ಬೆಂಗಳೂರು: ಮದ್ಯವನ್ನು ಏಕಾಏಕಿ ನಿಷೇಧ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಮದ್ಯಪಾನ ನಿಷೇಧಕ್ಕಾಗಿ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಸಿಎಂ, ಸಾರಾಯಿ ನಿಷೇಧ ಮಾಡಿದ್ದು ನಾವೇ. ಆದರೆ ಮದ್ಯ ನಿಷೇಧದ...
ಬೆಳಗಾವಿ: ಸಂಪೂರ್ಣ ಮದ್ಯ ನಿಷೇಧ ಕುರಿತು ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಆರಂಭವಾದ ಚರ್ಚೆಯಿಂದ ಕಲಾಪದಲ್ಲಿ ಬೇರಾವುದೇ ಪ್ರಮುಖ ವಿಚಾರ ಚರ್ಚೆಯಾಗದೆ ಕಲಾಪ ಅಂತ್ಯಗೊಂಡಿತು. ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಅಂತ 3...
ರಾಯಚೂರು: ಮದ್ಯ ಮಾರಾಟದ ಹಣದಿಂದ ಸರ್ಕಾರಗಳು ಶಾಲೆಗಳನ್ನ ನಡೆಸುತ್ತಿರುವುದು ನಮ್ಮ ದುರಂತ ಅಂತ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಬೇಸರ ವ್ಯಕ್ತಪಡಿಸಿದ್ದಾರೆ. ರಾಯಚೂರಿನ ರಾಜೆಂದ್ರ ಗಂಜ್ ನಲ್ಲಿ ಆಯೋಜಿಸಿರುವ ಮದ್ಯ ನಿಷೇಧ ಆಂದೋಲನ ರಾಜ್ಯ ಮಟ್ಟದ...
ನವದೆಹಲಿ: ಹೆದ್ದಾರಿಗಳನ್ನು ಡಿನೋಟಿಫೈ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ವಜಾಗೊಳಿಸುವ ಮೂಲಕ ನಗರಗಳಲ್ಲಿ ಬಾರ್ ಹೊಂದಿರುವ ಮಾಲೀಕರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪಂಜಾಬ್ ಸರ್ಕಾರ ಹೆದ್ದಾರಿಗಳನ್ನು ಡಿನೋಟಿಫೈ ಮಾಡಿದ್ದನ್ನು ಪ್ರಶ್ನಿಸಿ ಸರ್ಕಾರೇತರ...
ನವದೆಹಲಿ: ನಗರಗಳಲ್ಲಿ ಬಾರ್ ಹೊಂದಿರುವ ಮಾಲೀಕರಿಗೆ ಗುಡ್‍ನ್ಯೂಸ್. ನಗರದ ಹೊರವಲಯದಲ್ಲಿ ಬಾರ್ ನಿಷೇಧ ಕಡ್ಡಾಯವಾಗಿದ್ದು, ರಾಷ್ಟ್ರೀಯ ಹೆದ್ದಾರಿಗಳು ನಗರದ ವ್ಯಾಪ್ತಿಯ ಒಳಗಡೆ ಇದ್ದರೆ ಅದನ್ನು ಡಿನೋಟಿಫೈ ಮಾಡುವುದು ತಪ್ಪಲ್ಲ ಎನ್ನುವ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದೆ....