Wednesday, 11th December 2019

Recent News

1 month ago

ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ಕೊಲೆ ದೃಶ್ಯ

ತುಮಕೂರು: ಗುರುವಾರ ಸಂಜೆ ತುಮಕೂರು ನಗರದ ಶಿರಾಗೇಟ್ ಬಳಿ ನಡೆದಿದ್ದ ಭೀಕರ ಕೊಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಆ ಭಯಾನಕ ದೃಶ್ಯಾವಳಿಗಳು ಪಬ್ಲಿಕ್ ಟಿವಿಗೆ ಲಭಿಸಿದೆ. ರೌಡಿಶೀಟರ್ ರೋಹಿತನ ಸಹಚರರು ಮಹಂತೇಶ್ ಮತ್ತು ಮಂಜುನಾಥ್ ಎಂಬವರ ಮೇಲೆ ಮಚ್ಚು, ಲಾಂಗು ಹಾಗೂ ಡ್ರಾಗನ್‍ನಿಂದ ದಾಳಿ ಮಾಡುತ್ತಾರೆ. ಈ ದಾಳಿಯಲ್ಲಿ ಮಹಂತೇಶ್ ಸಾವನಪ್ಪಿದ್ದಾನೆ ಹಾಗೂ ಮಂಜುನಾಥ್ ಗಾಯಗೊಂಡಿದ್ದಾನೆ. ರೌಡಿಶೀಟರ್ ರೋಹಿತನ ಸಹಚರ ಚಿನ್ನು ಅಲಿಯಾಸ್ ಸುಹಾಸ್, ಮಹಂತೇಶ್ ನನ್ನು ಡ್ರಾಗನ್ ಹಿಡಿದು ಅಟ್ಟಾಡಿಸಿಕೊಂಡು ಬರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ […]

1 month ago

ಹಬ್ಬದ ಸಂಭ್ರಮದಲ್ಲಿದ್ದ ಜನರಿಗೆ 10 ಅಡಿ ಹೆಬ್ಬಾವು ಕಂಡು ಶಾಕ್

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜನರು 10 ಅಡಿ ಹೆಬ್ಬಾವು ಕಂಡು ಶಾಕ್ ಆದ ಘಟನೆ ಕೃಷ್ಣಗಿರಿ ಜಿಲ್ಲೆಯ ಸುಲಗಿರಿಯಲ್ಲಿ ನಡೆದಿದೆ. ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಸುಲಗಿರಿಯಲ್ಲಿ ಇರುವ ಕಿರಾಣಿ ಅಂಗಡಿಯ ಗೋಡೌನ್ ನಲ್ಲಿ ಹೆಬ್ಬಾವು ಅವಿತು ಕುಳಿತಿತ್ತು. ಸಿಬ್ಬಂದಿ ಅಂಗಡಿಯಲ್ಲಿ ಮೂಟೆ ತೆಗೆದುಕೊಳ್ಳಲು ಹೋದಾಗ ಹೆಬ್ಬಾವು ಪ್ರತ್ಯಕ್ಷವಾಗಿದೆ. ಸುಮಾರು 10 ಅಡಿ ಉದ್ದದ...

7 ಅಡಿ ಉದ್ದದ ನಾಗರಹಾವಿನ ರಕ್ಷಣೆ – ಕೈಮುಗಿದ ಮಹಿಳೆಯರು

2 months ago

ಕಾರವಾರ: ಅಪಾರ್ಟ್‌ಮೆಂಟ್‌ ಬಳಿ ಕಾಣಿಸಿಕೊಂಡಿದ್ದ ಬೃಹತ್ ಗಾತ್ರದ ನಾಗರ ಹಾವನ್ನು ಹಿಡಿದು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ನಡೆದಿದೆ. ನಗರದ ಭಾಗ್ಯೋದಯ ಅಪಾರ್ಟ್‌ಮೆಂಟ್‌ ಬಳಿ ಸುಮಾರು 7 ಅಡಿ ಉದ್ದದ ನಾಗರಹಾವು ಕಾಣಿಸಿಕೊಂಡಿತ್ತು. ಈ ವೇಳೆ ಹಾವನ್ನು...

ಹಾಳಾದ ರಸ್ತೆಯಲ್ಲಿ ಭತ್ತ ನಾಟಿ

2 months ago

ಕೊಪ್ಪಳ: ಹಾಳಾದ ರಸ್ತೆಯಲ್ಲಿ ಭತ್ತದ ಸಸಿ ನಾಟಿ ಮಾಡುವ ಮೂಲಕ ಜನರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ಕಂಪ್ಲಿಗೆ  ಸಂಪರ್ಕ ಕಲ್ಪಿಸುವ ಪ್ರಮುಖ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಗಂಗಾವತಿಯ ಹೊಸಳ್ಳಿ ರಸ್ತೆ ಹಾಳಾಗಿ ಗದ್ದೆಯಂತಾಗಿದೆ. ರಸ್ತೆ ಹಾಳಾಗಿ ಆರು...

ಉಡುಪಿಯಲ್ಲಿ ಸಂಚಾರಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಜನ

3 months ago

ಉಡುಪಿ: ಕೇಂದ್ರ ಸರ್ಕಾರದ ನೂತನ ಮೋಟಾರು ವಾಹನ ಕಾಯ್ದೆಯ ದಂಡ ವಸೂಲಿ ವಿರುದ್ಧ ಸಾರ್ವಜನಿಕರು ಅಲ್ಲಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದಾರೆ. ಈಗ ಉಡುಪಿಯಲ್ಲೂ ಈ ರೀತಿಯ ಘಟನೆ ನಡೆದಿದೆ. ನಗರದ ಪಿಪಿಸಿ ಕಾಲೇಜು ಸಮೀಪ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ನಿಂತಿದ್ದರು....

ಲೇಟ್‍ನೈಟ್ ಪಬ್‍ಗಳ ಮೇಲೆ ಖಾಕಿ ನಿಗಾ

3 months ago

ಬೆಂಗಳೂರು: ಇತ್ತೀಚಿಗಷ್ಟೇ ಪಬ್‍ಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಹೈಕೋರ್ಟ್ ಚಾಟಿ ಬೀಸಿತ್ತು. ಇದಾದ ಬಳಿಕ ಎಚ್ಚೆತ್ತುಕೊಂಡ ಪೊಲೀಸರು ಲೇಟ್‍ನೈಟ್ ಪಬ್‍ಗಳನ್ನು ಕ್ಲೋಸ್ ಮಾಡಿಸಿ ಕ್ರಮಕ್ಕೆ ಮುಂದಾಗಿದ್ದಾರೆ. ಇತ್ತೀಚೆಗೆ ಇಂದಿರಾನಗರದಲ್ಲಿ ಸ್ಥಳೀಯರಿಗೆ ಪಬ್‍ಗಳಿಂದ ಶಬ್ದ ಮಾಲಿನ್ಯ ಆಗುತ್ತಿದೆ ಎಂದು ಸ್ಥಳೀಯರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದರು....

ವಿರೋಧ ನಡುವೆಯೇ ಹೊಸ ಕೈಗಾ ಅಣುಸ್ಥಾವರ ನಿರ್ಮಾಣಕ್ಕೆ ಚಾಲನೆ!

3 months ago

– ಕೈಗಾ 5, 6ನೇ ಘಟಕಕ್ಕೆ ಪರಿಸರ ಇಲಾಖೆ ಅಸ್ತು ಕಾರವಾರ: ಹಲವು ವಿರೋಧದ ನಡುವೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕೈಗಾದಲ್ಲಿ 5, 6ನೇ ಘಟಕ ನಿರ್ಮಾಣಕ್ಕೆ ಪರಿಸರ ಮಂತ್ರಾಲಯ ಅನುಮಾತಿ ನೀಡಿದೆ. ಕೆಲವು ತಿಂಗಳ ಹಿಂದೆ ಪರಿಸರವಾದಿಗಳು ಹೊಸ...

ಕಾಲೇಜಿಗೆ ಚಕ್ಕರ್- ಪಾರ್ಕಿನಲ್ಲಿ ವಿದ್ಯಾರ್ಥಿಗಳಿಂದ ಅಸಭ್ಯ ವರ್ತನೆ

3 months ago

-ಪಡ್ಡೆ ಹುಡುಗರ ಗ್ಯಾಂಗ್ ಹಾಜರ್ ದಾವಣಗೆರೆ: ಕಾಲೇಜಿಗೆ ಚಕ್ಕರ್ ಹಾಕಿ ನಗರದ ಕೆಲ ವಿದ್ಯಾರ್ಥಿಗಳು ಪಾರ್ಕಿನಲ್ಲಿ ಕುಳಿತು ಅಸಭ್ಯವಾಗಿ ವರ್ತಿಸಿದ್ದಾರೆ. ನಗರದ ವಿಶ್ವೇಶ್ವರಯ್ಯ ಪಾರ್ಕ್, ವಿದ್ಯಾನಗರ ಪಾರ್ಕ್ ಸೇರಿದಂತೆ ಪ್ರಮುಖ ಪಾರ್ಕ್ ತುಂಬಾ ಪ್ರೇಮ ಪಕ್ಷಿಗಳು ಗರಿ ಬಿಚ್ಚಿ ಹಾರಾಡುತ್ತಿರುತ್ತವೆ. ಅದರಲ್ಲೂ...