ವಾಟ್ಸಪ್ ಮೂಲಕ ರೈತನ 2 ಟನ್ ಮೂಸಂಬಿ ಸೇಲ್
ರಾಯಚೂರು: ಲಾಕ್‍ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ತೋಟಗಾರಿಕಾ ಬೆಳೆಗಾರರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಮೂಸಂಬಿ ಬೆಳೆದ ರೈತನೊಬ್ಬ ಕಷ್ಟಕ್ಕೆ…
ಉಚಿತ ತರಕಾರಿಗಾಗಿ ಮುಗಿಬಿದ್ದ ಜನ – ಸ್ಥಳದಲ್ಲಿಯೇ ಇದ್ದರೂ ಕ್ಯಾರೇ ಎನ್ನದ ತಹಶೀಲ್ದಾರ್
ಯಾದಗಿರಿ: ಜಿಲ್ಲೆಯಲ್ಲಿ ಇಷ್ಟು ದಿನ ಜನಸಾಮಾನ್ಯರು ಲಾಕ್‍ಡೌನ್ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದರು. ಆದರೆ ಈಗ ಅಧಿಕಾರಿಗಳು…
ಗ್ಯಾಸ್ ಟ್ಯಾಂಕರ್‌ನಲ್ಲಿ ಅವಿತು ಬಂದು ಇಳಿಯುವಾಗ ಸಿಕ್ಕಿಬಿದ್ದ 12 ಮಂದಿ
ಗದಗ: ಲಾಕ್‍ಡೌನ್ ಹಿನ್ನೆಲೆ ಗುಳೆಹೋಗಿದ್ದ 12 ಜನರನ್ನು ಮೆಡಿಕಲ್ ಎಮರ್ಜೆನ್ಸಿ ಪ್ರೈಮ್ ಗ್ಯಾಸ್ ವಾಹನದಲ್ಲಿ ಕರೆತಂದು…
ಜೀವ ಉಳಿಸುವ ಕಾರ್ಯಕ್ಕೆ ಮುಂದಾದ ಚಿರಂಜೀವಿ – ಕೈ ಮುಗಿದು ಮನವಿ
ಹೈದರಾಬಾದ್: ದೇಶದಲ್ಲಿ ಕೊರೊನಾದಿಂದ ಜನರಿಗೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಈ ವೇಳೆ ಅನೇಕ ನಟ, ನಟಿಯರು…
26 ದಿನದಿಂದ 19 ಗಂಟೆ ಗ್ರಾಮಕ್ಕೆ ಕಾವಲು ಕೂತ ಯುವಕರು
ಚಿಕ್ಕಮಗಳೂರು: ಕೊರೊನಾ ವೈರಸ್‍ಗೆ ಆತಂಕಗೊಂಡು ಕಳೆದ 26 ದಿನಗಳಿಂದ ಜಿಲ್ಲೆಯ ತರೀಕೆರೆ ತಾಲೂಕಿನ ಹಾದಿಕೆರೆ ಗ್ರಾಮದ…
ಐಟಿ-ಬಿಟಿ ಕಂಪನಿ ಓಪನ್ ಇಲ್ಲ, ನಾಳೆಯಿಂದ ಕಠಿಣ ರೂಲ್ಸ್: ಮಾಧುಸ್ವಾಮಿ
ಬೆಂಗಳೂರು: ಸಿಎಂ ಯಡಿಯೂರಪ್ಪ ಏಪ್ರಿಲ್ 20ರಿಂದ ಅಂದರೆ ಇಂದಿನಿಂದ ಐಟಿ-ಬಿಟಿ ಕಂಪನಿ ಓಪನ್ ಆಗುತ್ತವೆ ಎಂದು…
ನಂಗೆ ಇನ್ನೂ ಮಕ್ಕಳಾಗಿಲ್ಲ, ಪತಿ ಬಳಿ ಕರ್ಕೊಂಡು ಹೋಗಿ- ಮೋದಿಗೆ ರಾಖಿ ಮನವಿ
ಮುಂಬೈ: ಇಡೀ ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹೆಚ್ಚಾಗುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ…
ಬಿಸಿಲಿನಲ್ಲಿ ತಂಪಾಗಲು ಜೋಳದ ಅಂಬಲಿ ಮಾಡಿ ಕುಡಿಯಿರಿ
ಲಾಕ್‍ಡೌನ್‍ನಿಂದ ಎಲ್ಲರೂ ಮನೆಯಲ್ಲಿದ್ದೀರಿ. ಇತ್ತೀಚೆಗೆ ಬಿಸಿಲಿನ ತಾಪಮಾನ ಕೂಡ ಹೆಚ್ಚಾಗುತ್ತಿದೆ. ಹೊರಗೆ ಬಂದು ತಂಪು ಪಾನೀಯ…
ರೈತರಿಗೆ ನೆರವಾದ ಸಂಸದ ಡಿಕೆ ಸುರೇಶ್- ನಷ್ಟವಾಗುತ್ತಿದ್ದ ಕಲ್ಲಂಗಡಿ ಖರೀದಿ
ಚಾಮರಾಜನಗರ: ಕೊರೊನಾ ಭೀತಿಯಿಂದ ಬೆಳೆ ನಷ್ಟ ಅನುಭವಿಸುತ್ತಿದ್ದ ರೈತರ ನೋವಿಗೆ ಸಂಸದ ಡಿ.ಕೆ.ಸುರೇಶ್ ಸ್ಪಂದಿಸಿದ್ದು, ಕಲ್ಲಂಗಡಿ,…
ಪಾದರಾಯನಪುರದ ಗಲಾಟೆ ಹಿಂದೆ ಮಹಿಳೆಯ ಕೈವಾಡ!
ಬೆಂಗಳೂರು: ಪಾದರಾಯನಪುರ ಗಲಾಟೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಒಟ್ಟು 54 ಜನರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ…
