Tuesday, 17th September 2019

Recent News

1 month ago

ಸಂತ್ರಸ್ತರಿಗೆ ಲೀಲಾವತಿ, ವಿನೋದ್ ರಾಜ್ ನೆರವು – ಜಾನುವಾರುಗಳಿಗೆ 1 ಲೋಡ್ ಮೇವು ರವಾನೆ

ಬೆಂಗಳೂರು: ರಾಜ್ಯದಲ್ಲಿ ಉಂಟಾದ ಪ್ರವಾಹದ ಸಂತ್ರಸ್ತರಿಗೆ ಸ್ಯಾಂಡಲ್ ವುಡ್, ಬಾಲಿವುಡ್ ಸೇರಿದಂತೆ ಹಲವು ಕಡೆಗಳಿಂದ ನೆರವಿನ ಮಹಾಪೂರವೇ ಹರಿದುಬರುತ್ತಿದೆ. ಈ ಮಧ್ಯೆ ಸ್ಯಾಂಡಲ್‍ವುಡ್ ಹಿರಿಯ ನಟಿ ಡಾ. ಲೀಲಾವತಿ ಹಾಗೂ ಪುತ್ರ ವಿನೋದ್ ರಾಜ್  ಕೂಡ  ಸ್ಪಂದಿಸಿದ್ದು, ತಾವೇ ಸ್ವತಃ ಮುಸುಕಿನ ಜೋಳದ ಮೇವನ್ನು ಖರೀದಿಸಿ ಜಾನುವಾರುಗಳಿಗೆ ಕಳುಹಿಸಿಕೊಟ್ಟಿದ್ದಾರೆ. ಲೀಲಾವತಿ ಅವರು ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತಾವು ನೆಲೆಸಿರುವ ಸೋಲದೇವನಹಳ್ಳಿ ಗ್ರಾಮದ ಬಳಿಯ ರೈತರಿಂದ ಮೇವು ಖರೀದಿ ಮಾಡಿದ್ದಾರೆ. ಈ ಮೂಲಕ ಪ್ರವಾಹ ಪೀಡಿತ ಜನ ಹಾಗೂ […]

6 months ago

ಡಾ. ಲೀಲಾವತಿ ಆಸ್ಪತ್ರೆಗೆ ವೈದ್ಯರ ಕೊರತೆಯಿಂದ ಬೀಗ – ಪಬ್ಲಿಕ್ ಟಿವಿ ವರದಿಗೆ ಸ್ಪಂದಿಸಿದ ಜಿಲ್ಲಾ ವೈದ್ಯಾಧಿಕಾರಿ

ಬೆಂಗಳೂರು: ಗ್ರಾಮೀಣ ಭಾಗದ ರೈತಾಪಿ ಹಾಗೂ ಬಡ ಜನರ ಅನುಕೂಲಕ್ಕಾಗಿ ಹಿರಿಯ ಚಿತ್ರನಟಿ ಡಾ. ಲೀಲಾವತಿ ನಿರ್ಮಾಣ ಮಾಡಿದ ಆಸ್ಪತ್ರೆ ವೈದ್ಯರ ಕೊರತೆಯಿಂದ ಬೀಗ ಹಾಕಲಾಗಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿದ ಬಳಿಕ ಜಿಲ್ಲಾ ವೈದ್ಯಾಧಿಕಾರಿ ಎಚ್ಚೆತ್ತುಕೊಂಡಿದ್ದಾರೆ. ಡಾ. ಲೀಲಾವತಿ ಆಸ್ಪತ್ರೆಗೆ ವೈದ್ಯರ ಕೊರತೆಯಿಂದ ಬೀಗ ಹಾಕಲಾಗಿತ್ತು. ಈ ಬಗ್ಗೆ ನಟ ವಿನೋದ್...

ಸಿಎಂ ಭೇಟಿ ಮಾಡಿದ ಹಿರಿಯ ನಟಿ ಲೀಲಾವತಿ

10 months ago

ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರು ಇಂದು ಸಿಎಂ ಹೆಚ್‍ಡಿ ಕುಮಾರಸ್ವಾಮಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಪುತ್ರ ವಿನೋದ್ ರಾಜ್ ಅವರೊಂದಿಗೆ ಆಗಮಿಸಿದ್ದ ಅವರು ಸಿಎಂ ಕುಮಾರಸ್ವಾಮಿ ಬಳಿ ಸೋಲದೇವನಹಳ್ಳಿ ಜನವಸತಿ ಪ್ರದೇಶವನ್ನು ಅರಣ್ಯ...

ಕನ್ನಡದ ಕಲಾವಿದೆಗೆ ಯಾಕೆ ತೊಂದರೆ ನೀಡ್ತೀರಿ: ಲೀಲಾವತಿ ಪರ ಬರೆದಿದ್ದ ಕರುಣಾನಿಧಿ

1 year ago

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ನಾಯಕ ಕರುಣಾನಿಧಿ ಅವರು ಒಳ್ಳೆಯ ಸಾಹಿತಿ. ಮಾತ್ರವಲ್ಲದೆ ಸಕಲಕಲಾವಲ್ಲಭರಾಗಿದ್ದರು. ಎಲ್ಲಾ ಕಲೆಯಲ್ಲಿಯೂ ಅವರಿದ್ದರು. ಸಾಧ್ಯವಾಗಲ್ಲ ಅನ್ನೋ ವಿಷಯಗಳೇ ಅವರಿಗೆ ಇರಲಿಲ್ಲ ಅಂತ ಹಿರಿಯ ನಟಿ ಲೀಲಾವತಿ ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ...

‘ಯುಗ ಯುಗಾದಿ ಕಳೆದರೂ… ಯುಗಾದಿ ಮರಳಿ ಬರುತಿದೆ…’ ಹಾಡಿಗೆ ಹೆಜ್ಜೆ ಹಾಕಿದ ಹಿರಿಯ ನಟಿ ಲೀಲಾವತಿ!

2 years ago

ಬೆಂಗಳೂರು: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ…… ಈ ಹಾಡನ್ನು ನೀವೆಲ್ಲರೂ ಕೇಳಿ ನೋಡಿ ಆನಂದಿಸಿದ್ದಿರಾ. ಬ್ಲಾಕ್ ಆಡ್ ವೈಟ್ ತೆರೆಯ ಮೇಲೆ 55 ವರ್ಷಗಳ ಹಿಂದೆ ಕುಲವಧು ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ತಾರೆ ನಟಿ ಲೀಲಾವತಿ. ಲೀಲಾವತಿ...

ಶ್ರೀದೇವಿಯ ಕಣ್ಣಿನ ರೆಪ್ಪೆ ನಟನೆ ಮಾಡ್ತಿತ್ತು- ಶ್ರೀದೇವಿ ಜೊತೆ ಸಿನಿಮಾ ಮಾಡಿದ್ದು ನೆನೆದು ಕಣ್ಣೀರಿಟ್ಟ ಲೀಲಾವತಿ

2 years ago

ಬೆಂಗಳೂರು: ಬಹುಭಾಷಾ ನಟಿ ಶ್ರೀದೇವಿ ನಿಧನಕ್ಕೆ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್ ಕಂಬನಿ ಮಿಡಿದಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಮಾತನಾಡಿದ ಹಿರಿಯ ನಟಿ ಲೀಲಾವತಿ ಶ್ರೀದೇವಿ ಜೊತೆಯಲ್ಲಿ ಸಿನಿಮಾ ಮಾಡಿದ್ದನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಶ್ರೀದೇವಿಯ ಕಣ್ಣಿನ ರೆಪ್ಪೆ...

ಹಿರಿಯ ನಟಿ ಲೀಲಾವತಿ ಆಸ್ಪತ್ರೆ ಧ್ವಂಸ ಪ್ರಕರಣ- ಆರೋಗ್ಯ ಇಲಾಖೆಯಿಂದ ಆಸ್ಪತ್ರೆ ಭದ್ರತೆಗೆ ಸೆಕ್ಯೂರಿಟಿ, ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ

2 years ago

ಬೆಂಗಳೂರು: ಹಿರಿಯ ನಟಿ ಡಾ. ಲೀಲಾವತಿ ಅವರು ಬಡವರಿಗಾಗಿ ನಿರ್ಮಿಸಿದ್ದ ಆಸ್ಪತ್ರೆಯಲ್ಲಿ ಕಿಡಿಗೇಡಿಗಳ ದಾಂಧಲೆ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಡಿ.ಎಚ್.ಓ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಗ್ರಾಮಾಂತರ ಪ್ರದೇಶದ ಬಡವರ ಅನುಕೂಲಕ್ಕಾಗಿ ಹಿರಿಯ ನಟಿ ಡಾ.ಲೀಲಾವತಿ ಸ್ವಂತ ಖರ್ಚಿನಲ್ಲಿ ಪ್ರಾಥಮಿಕ ಆಸ್ಪತ್ರೆಯನ್ನ ನಿರ್ಮಿಸಿದ್ದರು....

ನನ್ನ ಹಾಗೂ ಪಾರ್ವತಮ್ಮನ ಜೊತೆ ದ್ವೇಷವಿರಲಿಲ್ಲ: ಹಿರಿಯ ನಟಿ ಲೀಲಾವತಿ

2 years ago

ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಧರ್ಮಪತ್ನಿ ಹಾಗೂ ಹಿರಿಯ ನಟಿ ಪಾರ್ವತಮ್ ರಾಜ್ ಕುಮಾರ್ ಮತ್ತು ನನ್ನ ಮಧ್ಯೆ ಯಾವುದೇ ದ್ವೇಷವಿರಲಿಲ್ಲ ಅಂತಾ ಹಿರಿಯ ನಟಿ ಲೀಲಾವತಿ ಹೇಳಿದ್ದಾರೆ. ಪಬ್ಲಿಕ್ ಟಿವಿ ಸ್ಟುಡಿಯೋದಲ್ಲಿ ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಅವರು,...