Latest4 years ago
ಆತಂಕ ಬೇಡ, ಇವತ್ತು ಆಧಾರ್ ನಂಬರ್ ಲಿಂಕ್ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ಅಮಾನ್ಯವಾಗಲ್ಲ
ನವದೆಹಲಿ: ಇವತ್ತು ನಿಮ್ಮ ಪ್ಯಾನ್‍ಕಾರ್ಡ್‍ಗೆ ಆಧಾರ್ ನಂಬರ್ ಲಿಂಕ್ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ಅಮಾನ್ಯವಾಗುತ್ತೆ ಅನ್ನೋ ಆತಂಕ ಬೇಡ. ಜುಲೈ 1 ರಿಂದ ಇನ್ಕಮ್ ಟ್ಯಾಕ್ಸ್ ರಿಟರ್ನ್ಸ್ ಫೈಲಿಂಗ್ಗೆ ಹಾಗೂ ಹೊಸ ಪ್ಯಾನ್ ಕಾರ್ಡ್ಗಾಗಿ...