Monday, 17th June 2019

1 month ago

ಪ್ರಜ್ವಲ್ ರೇವಣ್ಣನ ಅತಂಕವನ್ನು ದೂರ ಮಾಡಿದ ಡಿಸಿ ಪತ್ರ

ಹಾಸನ: ಚುನಾವಣಾ ಆಯೋಗಕ್ಕೆ ಹಾಸನ ಡಿಸಿ ಬರೆದ ಪತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಅಪೂರ್ಣ ಅಫಿಡವಿಟ್ ಸಲ್ಲಿಕೆ ಆರೋಪ ಪ್ರಕರಣದಲ್ಲಿ ಪಾರಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಎ. ಮಂಜು ಅವರು ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಕೆಯ ವೇಳೆ ಸುಳ್ಳು ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಆರೋಪಿಸಿ ಇದರ ಬಗ್ಗೆ ತನಿಖೆ ಆಗಬೇಕು ಎಂದು ಚುನಾವಣೆ ಅಯೋಗಕ್ಕೆ ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಜಾ ಪ್ರಾತಿನಿಧ್ಯ ಕಾಯಿದೆ 1951 ಕಲಂ 125ಚಿ ಪ್ರಕಾರ ಕ್ರಮ […]

1 month ago

ಸ್ಮಶಾನವಾಸಿಯಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ಮನಕಲಕುವ ಪತ್ರ

ಬೆಂಗಳೂರು: ಮಂಡ್ಯ ಅಖಾಡದಲ್ಲಿ ದೂಳೆಬ್ಬಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಫ್ಯಾನ್ಸ್‍ಗಳಿಗೆ ಸಣ್ಣದೊಂದು ನಿರೀಕ್ಷೆ ಹುಟ್ಟಿಸಿದ್ದಾರೆ. ಈಗ ದಚ್ಚು ಫ್ಯಾನ್ಸ್ ಕಣ್ಣಿಗೆ ಕೇವಲ ಸಿನಿಸ್ಟಾರ್ ಅಲ್ಲ. ಸಮಸ್ಯೆಗೆ ಸ್ಪಂದಿಸುವ ಆಪ್ತರಕ್ಷಕನಾಗ್ತಾರೆ ಅನ್ನುವ ಭರವಸೆ ಇಟ್ಟುಕೊಂಡ ಹಾಗೆ ಕಾಣುತ್ತೆ. ಮಂಡ್ಯದಲ್ಲಿ ಜನರ ಅಭಿವೃದ್ಧಿಯ ಬಗ್ಗೆ ಮಾತಾನಾಡಿದ ದರ್ಶನ್ ಅವರ ಮೇಲೆ ಬೆಂಗಳೂರಿನ ಸ್ಮಶಾನದ ಕೆಲಸಗಾರ ಭರವಸೆ ಇಟ್ಟಿದ್ದಾರೆ....

‘ಕೆಜಿಎಫ್’ ಸಿನಿಮಾ ನೋಡ್ಬೇಕು – ಕರೆಂಟ್ ಕಟ್ ಮಾಡಿದ್ರೆ ಕಚೇರಿಗೆ ಬಾಂಬ್ : ಮೆಸ್ಕಾಂಗೆ ಪತ್ರ

3 months ago

ಬೆಂಗಳೂರು: ಶನಿವಾರ ದೇಶಾದ್ಯಂತ ಹವಾ ಸೃಷ್ಟಿಸಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರೆಂಟ್ ತೆಗೆದರೆ ಕಚೇರಿಗೆ ಬಾಂಬ್ ಹಾಕುತ್ತೇವೆ ಹುಷಾರ್ ಎಂದು ಭದ್ರಾವತಿಯ ಮೆಸ್ಕಾಂಗೆ ಪತ್ರವೊಂದು ಬಂದಿದೆ. ಟಿವಿಯಲ್ಲಿ ಪ್ರಸಾರವಾಗುವ ಕೆಜಿಎಫ್...

ಅಧಿಕಾರ ಮುಖ್ಯವಲ್ಲ, ನಂಬಿದ ಕಾರ್ಯಕರ್ತರು ಮುಖ್ಯ: ಡಿಸಿಎಂಗೆ ಪತ್ರ

3 months ago

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರ ಜೆಡಿಎಸ್‍ಗೆ ಬಿಟ್ಟು ಕೊಟ್ಟ ಹಿನ್ನೆಲೆಯಲ್ಲಿ ಡಿಸಿಎಂ ಪರಮೇಶ್ವರ್ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಡಿಸಿಎಂಗೆ, ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ.ಲಕ್ಷ್ಮಿ ನಾರಾಯಣ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಏನಿದೆ?...

ರಾಹುಲ್ ಗಾಂಧಿಗೆ ಪತ್ರ ಬರೆದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

3 months ago

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ಕರ್ನಾಟಕದಿಂದಲೇ ಸ್ಪರ್ಧೆ ಮಾಡುವಂತೆ ಪತ್ರ ಬರೆಯುವ ಮೂಲಕ ರಾಹುಲ್ ಗಾಂಧಿ ಅವರಿಗೆ ದಿನೇಶ್ ಗುಂಡೂರಾವ್ ಆಹ್ವಾನ ನೀಡಿದ್ದಾರೆ. ಪತ್ರದಲ್ಲಿ ಏನಿದೆ? “ನಿಮ್ಮ ಸ್ಪರ್ಧೆಯಿಂದ ಇಡೀ...

ರಮ್ಯಾಗೆ ಟಿಕೆಟ್ ಕೊಟ್ಟ ಬೆಂಗ್ಳೂರಿನ ನಿವಾಸಿ

3 months ago

ಬೆಂಗಳೂರು: ಮಂಡ್ಯದ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವೋಟ್ ಮಾಡಿ ಎಂದು ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ರಾಘವೇಂದ್ರ ಅವರು ಮೊದಲಿಗೆ ನೀವು ವೋಟ್ ಹಾಕಿ ಎಂದು ಪತ್ರ ಬರೆದಿದ್ದಾರೆ....

ಅಭಿಮಾನಿಯಿಂದ ರಕ್ತದಲ್ಲಿ ಪತ್ರ – ಗರಂ ಆದ ಕಿಚ್ಚ

4 months ago

ಬೆಂಗಳೂರು: ಅಭಿಮಾನಿಗಳು ತನ್ನ ನೆಚ್ಚಿನ ನಟ-ನಟಿಯರಿಗೆ ಪತ್ರ ಬರೆಯುವುದು ಸಾಮಾನ್ಯವಾಗಿದೆ. ಆದರೆ ಯುವತಿಯೊಬ್ಬಳು ನಟ ಕಿಚ್ಚ ಸುದೀಪ್ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಸೌಮ್ಯಾ ಎಂಬಾಕೆ ಸುದೀಪ್‍ಗಾಗಿ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಸುದೀಪ್ ಅವರನ್ನು ನೋಡಬೇಕು ಎಂಬ ಆಸೆಯನ್ನು ಪತ್ರದಲ್ಲಿ ವ್ಯಕ್ತಪಡಿದ್ದಾರೆ....

ಗೆಳತಿಗೆ ಪತ್ರ ಬರೆದಿದ್ದಕ್ಕೆ ಪ್ರೇಮಿಯಿಂದಲೇ ಸ್ನೇಹಿತನ ಕೊಲೆ!

4 months ago

ಬೆಂಗಳೂರು: ತನ್ನ ಗೆಳತಿಗೆ ಪತ್ರ ಬರೆದಿದ್ದಕ್ಕೆ ರೊಚ್ಚಿಗೆದ್ದ ಸ್ನೇಹಿತನನ್ನೇ ಪ್ರೇಮಿಯೊಬ್ಬ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಕನ್ನಮಂಗಲದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ತಿರುಮನಹಳ್ಳಿ ಗ್ರಾಮದ ನಿವಾಸಿ ರಾಮಮೂರ್ತಿ (28) ಕೊಲೆಯಾದ ದುರ್ದೈವಿ. ಆರೋಪಿಗಳಾದ ದೇವರಾಜ್ ಹಾಗೂ ಸುನೀಲ್...