ಸಿಸಿಟಿವಿ ಕ್ಯಾಮೆರಾ ಧ್ವಂಸಗೊಳಿಸಿ ಕಿಂಡಿ ಕೊರೆದು ಬಾರ್‌ನಲ್ಲಿ ಮದ್ಯ ಕಳವು
ಚಿಕ್ಕಬಳ್ಳಾಪುರ: ನಗರ ಹೊರವಲಯದ ಗೋಲ್ಡನ್ ಬಾರ್ ಅಂಡ್ ರೆಸ್ಟೋರೆಂಟ್‍ಗೆ ಕಿಂಡಿ ಕೊರೆದು ಮದ್ಯ ಕಳವು ಮಾಡಲಾಗಿದೆ.…
ಮೇ 3ರ ನಂತ್ರ ಮದ್ಯ ಮಾರಾಟವಾಗದಿದ್ರೆ ಬಿಯರ್ ನಾಶ?
- ಮದ್ಯ ಮಾರಾಟಕ್ಕೆ ಅನುಮತಿ ನೀಡುವಂತೆ ವರ್ತಕರ ಮನವಿ - ರಾಜ್ಯ ಸರ್ಕಾರ ಎಣ್ಣೆ ಮಾರಾಟಕ್ಕೆ…
ಮದ್ಯ ಪ್ರಿಯರಿಗೆ ಗುಡ್‍ನ್ಯೂಸ್!
ಬೆಂಗಳೂರು: ಕೊರೊನಾ ವೈರಸ್ ಲಾಕ್‍ಡೌನ್‍ನಿಂದಾಗಿ ಕಳೆದ ಒಂದು ತಿಂಗಳಿನಿಂದ ಎಣ್ಣೆ ಸಿಗದೆ ಮದ್ಯ ಪ್ರಿಯರು ಕಂಗಾಲಾಗಿದ್ದಾರೆ.…
ನಿಲ್ಲದ ಕಳ್ಳಭಟ್ಟಿ ವ್ಯಾಪಾರ- ದಾಳಿ ಮಾಡಿದಷ್ಟು ದಂಧೆ ಬಯಲು
ರಾಯಚೂರು: ಲಾಕ್‍ಡೌನ್ ಹಿನ್ನೆಲೆ ಜಿಲ್ಲೆಯಲ್ಲಿ ಕಳ್ಳಭಟ್ಟಿ ದಂಧೆ ಹೆಚ್ಚಾಗಿದೆ. ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡಾದಲ್ಲಿ ದಾಳಿ…
ಮದ್ಯದಗಂಡಿ ತೆರೆಯಲು ಪ್ರಧಾನಿ ಮೋದಿ ನಿರಾಕರಿಸಿದ್ದಾರೆ: ಎಚ್.ನಾಗೇಶ್
ಕೋಲಾರ: ಮೂರನೇ ತಾರೀಖಿನಿಂದ ಮದ್ಯದಂಗಡಿ ತೆರೆಯುವ ಚಿಂತನೆ ಇತ್ತು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಇದಕ್ಕೆ…
ಬಾರ್ ಓಪನ್ ಆಗಿದೆ ಅಂತ ಓಡೋಡಿ ಬಂದು ಏನೂ ಸಿಗದೆ ವಾಪಸ್ಸಾದ್ರು!
ಚಿಕ್ಕಮಗಳೂರು: ಬಾರ್ ಓಪನ್ ಆಗಿದೆ ಎಂದು ಓಡೋಡಿ ಬಂದ ಮದ್ಯ ಪ್ರಿಯರು ಬಳಿಕ ನಿರಾಸೆಗೊಂಡ ಘಟನೆ…
ಮೂಟೆ ಹೊತ್ತು ಸುಸ್ತಾಗುವ ನಮ್ಗೆ ಎಣ್ಣೆ ಇಲ್ಲದಿದ್ರೆ ಹೇಗೆ: ಹಮಾಲಿಗಳು ಆಕ್ರೋಶ
ರಾಯಚೂರು: ಲಾಕ್‍ಡೌನ್ ಹಿನ್ನೆಲೆ ಮದ್ಯಪ್ರಿಯರಿಗೆ ಬಹಿರಂಗವಾಗಿ ಹೇಳಿಕೊಳ್ಳಲು ಆಗದಿರುವಷ್ಟು ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ ಕೆಲವರು ದುಬಾರಿ…
ಮದ್ಯ ಸಿಗದೇ ಕಂಗಾಲಾಗಿ ಸ್ಯಾನಿಟೈಸರ್ ಕುಡಿದ ಮದ್ಯವ್ಯಸನಿ
ಧಾರವಾಡ: ಲಾಕ್‍ಡೌನ್ ಹಿನ್ನೆಲೆ ಮದ್ಯ ಸಿಗದಕ್ಕೆ ಕಂಗಾಲಾದ ಮದ್ಯವ್ಯಸನಿಯೊಬ್ಬ ಸ್ಯಾನಿಟೈಜರ್ ಕುಡಿದು ಆಸ್ಪತ್ರೆ ಸೇರಿದ ಘಟನೆ…
ವಾರದಲ್ಲಿ ಎರಡು ದಿನ ಮದ್ಯ ಮಾರಾಟ ಮಾಡಿ: ಎಚ್.ವಿಶ್ವನಾಥ್
- ಮೈತ್ರಿ ಇದ್ದಿದ್ರೆ ಸಿದ್ದರಾಮಯ್ಯ, ಎಚ್‍ಡಿಕೆ ಟ್ರಂಪ್‍ಗಳಾಗ್ತಿದ್ರು ಬೆಂಗಳೂರು: ವಾರದಲ್ಲಿ ಎರಡು ದಿನ ಮದ್ಯ ಮಾರಾಟ…
ಅಂಬುಲೆನ್ಸ್‌ನಲ್ಲಿ ಮದ್ಯ ಸಾಗಣೆ- ನಾಲ್ವರು ಅಂದರ್
ಚಿತ್ರದುರ್ಗ: ಅಂಬುಲೆನ್ಸ್‌ನಲ್ಲಿ ಮದ್ಯ ಸಾಗಿಸುತ್ತಿದ್ದ ನಾಲ್ವರನ್ನು ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.…