Monday, 18th November 2019

Recent News

10 months ago

ಮಾಜಿ ಸಚಿವ ಶಾಮನೂರು ವಿರುದ್ಧ ಎಂ.ಬಿ ಪಾಟೀಲ್ ಕಿಡಿ

ಹುಬ್ಬಳ್ಳಿ: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರು ನನ್ನ ತಂದೆಗೆ ಸಮಾನ. ನಾನು ಯಾರಿಗೂ ಹೆದರುವ ಮಾತಿಲ್ಲ. ನನ್ನ ಮೈಯಲ್ಲಿ ಹರಿಯುವುದು ನನ್ನ ತಂದೆಯ ರಕ್ತ. ನನಗೆ ಯಾರದ್ದು ಅಂಜಿಕೆ ಇಲ್ಲ. ಈ ವಿವಾದವನ್ನು ಇಲ್ಲಿಗೆ ನಿಲ್ಲಿಸಿದ್ರೆ ಉತ್ತಮ. ನನಗೆ ಎಲ್ಲವೂ ಗೊತ್ತಿದೆ. ಅವರ ಬಗ್ಗೆ ಎಲ್ಲವನ್ನೂ ಮಾತನಾಡಬೇಕಾದಿತು. ಇಲ್ಲವಾದರೆ ನಾನು ಮುಂದುವರಿಯುವೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಎಚ್ಚರಿಸಿದ್ದಾರೆ. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಲಿಂಗಾಯತ ಧರ್ಮ ನಮ್ಮ ಅಸ್ಮಿತೆ. ಲಿಂಗಾಯತ ಧರ್ಮ ಒಂದು ಮೇಲು […]