ಸೆಕ್ಯೂರಿಟಿ ಕೈ ಕಾಲು ಕಟ್ಟಿದ ಖದೀಮರು -ನಾಲ್ಕುವರೆ ಲಕ್ಷದ ಮದ್ಯ ಕದ್ದು ಪರಾರಿ
ಚಿಕ್ಕೋಡಿ: ಕೊರೊನಾ ಲಾಕ್‍ಡೌನ್ ನಡುವೆ ಸೆಕ್ಯುರಿಟಿ ಕೈ ಕಾಲು ಕಟ್ಟಿ ಸಾರಾಯಿ ಕದ್ದು ಖದೀಮರು ಪರಾರಿಯಾಗಿರುವ…
ಮಂಗಳೂರಿನಲ್ಲಿ ಲಾಕ್‍ಡೌನ್ ಮುಗಿದೇ ಹೋಯ್ತು ಅನ್ನೋ ಮಟ್ಟಿಗೆ ವಾಹನ ದಟ್ಟಣೆ
ಮಂಗಳೂರು: ರಾಜ್ಯಾದ್ಯಂತ ಕಟ್ಟುನಿಟ್ಟಿನ ಲಾಕ್‍ಡೌನ್ ಇದ್ದರೂ ನಗರದ ಜನ ಮಾತ್ರ ಲಾಕ್ ಡೌನ್ ಮುಗಿದೇ ಹೋಯ್ತು…
ಜೂನ್ 7ರ ಬಳಿಕ ಕೊಡಗಿನಲ್ಲಿ ಲಾಕ್‍ಡೌನ್ ವಿಸ್ತರಣೆ ಬೇಡ: ಶಾಸಕ ಅಪ್ಪಚ್ಚು ರಂಜನ್
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡಿರುವ ಪರಿಣಾಮದಿಂದ ಕಳೆದ ಮೂರ್ನಾಲ್ಕು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ…
ಮೇ 29ರಿಂದ ಜೂ.7ರವರೆಗೆ ಮೈಸೂರಲ್ಲಿ ಸಂಪೂರ್ಣ ಲಾಕ್‍ಡೌನ್
- ಸೋಮವಾರ, ಗುರುವಾರ ಮಾತ್ರ ಅಗತ್ಯ ವಸ್ತುಗಳ ಖರೀದಿ ಮೈಸೂರು: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ…
ಮಂಡ್ಯದಲ್ಲಿ ಮದ್ಯ ಖರೀದಿಗೆ ಮುಗಿಬಿದ್ದ ಜನ
ಮಂಡ್ಯ: ಜಿಲ್ಲೆಯಲ್ಲಿ ಇಂದು ಲಾಕ್‍ಡೌನ್ ರಿಲೀಫ್ ನೀಡಿರುವ ಹಿನ್ನೆಲೆ ಮದ್ಯಪ್ರಿಯರು ಎಣ್ಣೆ ಖರೀದಿ ಮಾಡಲು ಮದ್ಯದಂಗಡಿಗಳಿಗೆ…
ಜೂನ್ 7ರ ಬಳಿಕವೂ ರಾಜ್ಯದಲ್ಲಿ ಲಾಕ್‍ಡೌನ್ ವಿಸ್ತರಣೆಯಾಗುತ್ತಾ..?
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಾವು ನಿಲ್ತಿಲ್ಲ, ಪಾಸಿಟಿವಿಟಿ ರೇಟ್ ಇಳಿಯುತ್ತಿಲ್ಲ. ಹಾಗಾದ್ರೆ ಜೂನ್ 7ಕ್ಕೆ ಲಾಕ್‍ಡೌನ್…
ರಾಯಚೂರಿನಲ್ಲಿ ಮದುವೆಗೆ ಸಂಪೂರ್ಣ ನಿರ್ಬಂಧ: ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಆದೇಶ
- ಬೆಳಗ್ಗೆ 6 ರಿಂದ 10ರವರೆಗೆ ಮಾತ್ರ ಬ್ಯಾಂಕ್ ವ್ಯವಹಾರಕ್ಕೆ ಅವಕಾಶ - RTPS, YTPSನಲ್ಲಿ…
ಗುರುಗಳಿಗೆ ಕಿಚ್ಚನ ನಮನ- ಗೌರವಧನ ನೀಡಲು ಮುಂದಾದ ನಟ
ಬೆಂಗಳೂರು: ಕೋವಿಡ್-19 ಎರಡನೇ ಅಲೆ ಮತ್ತು ಲಾಕ್‍ಡೌನ್‍ನಿಂದಾಗಿ ಅನೇಕ ಶಿಕ್ಷಕರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅಂತಹ…
ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಗ್ರಾಮದಲ್ಲಿ ಅದ್ಧೂರಿ ಜಾತ್ರೆ
ಯಾದಗಿರಿ: ಕೊರೊನಾ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಜಿಲ್ಲೆಯ ಜಿಲ್ಲೆಯ ಸುರಪುರ ತಾಲೂಕಿನ ಬಿಜಾಸಪುರ ಗ್ರಾಮದಲ್ಲಿ ಜಾತ್ರೆ…
ಸ್ವಯಂ ಪ್ರೇರಣೆಯಿಂದ ಇಡೀ ಗ್ರಾಮಕ್ಕೆ ದಿಗ್ಬಂಧನ- ಮಾದರಿಯಾದ ಪುನರ್ವಸತಿ ಕ್ಯಾಂಪ್ ಜನ
ರಾಯಚೂರು: ಸಿಂಧನೂರು ತಾಲೂಕಿನ ಆರ್ ಎಚ್ ಕ್ಯಾಂಪ್- 4 ರ ಗ್ರಾಮಸ್ಥರು ಕೊರೊನಾ ಸೋಂಕು ಹರಡುವಿಕೆ…