Sunday, 22nd September 2019

Recent News

9 months ago

ಹೆಬ್ಬೆಟ್ಟು ಸಿಎಂ ಕುಮಾರಸ್ವಾಮಿ – ಬಸವರಾಜ್ ಹೊರಟ್ಟಿ ಕಿಡಿ

– ಹಿಂಗೇ ಆದ್ರೆ ಕಷ್ಟ ಆಗುತ್ತೆ ಅಂತ ಎಚ್ಚರಿಕೆ ರವಾನೆ ಬೆಳಗಾವಿ: ಸಭಾಪತಿ ಸ್ಥಾನ ಕೈ ತಪ್ಪಿದ್ದಕ್ಕೆ ಜೆಡಿಎಸ್‍ನ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದ್ದು, ಕಾಂಗ್ರೆಸ್ ಮತ್ತು ಸಿಎಂ ಎಚ್‍ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಕೇವಲ ಹೆಬ್ಬೆಟ್ಟು ಸಿಎಂ ಆಗಿದ್ದಾರೆ. ಕಾಂಗ್ರೆಸ್‍ನವರು ಹೇಳಿದ್ದಕ್ಕೆ ಅವರು ಹೆಬ್ಬೆಟ್ಟು ಒತ್ತುತ್ತಿದ್ದಾರೆ. ಹೀಗಾದರೆ ಕಷ್ಟ ಆಗುತ್ತದೆ. ಮುಖ್ಯ ಕಾರ್ಯದರ್ಶಿ ಹುದ್ದೆ, ಕೆಪಿಎಸ್‍ಸಿ ಹುದ್ದೆ ಆಗಲಿ ಕಾಂಗ್ರೆಸ್ ಹೇಳಿದ ಹಾಗೆ ಮುಖ್ಯಮಂತ್ರಿಗಳು ಹೆಬ್ಬೆಟ್ಟು ಹಾಕುತ್ತಿದ್ದಾರೆ ಎಂದು ಬಸವರಾಜ ಹೊರಟ್ಟಿ […]

9 months ago

ಬಸವರಾಜ್ ಹೊರಟ್ಟಿ ಪರ ಬ್ಯಾಟ್ ಬೀಸಿದ ಜಗದೀಶ್ ಶೆಟ್ಟರ್

– ಶಿಕ್ಷಣ ಸಚಿವರ ಸ್ಥಾನವನ್ನು ಹೊರಟ್ಟಿಗೆ ಸರ್ಕಾರ ನೀಡಲಿ ಬೆಳಗಾವಿ: ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ಸಭಾಪತಿ ಸ್ಥಾನ ಕೈ ತಪ್ಪಿದ್ದು ಉತ್ತರ ಕರ್ನಾಟಕಕ್ಕೆ ಶಾಕಿಂಗ್ ಸುದ್ದಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಚಳಿಗಾಲ ಅಧಿವೇಶನದ ಬಳಿಕ ಕನ್ನಡದ ಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಸವರಾಜ್ ಹೊರಟ್ಟಿ...

ವಿಧಾನ ಪರಿಷತ್‌ನಲ್ಲಿ ತಾರಾ ಆನಂದಭಾಷ್ಪ: ಭಾವುಕರಾದ ಶಾಣಪ್ಪ

1 year ago

ಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಸದಸ್ಯರಾದ ಕೆ.ಬಿ.ಶಾಣಪ್ಪ ಹಾಗೂ ತಾರಾ ಅನುರಾಧಾ ಅವರ ಅವಧಿ ಮುಕ್ತಾಯವಾಗಲಿದ್ದು, ವಿದಾಯ ಭಾಷಣ ಮಾಡಿದ ಅವರು ಭಾವುಕರಾಗಿ, ಆನಂದ ಭಾಷ್ಪ ಸುರಿಸಿದರು. ಆಗಸ್ಟ್ 9ರಂದು ಪರಿಷತ್ ಸದಸ್ಯರಾದ ಶಾಣಪ್ಪ ಹಾಗೂ ತಾರಾ ಅವರ ಅವಧಿ ಮುಗಿಯಲಿದೆ....

ವಿಧಾನ ಪರಿಷತ್ ಸಭಾಪತಿ ಆಯ್ಕೆ: ಕಾಂಗ್ರೆಸ್-ಜೆಡಿಎಸ್ ಹಗ್ಗ ಜಗ್ಗಾಟ

1 year ago

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಚುನಾವಣೆ ವಿಳಂಬಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಸಭಾತ್ಯಾಗ ನಡೆಸಿದ್ದು, ಸದ್ಯ ಸಭಾಪತಿ ಆಯ್ಕೆ ವಿಚಾರದಲ್ಲಿ ಸದ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಮುಸುಕಿನ ಗುದ್ದಾಟ ಮುಂದುವರಿದಿದೆ. ಸಭಾಪತಿ ಆಯ್ಕೆಗೆ ಬೇಕಾಗಿರುವ ಅಗತ್ಯ ಸಂಖ್ಯಾಬಲವನ್ನು ಕಾಂಗ್ರೆಸ್ ಹೊಂದಿದೆ....

ಯಾರನ್ನ ಕೇಳಿ ಸಭಾ ತ್ಯಾಗ ಮಾಡಿದ್ರಿ: ಬಿಜೆಪಿ ಸದಸ್ಯರ ವಿರುದ್ಧ ಗುಡುಗಿದ ಶ್ರೀನಿವಾಸ ಪೂಜಾರಿ

1 year ago

ಬೆಂಗಳೂರು: ಯಾರನ್ನ ಕೇಳಿ ನೀವು ಸಭಾ ತ್ಯಾಗ ಮಾಡಿದ್ದೀರಿ ಎಂದು ಪ್ರಶ್ನಿಸಿ ತಮ್ಮದೇ ಪಕ್ಷದ ಸದಸ್ಯರ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಕಿಡಿ ಕಾರಿದ್ದಾರೆ. ಸಭಾತ್ಯಾಗ ಮಾಡುವ ಕುರಿತು ಬಿಜೆಪಿಯಲ್ಲಿ ಯಾವುದೇ ಚರ್ಚೆ ನಡೆದಿರಲಿಲ್ಲ. ಆದರೂ...

ನಾನು ನಾಳೆ ಸಚಿವನಾಗಲ್ಲ: ಪರೋಕ್ಷವಾಗಿ ಅಸಮಾಧಾನ ಪ್ರಕಟಿಸಿದ ಹೊರಟ್ಟಿ

1 year ago

ಮೈಸೂರು: ನಾನು ನಾಳೆ ಸಚಿವನಾಗುವುದಿಲ್ಲ. ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ ಸಚಿವ ಸ್ಥಾನ ಹಂಚಿಕೆ ಮಾಡಲಾಗಿರುವ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲ ಎಂದು ಜೆಡಿಎಸ್‍ನ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಿಂದ...

ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿ ನಾನಲ್ಲ: ಬಿವೈ ವಿಜಯೇಂದ್ರ

1 year ago

ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿ ನಾನಲ್ಲ ಅಂತಹ ಯಾವುದೇ ಪ್ರಯತ್ನವನ್ನು ನಾನು ನಡೆಸಿಲ್ಲ ಎಂದು ಬಿಎಸ್‍ವೈ ಪುತ್ರ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಪರಿಷತ್ ಸ್ಥಾನಕ್ಕೆ ಪ್ರಯತ್ನಿಸುತ್ತಿದ್ದೇನೆ ಎಂಬ ಅಪ್ಪಟ ಸುಳ್ಳು ಸುದ್ದಿ ಹರದಾಡುತ್ತಿದೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಪಕ್ಷದಲ್ಲಿ ಅರ್ಹರಾಗಿರುವವರು...

ಪುತ್ರ ವಿಜಯೇಂದ್ರಗೆ ಟಿಕೆಟ್: ದೆಹಲಿಯಲ್ಲಿ ಬಿಎಸ್‍ವೈ ಲಾಬಿ!

1 year ago

ನವದೆಹಲಿ: ವರುಣಾ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಪರಿಷತ್ ಚುನಾವಣೆಗೆ ಅಖಾಡಕ್ಕೆ ಇಳಿಸಲು ಮುಂದಾಗಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಪುತ್ರ ವಿಜಯೇಂದ್ರ ನನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿರುವ ಅವರು ಹೈಕಮಾಂಡ್...