Friday, 19th July 2019

Recent News

7 months ago

ದೆಹಲಿಯಲ್ಲಿಂದು ಲಿಂಗಾಯತ ಸಮಾವೇಶ- ಸಚಿವ ಸದಾನಂದ ಗೌಡರಿಂದ್ಲೇ ಉದ್ಘಾಟನೆ

ನವದೆಹಲಿ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಬಂಡಾಯ ಎದ್ದಿದ್ದಾರಾ..? ಅಥಾವಾ ಸದಾನಂದಗೌಡರು ಪ್ರತ್ಯೇಕ ಲಿಂಗಾಯತ ಧರ್ಮದ ಪರವಾಗಿದ್ದರಾ..?. ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಇಂತದೊಂದು ಪ್ರಶ್ನೆಗೆ ಕಾರಣವಾಗಿದೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲು ದೆಹಲಿಯಲ್ಲಿ ಲಿಂಗಾಯತ ಧರ್ಮ ಸಭಾ ರೂಪಿಸಿರುವ ಮೂರು ದಿನಗಳ ಸಮಾವೇಶವನ್ನ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಉದ್ಘಾಟಿಸಲಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ದೂರವಿದ್ದ ಬಿಜೆಪಿ ನಾಯಕರ ನಡುವೆ ಡಿವಿಎಸ್ […]