– ರಾಷ್ಟ್ರೀಯ ಹಿತಾಸಕ್ತಿ ಸಂಕೇತವಾಗಿ ಹೆಸರು – ಕೇಂದ್ರ ಸರ್ಕಾರ, ಪ್ರಧಾನಿ ನಿರ್ಧಾರಕ್ಕೆ ಶ್ಲಾಘನೆ ಲಕ್ನೋ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ದೇಶಾದ್ಯಂತ ಲಾಕ್ಡೌನ್ ಮಾಡಲಾಗಿದೆ. ಆದರೆ ಉತ್ತರ ಪ್ರದೇಶದ ದಂಪತಿ ಲಾಕ್ಡೌನ್ನಲ್ಲಿ ಮಗು ಜನಿಸಿದ್ದಕ್ಕೆ...
– ಅಂಬುಲೆನ್ಸ್ನಲ್ಲಿ ಮೃತದೇಹವೇ ಇರಲಿಲ್ಲ ಶ್ರೀನಗರ: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್ಡೌನ್ ಆಗಿದೆ. ಹೀಗಾಗಿ ಯಾವುದೇ ವಾಹನ ಓಡಾಡುತ್ತಿಲ್ಲ. ಈ ನಡುವೆ ವ್ಯಕ್ತಿಯೊಬ್ಬ ತಾನೇ ಮೃತಪಟ್ಟಂತೆ ನಟಿಸಿ ಮನೆಗೆ ಹೋಗಲು ಯತ್ನಿಸಿರುವ ವಿಚಿತ್ರ ಘಟನೆ ಜಮ್ಮು...
ಕೊರೊನಾ ಭೀತಿಯಿಂದ ಎಲ್ಲರೂ ಮನೆಯಲ್ಲಿಯೇ ಇದ್ದಾರೆ. ಮನೆಯಲ್ಲಿ ಇದ್ದರೆ ಟೈಂ ಪಾಸ್ ಮಾಡುವುದು ತುಂಬಾ ಕಷ್ಟ. ಅದರಲ್ಲೂ ಮಕ್ಕಳಿದ್ದರೆ ಅವರು ತಿನ್ನಲು ತಿಂಡಿ ಕೇಳುತ್ತಿರುತ್ತಾರೆ. ಹೊರಗೆ ಹೋಗಿ ತಂದು ಕೊಡೋಣ ಎಂದ್ರೆ ಯಾವುದೇ ಅಂಗಡಿ ಓಪನ್...
– ಗಾಡಿ ಪಾರ್ಕ್ ಮಾಡಿ, ಮನೆಗೆ ಹೋಗಿ ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಇಂದು ಬೆಳ್ಳಂಬೆಳಗ್ಗೆ ವಾಕಿಂಗ್ ಡ್ರೆಸ್ನಲ್ಲೇ ರಸ್ತೆಗಿಳಿದಿದ್ದಾರೆ. ತಾವೇ ಖುದ್ದು ವಾಹನ ತಪಾಸಣೆ ನಡೆಸಿ, ಮುಲಾಜಿಲ್ಲದೆ ವಾಹನಗಳನ್ನು...
– ಗುಂಪಾಗಿ ಕುಳಿತವರ ಮೇಲೆ ಕೇಸ್ ಚಿಕ್ಕಮಗಳೂರು: ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಇಡೀ ದೇಶವನ್ನೇ ಲಾಕ್ಡೌನ್ ಮಾಡಲಾಗಿದೆ. ಆದರೆ ಕೆಲವರು ಮಾತ್ರ ಗುಂಪು ಸೇರುತ್ತಿದ್ದಾರೆ. ಹೀಗೆ...
ರಾಮನಗರ: ಮದ್ಯ ಸಿಗದೇ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾದ ಘಟನೆ ಮಾಗಡಿ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಹುಲಿಕೆರೆ ಗ್ರಾಮದ ನಿವಾಸಿ ರಮೇಶ್ (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕೊರೊನಾ...
ಬೆಂಗಳೂರು: ಸ್ಯಾಂಡಲ್ವುಡ್ ಕ್ರೇಜಿ ಕ್ವೀನ್ ರಕ್ಷಿತಾ 36ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಹೋಮ್ ಕ್ವಾರೆಂಟೈನ್ ಹಿನ್ನೆಲೆ ಕುಟುಂಬದೊಂದಿಗೇ ಆಚರಿಸಿಕೊಂಡಿದ್ದಾರೆ. ಆದರೆ ಇದರ ನಡುವೆಯೂ ರಕ್ಷಿತಾ ಪತಿ, ನಿರ್ದೇಶಕ ಪ್ರೇಮ್ ಹಾಗೂ ಪುತ್ರ ಸೂರ್ಯ ವಿಭಿನ್ನ ಸರ್ಪ್ರೈಸ್...
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದ ಹಿರೇ ಬಿದನೂರಿನಲ್ಲಿ ಪೊಲೀಸರು ಮನೆ-ಮನೆಗೂ ತೆರಳಿ ದಿನಬಳಕೆ ಅಗತ್ಯ ವಸ್ತುಗಳನ್ನು ಉಚಿತವಾಗಿ ವಿತರಣೆ ಮಾಡಿದರು. 132 ಮನೆಗಳಲ್ಲಿರುವ ಹಿರೇ ಬಿದನೂರಿನಲ್ಲಿ ಸುಮಾರು 872 ಮಂದಿಯನ್ನು ಗೃಹಬಂಧನ ಮಾಡಲಾಗಿದೆ. ಹೀಗಾಗಿ...
ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್ಡೌನ್ ಆಗಿದೆ. ಹೀಗಾಗಿ ದಿನಪೂರ್ತಿ ಮನೆಯಲ್ಲಿಯೇ ಇರಬೇಕು. ಬೇಸರವಾದಾಗ ಹೊರಗೆ ಹೋಗಿ ಏನಾದರೂ ತಿಂದುಕೊಂಡು ಬರೋಣ ಎಂದರೂ ಆಗುವುದಿಲ್ಲ. ಆದ್ದರಿಂದ ನಿಮಗಾಗಿ ದಿಢೀರನೇ ರೆಡಿಯಾಗುವ ಉಪ್ಪುಪ್ಪು ಹೆಸರು ಬೇಳೆ ಫ್ರೈ...
ನವದೆಹಲಿ: ಭಾರತದ ಪ್ರಪ್ರಥಮ ಸೂಪರ್ ಹೀರೋ ಧಾರಾವಾಹಿ, 90ರ ದಶಕದ ಮಕ್ಕಳ ಅಚ್ಚುಮೆಚ್ಚಿನ ಶಕ್ತಿಮಾನ್ ಶೋ ಮತ್ತೆ ಪ್ರಸಾರ ಮಾಡಲು ದೂರದರ್ಶನ ಸಕಲ ಸಿದ್ಧತೆ ಮಾಡಿಕೊಂಡಿದೆ. ಮುಖೇಶ್ ಖನ್ನಾ ನಟನೆಯ ಈ ಧಾರಾವಾಹಿಯನ್ನು ಡಿಡಿ ನ್ಯಾಷನಲ್...
ಮಂಗಳೂರು: ದಕ್ಷಿಣ ಕನ್ನಡದಲ್ಲಿ 7 ಕೊರೊನಾ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಮೂರು ದಿನಗಳ ಸಂಪೂರ್ಣ ಲಾಕ್ಡೌನ್ ಮಾಡಲಾಗಿತ್ತು. ಇಂದು ತರಕಾರಿ, ಹಾಲು ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ಕಲ್ಪಿಸಿದ್ದು, ಜನ ಕೊಳ್ಳಲು ಮುಗಿಬಿದ್ದಿದ್ದಾರೆ. ಖುರ್ಚಿ...
ಬೆಂಗಳೂರು: ಲಾಕ್ ಡೌನ್ ಹಿನ್ನೆಲೆ ಆಹಾರ ಧಾನ್ಯ, ಊಟ ಸಿಗದೆ 30ಕ್ಕೂ ಹೆಚ್ಚು ಜನ ನರಳಾಡುತ್ತಿರುವ ಘಟನೆ ಬೆಂಗಳೂರು ಹೊರ ವಲಯದ ನೆಲಮಂಗಲದ ಹೊನ್ನಗಂಗಯ್ಯನ ಪಾಳ್ಯದಲ್ಲಿ ನಡೆದಿದೆ. ಸುಮಾರು ಮೂರು ದಿನಗಳಿಂದ ಊಟ ಸಿಗದೆ ಹಕ್ಕಿಪಿಕ್ಕಿಯ...
– ಕೈಗೆ ಬಂದ ತುತ್ತು ಬಾಯಿಗಿಲ್ಲ ಚಿತ್ರದುರ್ಗ: ಕೊರೊನಾ ತುರ್ತು ಪರಿಸ್ಥಿತಿ ಹಿನ್ನೆಲೆ ಕಟಾವಿಗೆ ಬಂದ ಕರ್ಬೂಜ ಹಣ್ಣನ್ನು ಮಾರುಕಟ್ಟೆಗೆ ಕೊಂಡೊಯ್ಯಲಾಗದೆ ಸಂಪೂರ್ಣ ಹಾನಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹುಲಿಕುಂಟೆ...
– ಯಾರೂ ಗೌರಿಬಿದನೂರು ನಗರ ಪ್ರವೇಶಿಸುವಂತಿಲ್ಲ ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿನೂರಿನಲ್ಲಿ ಕೊರೊನಾ ಅಬ್ಬರ ಹಿನ್ನೆಲೆ, ತಾಲೂಕಿನಲ್ಲಿ ಹೊಸದಾಗಿ ಸರಿ ಸುಮಾರು 1000 ಮಂದಿಯನ್ನು ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗುತ್ತಿದೆ. ಸೋಂಕಿತರ ಮನೆಗಳಿರುವ ಹಿರೇಬಿದನೂರಿನ 132 ಮನೆಗಳಲ್ಲಿರುವ 872...
ಬೆಂಗಳೂರು: ಕುಡುಕರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ದಾರಿ ಹಿಡಿಯುತ್ತಿರೋದು, ಕೊರೊನಾ ವೈರಸ್ ಲಾಕ್ಡೌನ್ ವೇಳೆ ಉದ್ಭವಿಸಿರುವ ಮತ್ತೊಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೊರೊನಾ ವೈರಸ್ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ದೇಶ ಲಾಕ್ಡೌನ್ ಆಗಿದೆ. ಹೀಗಾಗಿ ರಾಜ್ಯದಲ್ಲಿ...
ಬೆಂಗಳೂರು: ಹಣ್ಣು, ತರಕಾರಿ ಸರಬರಾಜಿನಲ್ಲಿ ತೊಂದರೆ ಆಗದಂತೆ ಕ್ರಮ ವಹಿಸಿ ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣ ಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ತೋಟಗಾರಿಕಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ...