Dharwad4 years ago
ಲಿಂಗಾಯತ ಪ್ರತ್ಯೇಕ ಧರ್ಮವಾಗಲು ಸಂಪೂರ್ಣ ಬೆಂಬಲ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ: ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು. ಅದಕ್ಕೆ ನನ್ನ ಬೆಂಬಲವಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿ ಕಾಲಘಟ್ಟಕ್ಕೆ ಅನುಗುಣವಾಗಿ ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು. ವೀರಶೈವ ಪದದ...