಬೆಳಕಿಗೆ ಬಂದಿದೆ. ವಿವಿಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಉಮೇಶ್ ನಾಯ್ಕ್ ವಿದ್ಯಾರ್ಥಿಗಳಿಗೆ ಲೈಂಗಿಕ ಮತ್ತು ಮಾನಸಿಕ ದೌರ್ಜನ್ಯ ನೀಡುತ್ತಿದ್ದಾರೆ ಎನ್ನುವ ಆರೋಪ...