ಯಾದಗಿರಿಯಲ್ಲಿ ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ- ಜಿಲ್ಲಾಡಳಿತದಿಂದ ಸೆಮಿ ಲಾಕ್‍ಡೌನ್
ಯಾದಗಿರಿ: ಜಿಲ್ಲೆಯಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಸಾವಿರ ಗಡಿ ದಾಟುತ್ತಿದೆ. ನಗರದ ವ್ಯಾಪಾರ ವಹಿವಾಟು…
ರಾಜ್ಯದಲ್ಲಿ ಬಿಂದಾಸ್ ಲೈಫ್‍ಗೆ ಬ್ರೇಕ್ – ಕೊರೊನಾ ಚೈನ್‍ಬ್ರೇಕ್‍ಗೆ ರಾಜ್ಯದೆಲ್ಲೆಡೆ 144 ಸೆಕ್ಷನ್
ಬೆಂಗಳೂರು: ರಾಜ್ಯದಲ್ಲಿ ಬಿಂದಾಸ್ ಲೈಫ್‍ಗೆ ಬ್ರೇಕ್ ಬಿದ್ದಿದೆ. ಇಂದಿನಿಂದ ಹೊರಹೋಗುವ ಮುನ್ನ ಬೀ ಅಲರ್ಟ್ ಆಗಿರಬೇಕಾಗಿದೆ.…
ಲಾಕ್‍ಡೌನ್ ಅಂತಿಮ ಅಸ್ತ್ರ- ದೇಶವಾಸಿಗಳಿಗೆ ಧೈರ್ಯ ತುಂಬಿದ ಪ್ರಧಾನಿ ಮೋದಿ
- ದೇಶದಲ್ಲಿ ಮತ್ತೆ ಲಾಕ್‍ಡೌನ್ ಅಗತ್ಯ ಇಲ್ಲ ನವದೆಹಲಿ: ಇಂದು ದೇಶವಾಸಿಗಳಿಗೆ ಧೈರ್ಯ ತುಂಬಿದ ಪ್ರಧಾನಿ…
ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್? – ವಿಪಕ್ಷ ನಾಯಕರು ಹೇಳಿದ್ದು ಏನು?
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಜಾರಿ ಆಗುತ್ತಾ ಈ ಪ್ರಶ್ನೆ ಈಗ ಮತ್ತೆ ಎದ್ದಿದೆ. ಈ…
ಜೀವ ಮುಖ್ಯ, ಲಾಕ್‌ಡೌನ್ ಅನಿವಾರ್ಯ – ಎಚ್‌ಡಿ ಕುಮಾರಸ್ವಾಮಿ
ಬೆಂಗಳೂರು: ಕಳೆದ ಬಾರಿ ಲಾಕ್‌ಡೌನ್‌ನಿಂದ ಕೊರೊನಾ ಸ್ವಲ್ಪ ನಿಯಂತ್ರಣಕ್ಕೆ ಬಂದಿತ್ತು. ಹೀಗಾಗಿ ಮತ್ತೊಮ್ಮೆ ಲಾಕ್‌ಡೌನ್ ಮಾಡಿ…
ಕೊರೊನಾ ಭೀತಿ – ಮುಂಬೈ ತೊರೆಯುತ್ತಿದ್ದಾರೆ ಬಾಲಿವುಡ್ ಸೆಲೆಬ್ರೆಟಿಗಳು
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಬಾಲಿವುಡ್ ತಾರೆಯರು ಮುಂಬೈ ತೊರೆದು ವಿದೇಶಗಳತ್ತ ಹಾರುತ್ತಿದ್ದಾರೆ.…
ದೆಹಲಿಯ 5 ಮೆಟ್ರೋ ನಿಲ್ದಾಣಗಳ ಪ್ರವೇಶ ದ್ವಾರ ಬಂದ್
ನವದೆಹಲಿ: ಜನಸಾಂದಣಿಯನ್ನು ನಿಯಂತ್ರಿಸಲು, ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿದ್ದಾರೆಯೇ ಎಂದು ತಿಳಿದುಕೊಳ್ಳಲು ದೆಹಲಿಯಹಲವು ಮೆಟ್ರೋ ನಿಲ್ದಾಣಗಳ…
ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ- ರಾಹುಲ್ ಗಾಂಧಿ
ನವದೆಹಲಿ: ದೆಹಲಿಯಲ್ಲಿ ಲಾಕ್‍ಡೌನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಬೇಕೆಂದು ಕಾಂಗ್ರೆಸ್…
ದೆಹಲಿ ಲಾಕ್‍ಡೌನ್ – ತವರಿನತ್ತ ಮುಖಮಾಡಿದ ವಲಸೆ ಕಾರ್ಮಿಕರು
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ 6 ದಿನಗಳ ಲಾಕ್‍ಡೌನ್ ಜಾರಿಗೆ ಆದೇಶ ಬರುತ್ತಿದ್ದಂತೆ ವಲಸೆ ಕಾರ್ಮಿಕರು ತಮ್ಮ…
ಲಾಕ್‍ಡೌನ್ ಮಾಡಿದ್ರೆ ಜನ ಸಾಯ್ತಾರೆ, ಸೆಕ್ಷನ್ 144 ತನ್ನಿ: ಸಿ.ಎಂ.ಇಬ್ರಾಹಿಂ
- ಲಾಕ್‍ಡೌನ್ ಒಂದೇ ಪರಿಹಾರ ಅಲ್ಲ ಬೆಂಗಳೂರು: ಲಾಕ್‍ಡೌನ್ ಮಾಡಿದ್ರೆ ಜನರು ಸಾಯ್ತಾರೆ. ಅದರ ಬದಲಾಗಿ…