– ಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪ ಹಾಸನ: ನಿಂಬೆಹಣ್ಣು ಇಟ್ಟುಕೊಳ್ಳುವುದು ಯಾಕೆ ಎಂಬ ಪ್ರಶ್ನೆಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಉತ್ತರಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರೇವಣ್ಣ ಯಾವಾಗಲೂ ಕೈಯಲ್ಲಿ ನಿಂಬೆಹಣ್ಣು ಇಟ್ಟುಕೊಳ್ತಾರೆ ಎಂಬ...
ಹಾಸನ: ಆ ನಿಂಬೆಹಣ್ಣಿನ ಶಕ್ತಿಯನ್ನು ಹೆದರಿಸುವ ಶಕ್ತಿ ಪ್ರೀತಂಗೌಡ ಅವರ ನಿಂಬೆಹಣ್ಣಿಗಿದೆ ಎಂದು ಸಚಿವ ಎಸ್ಟಿ.ಸೋಮಶೇಖರ್ ಪರೋಕ್ಷವಾಗಿ ರೇವಣ್ಣ ಅವರು ಬಗ್ಗೆ ವ್ಯಂಗ್ಯವಾಡಿದ್ದಾರೆ. ಇಂದು ಹಾಸನದ ಚನ್ನರಾಯಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,...
ಯಾದಗಿರಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಕೈಯಲ್ಲಿ ನಿಂಬೆ ಹಣ್ಣು ಹಿಡಿದಿರೋದು ಕುತೂಹಲಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: ಕಲಬುರಗಿಯಲ್ಲಿ ನಿಂಬೆಹಣ್ಣು ಕೊಟ್ಟ ಸಿದ್ದರಾಮಯ್ಯ ಯಾದಗಿರಿ ಜಿಲ್ಲೆಯ ಪ್ರವಾಹ...
ಪವಿತ್ರ ಕಡ್ತಲ ಫಸ್ಟ್ ರ್ಯಾಂಕ್ ಬಂದ್ರೆ ಸೈಕ್ಲು ಕೊಡಿಸ್ತೀನಿ ಅಂತಾ ಪ್ರಾಮಿಸ್ ಮಾಡಿದ ಅಪ್ಪ ಉಳಿದ ಫಸ್ಟ್ ರ್ಯಾಂಕ್ ಮಕ್ಕಳಿಗೆ ಮಾತ್ರ ಕೊಡ್ಸಿ ಒಬ್ಬ ಮಗನಿಗೆ ಫಸ್ಟ್ ರ್ಯಾಂಕ್ ಬಂದಿದ್ರೂ ಕೊಡಿಸದೇ ಹೋದ್ರೇ ಹೆಂಗಾಗುತ್ತೆ ಹೇಳಿ..!...
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು....
ಬೆಂಗಳೂರು: ನನ್ನ ಮೇಲೆ ಅಭಿಮಾನ ಇದ್ದರೆ ನೀವು ನನಗೆ ಒಂದು ನಿಂಬೆ ಹಣ್ಣು ಕೊಡಿ ಸಾಕು ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ...
– ಸದನದಲ್ಲಿ ಮತ್ತೆ ನಿಂಬೆಹಣ್ಣಿನ ಬಗ್ಗೆ ಮಾತು – ರಾಜನಾಥ್ ಸಿಂಗ್ಗೆ ನಿಂಬೆ ಕೊಟ್ಟೆ ಎಂದ ರೇವಣ್ಣ ಬೆಂಗಳೂರು: ವಿಧಾನಸಭಾ ಕಲಾಪದ ಮೊದಲ ದಿನವೇ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ನಿಂಬೆಹಣ್ಣು ವಿಚಾರ ಪ್ರಸ್ತಾಪವಾಗಿ ಸದನವನ್ನು...
ಹಾಸನ: ನನಗೆ ನಿಂಬೆಹಣ್ಣು ರೇವಣ್ಣ ಎಂದು ಗೇಲಿ ಮಾಡುವ ಬಿಜೆಪಿಯ ಮುಖಂಡರು ನಿಂಬೆಹಣ್ಣಿನ ಬಗ್ಗೆ ಈಗ ಮಾತನಾಡಲಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಹೊಳೆನರಸೀಪುರದ ಚಾಕೇನಹಳ್ಳಿಯಲ್ಲಿ ಮಾತನಾಡಿದ ಅವರು, ಫ್ರಾನ್ಸ್ ನಲ್ಲಿ ರಕ್ಷಣಾ ಸಚಿವ...
– ಸಿಎಂ ನಾಳೆ ವಿದಾಯ ಭಾಷಣ ಮಾಡಲಿ ಉಡುಪಿ: ಸರ್ಕಾರದಲ್ಲಿದ್ದು ಎಲ್ಲಾ ತಪ್ಪುಗಳನ್ನು ಮಾಡಿದ್ದು ಸಚಿವ ಹೆಚ್.ಡಿ.ರೇವಣ್ಣ. ಇದೀಗ ಸರ್ಕಾರವನ್ನು ದೇವರು ರಕ್ಷಿಸಬೇಕು ಅಂದರೆ ಆಗಲ್ಲ ಎಂದು ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ....
ಬೆಂಗಳೂರು: ಸಿಗರೇಟ್, ಪಾನ್ ಹಾಗೂ ಗುಟ್ಕಾ ಲಿಸ್ಟ್ ಗೆ ನಿಂಬೆಹಣ್ಣು ಸೇರಿದ್ದು, ಇನ್ನು ಮುಂದೆ ವಿಧಾನ ಸೌಧದೊಳಗೆ ನಿಂಬೆ ಹಣ್ಣು ತೆಗೆದುಕೊಂಡು ಹೋಗುವಂತಿಲ್ಲ. ಹೌದು. ವಿಧಾನಸೌಧ ಮುಂಭಾಗ ಸೆಕ್ಯುರಿಟಿಯವರು ಚೆಕ್ ಮಾಡುತ್ತಿದ್ದಾರೆ. ಈ ವೇಳೆ ನಿಂಬೆ...
– ಸತ್ತುಹೋದ ಸರ್ಕಾರಕ್ಕೆ ಆಮ್ಲಜನಕ ತುಂಬುವ ಕೆಲಸ ಆಗ್ತಿದೆ ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಮರು ಆಯ್ಕೆ ಆದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವ ರೇವಣ್ಣ ಹೇಳಿದ್ದರು. ಆದರೆ ಇನ್ನೂ ರಾಜಕೀಯದಲ್ಲಿ ಮುಂದುವರಿದಿದ್ದಾರೆ....
ಬೆಂಗಳೂರು: ಲೋಕೋಪಯೋಗಿ ಸಚಿವ ರೇವಣ್ಣ ನಿಂಬೆಹಣ್ಣು ಕೊಳೆತು ಹೋಗಿದೆ. ರೇವಣ್ಣ ಅವರ ಆ ನಿಂಬೆಹಣ್ಣಿಗೆ ದೇವೇಗೌಡರೇ ಬಲಿಯಾಗಿ ಸೋತಿದ್ದಾರೆ. ಸಿದ್ದರಾಮಯ್ಯಗೆ ಸ್ವಾಭಿಮಾನ ಇದ್ದರೆ ಜೆಡಿಎಸ್ ಗೆ ನೀಡಿರೋ ಬೆಂಬಲ ವಾಪಸ್ ಪಡೆಯಲಿ ಎಂದು ಮಾಜಿ ಸಚಿವ...
ಕಲಬುರಗಿ: ಕೈಯಲ್ಲಿ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಏನ್ ಸರ್ ನಿಂಬೆಹಣ್ಣು ಅಂತ ಕೇಳಿದ್ದಕ್ಕೆ, ಪತ್ರಕರ್ತರೊಬ್ಬರಿಗೆ ಕೈಯಲ್ಲಿದ್ದ ನಿಂಬೆಹಣ್ಣನ್ನು ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದಾಗ ಸಿದ್ದರಾಮಯ್ಯ ಅವರು ಕೈಯಲ್ಲಿ ನಿಂಬೆಹಣ್ಣು ಹಿಡಿದುಕೊಂಡಿದ್ದರು....
ಮೈಸೂರು: ನಾನು ಯಾಕೆ ನಿಂಬೆಹಣ್ಣನ್ನು ಹಿಡಿದುಕೊಂಡಿರುತ್ತೇನೆ ಎನ್ನುವ ಪ್ರಶ್ನೆಗೆ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಉತ್ತರ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೆಲವೊಂದಕ್ಕೆ ನಿಂಬೆಹಣ್ಣು ಬೇಕೇ ಬೇಕು ಅದಕ್ಕೆ ಹಿಡಿದುಕೊಂಡಿರುತ್ತೇನೆ. ನಮ್ಮ ಕುಲದೇವರು ಈಶ್ವರ. ಈಶ್ವರ...
ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ರಾಕಿಂಗ್ ಸ್ಟಾರ್ ಯಶ್ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಇಂದು ಹಳ್ಳಿಕೆರೆಯಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ಅಭಿಮಾನಿಯೋರ್ವ ಯಶ್ ಅವರಿಗೆ ಸೇಫ್ಟಿಗೆ ನಿಂಬೆಹಣ್ಣನ್ನು ನೀಡಿದ್ದಾರೆ. ಪ್ರಚಾರದ ವೇಳೆ ಜನರನ್ನುದ್ದೆಶಿಸಿ...
ಮಂಡ್ಯ: ಮಂಡ್ಯದ ಸಂತೆಯಲ್ಲಿ ವ್ಯಾಪಾರಸ್ಥರೊಬ್ಬರು ಲೋಕೋಪಯೋಗಿ ಸಚಿವ ಎಚ್ಡಿ ರೇವಣ್ಣ ಅವರ ಹೆಸರಿನಲ್ಲಿ ನಿಂಬೆಹಣ್ಣು ಮಾರುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶುಕ್ರವಾರ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಯುಗಾದಿ ಹಬ್ಬದ ಸಂತೆಯಲ್ಲಿ ನಿಂಬೆಹಣ್ಣು...