Tuesday, 12th November 2019

Recent News

11 months ago

ನೇರಪ್ರಸಾದಲ್ಲೇ ಕೈ ಕೈ ಮಿಲಾಯಿಸಿದ ಬಿಜೆಪಿ ಎಸ್‍ಪಿ ಮುಖಂಡರು

ನವದೆಹಲಿ: ಖಾಸಗಿ ನ್ಯೂಸ್ ಚಾನೆಲ್‍ವೊಂದರ ನೇರಪ್ರಸಾರ ಕಾರ್ಯಕ್ರಮದಲ್ಲಿ ರಾಜಕೀಯ ಚರ್ಚೆ ವೇಳೆ ಬಿಜೆಪಿ ಹಾಗೂ ಸಮಾಜವಾದಿ ಪಾರ್ಟಿ(ಎಸ್‍ಪಿ) ನಾಯಕರು ಕಿತ್ತಾಡಿಕೊಂಡಿದ್ದಾರೆ. ಶನಿವಾರ ದೆಹಲಿಯ ಖಾಸಗಿ ನ್ಯೂಸ್ ಚಾನೆಲ್ ವೊಂದರ ಸ್ಟುಡಿಯೋದಲ್ಲಿ ಬಿಜೆಪಿ ಹಾಗೂ ಎಸ್‍ಪಿ ನಾಯಕರು ಸೇರಿದಂತೆ ಸಾರ್ವಜನಿಕರೊಂದಿಗೆ ಚರ್ಚಾ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತಿತ್ತು. ಈ ವೇಳೆ ಬಿಜೆಪಿಯ ಗೌರವ್ ಭಾಟಿಯಾ ಹಾಗೂ ಎಸ್‍ಪಿಯ ಅನುರಾಗ್ ಭದೋರಿಯಾ ನಡುವೆ ತೀವ್ರ ವಾಕ್ ಸಮರ ಏರ್ಪಟ್ಟಿತ್ತು. WATCH SHOCKING: BJP's Gaurav Bhatia and Samajwadi Party's […]

1 year ago

ಮಾಧ್ಯಮಗಳಲ್ಲಿ ಕೋರ್ಟ್ ಕಲಾಪದ ನೇರಪ್ರಸಾರಕ್ಕೆ ಸುಪ್ರಿಂ ಕೋರ್ಟ್ ಅಸ್ತು

ನವದೆಹಲಿ: ಸಾಂವಿಧಾನಿಕ ಪ್ರಾಮುಖ್ಯತೆ ಹೊಂದಿರುವ ಪ್ರಕರಣಗಳ ವಿಚಾರಣೆ ವೇಳೆ ನ್ಯಾಯಾಲಯದ ಕಲಾಪಗಳನ್ನು ಮಾಧ್ಯಮಗಳಲ್ಲಿ ನೇರಪ್ರಸಾರ ಮಾಡಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಹಿರಿಯ ವಕೀಲೆ ಇಂದಿರಾ ಜೈಸಿಂಗ್, ಸ್ವಪ್ನೀಲ್ ತ್ರಿಪಾಟಿ ಸೇರಿದಂತೆ ಅನೇಕ ವಕೀಲರು ನ್ಯಾಯಾಲಯದ ಕಲಾಪಗಳ ನೇರ ಪ್ರಸಾರ ಮಾಡುವ ಸಂಬಂಧ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ...