Friday, 22nd February 2019

2 weeks ago

ಬಿಜೆಪಿಯಿಂದಲೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹಿನ್ನಡೆ: ಡಾ.ಸಿದ್ದರಾಮ ಶ್ರೀ

– ಮೂರು ಪ್ರಶ್ನೆಗಳಿಗೆ ಪಂಚಪೀಠ ಶ್ರೀಗಳು ಉತ್ತರಿಸಿಲಿ: ಎಸ್.ಎಂ ಜಾಮದಾರ್ ಸವಾಲು ಗದಗ: ಹಿಂದುತ್ವವಾದಿ ಬಿಜೆಪಿಯಿಂದಲೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹಿನ್ನಡೆಯಾಗಿದೆ ಎಂದು ಗದಗ ತೋಂಟದಾರ್ಯ ಮಠದ ಡಾ.ಸಿದ್ದರಾಮ ಶ್ರೀಗಳು ಆರೋಪಿಸಿದ್ದಾರೆ. ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ನಡೆದ ಲಿಂಗಾಯತ ಧರ್ಮ ಮತ್ತು ಚಿಂತನಾ ಗೋಷ್ಠಿ ಬಳಿಕ ಮಾತನಾಡಿದ ಶ್ರೀಗಳು, ಬಿಜೆಪಿ ಹಿಂದುತ್ವ ರಕ್ಷಕ ಪಕ್ಷ. ಲಿಂಗಾಯತರು ಹಿಂದೂ ಧರ್ಮದಿಂದ ಹೊರಗೆ ಹೋಗಬಾರದು ಎನ್ನುವುದು ಉದ್ದೇಶವನ್ನು ಬಿಜೆಪಿ ಹೊಂದಿದೆ ಎಂದು ದೂರಿದರು. ಜೈನರು ಹಾಗೂ ಬೌದ್ಧರು ಮೊದಲು […]

11 months ago

ಲಿಂಗಾಯತ ಧರ್ಮದ ಬಗ್ಗೆ ಪ್ರಶ್ನೆ: ಸಿಎಂ ಕೈಗೆ ಮೈಕ್ ಕೊಟ್ಟ ರಾಹುಲ್ ಗಾಂಧಿ

ದಾವಣಗೆರೆ: ಮಧ್ಯ ಕರ್ನಾಟಕದ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂವಾದ ಕಾರ್ಯಕ್ರಮವೊಂದಲ್ಲಿ ಮಹಿಳೆಯೊಬ್ಬರು ಲಿಂಗಾಯತ ಧರ್ಮದ ಕುರಿತ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೇ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಕ್ ನೀಡಿದ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯಲ್ಲಿ ಎರಡನೇ ದಿನ ಪ್ರವಾಸ ಕೈಗೊಂಡ ರಾಹುಲ್ ಗಾಂಧಿ, ಬಿಐಇಟಿ ಸಭಾಂಗಣ ದಲ್ಲಿ ಏರ್ಪಡಿಸಿದ್ದ ವರ್ತಕರ ಜೊತೆಗಿನ ಜಿಎಸ್‍ಟಿ ಕುರಿತ...