ಬೆಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್ಡೌನ್ ಆಗಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳ ಬಳಿ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಅವರು...
– ಆಸ್ಟ್ರೇಲಿಯಾದಲ್ಲಿ ಕೊರೊನಾದ ಭೀಕರತೆ ಬಿಚ್ಚಿಟ್ಟ ಕನ್ನಡತಿ ಕ್ಯಾನ್ಬೆರಾ: ಕೊರೊನಾ ವೈರಸ್ ಇಡೀ ಜಗತ್ತಿನಾದ್ಯಂತ ದಿನೇ ದಿನೇ ಹೆಚ್ಚಾಗಿ ವ್ಯಾಪಿಸುತ್ತಿದೆ. ಅದರಲ್ಲೂ ಆಸ್ಟ್ರೇಲಿಯಾದಲ್ಲಿ ಕ್ಷಣ ಕ್ಷಣಕ್ಕೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಆಸ್ಟ್ರೇಲಿಯಾದಲ್ಲಿನ ಕೊರೊನಾದ...
– ಲಾಕ್ಡೌನ್ ಉಲ್ಲಂಘಿಸಿದವರಿಗೆ ವಿನೂತನ ಶಿಕ್ಷೆ ವಿಜಯಪುರ: ಇಡೀ ಭಾರತ ದೇಶವೇ ಕೊರೊನಾ ಭೀತಿ ಹಿನ್ನೆಲೆಯಲ್ಲಿ ನೀಡಿದ ಲಾಕ್ಡೌನ್ಗೆ ಬೆಂಬಲ ನೀಡಿ ಮನೆಯಲ್ಲಿ ಜನರು ಲಾಕ್ ಆಗಿದ್ದಾರೆ. ಆದರೆ ಕೆಲವರು ಮಾಸ್ಕ್ ಧರಿಸದೆ ರಸ್ತೆಯಲ್ಲಿ ಓಡಾಗುತ್ತಿದ್ದಾರೆ....
– ‘ರಾಮ ನಾಮ ಸತ್ಯ ಹೇ’ ಎಂದು ಕೂಗಿದ ಮುಸ್ಲಿಮರು – ಹಿಂದೂ ವ್ಯಕ್ತಿಯ ಕುಟುಂಬದ ಸಹಾಯಕ್ಕೆ ಧಾವಿಸಿದ್ರು ಲಕ್ನೋ: ಕೊರೊನಾ ಭೀತಿಯಿಂದ ದೇಶವೇ ಲಾಕ್ಡೌನ್ ಆಗಿದೆ. ಈ ಲಾಕ್ಡೌನ್ ಮಧ್ಯೆ ಅಕಾಲಿಕವಾಗಿ ಯಾರಾದರೂ ಮೃತಪಟ್ಟರೇ...
ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್ಡೌನ್ ಆಗಿದೆ. ಹೀಗಾಗಿ ದಿನಪೂರ್ತಿ ಮನೆಯಲ್ಲಿಯೇ ಇರಬೇಕು. ಬೇಸರವಾದಾಗ ಹೊರಗೆ ಹೋಗಿ ಏನಾದರೂ ತಿಂದುಕೊಂಡು ಬರೋಣ ಎಂದರೂ ಆಗುವುದಿಲ್ಲ. ಇತ್ತ ಮನೆಯಲ್ಲಿ ಮಕ್ಕಳು ಸೇರಿದಂತೆ ಎಲ್ಲರೂ ಇರುವುದರಿಂದ ತಿನ್ನಲೂ ಏನಾದರೂ...
ಬೆಂಗಳೂರು: ಇಡೀ ಭೂಮಂಡಲವೇ ಮಹಾಮಾರಿ ಕೊರೋನಾ ವೈರಸ್ಗೆ ತತ್ತರಿಸಿ ಹೋಗಿದ್ದು, ದೇಶದಲ್ಲಿಯೂ ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಾಗಿ ಕೆಲ ಬಡ ಜನತೆ ಊಟ, ಅಗತ್ಯ ವಸ್ತುಗಳಿಲ್ಲದೆ ಪರಿತಪಿಸುತ್ತಿದ್ದಾರೆ. ಇದನ್ನು ಮನಗಂಡ ಬಿಜೆಪಿ ಮುಖಂಡ...
ಹುಬ್ಬಳ್ಳಿ: ಕರ್ನಾಟಕ ರಾಜ್ಯದಿಂದ ಹೊರ ರಾಜ್ಯಗಳಿಗೆ ದುಡಿಯಲು ವಲಸೆ ಹೋದವರು ಹಾಗೂ ವ್ಯಾಸಂಗಕ್ಕಾಗಿ ಹೋದವರು ಮರಳಿ ತಮ್ಮ ಊರುಗಳಿಗೆ ಹೋಗುತ್ತಿದ್ದಾರೆ. ಧಾರವಾಡ ಜಿಲ್ಲೆ ಪ್ರವೇಶಿಸಿರುವ ಇಂತಹ ಜನರಿಗೆ ಅವರು ಇರುವ ಸ್ಥಳದಲ್ಲಿಯೇ ಊಟ, ಉಪಹಾರ ಹಾಗೂ...
ಕೊರೊನಾ ವೈರಸ್ನಿಂದ ಇಡೀ ದೇಶವೇ 21 ದಿನ ಲಾಕ್ ಆಗಿದೆ. ಹೊರಗಡೆ ಹೋಗಿ ಸುತ್ತಾಡಿಕೊಂಡು ಟೈಂ ಪಾಸ್ ಮಾಡೋಣ ಎಂದರೆ ಅದು ಸಾಧ್ಯವಿಲ್ಲ. ಸಂಜೆಯಾದರೆ ಚಾಟ್ಸ್ ಇಲ್ಲ, ಟೀ ಟೈಂನಲ್ಲಿ ತಿನ್ನಲು ಚುರುಮುರಿ, ಚೌಚೌನೂ ಸಿಗುತ್ತಿಲ್ಲ....
– ದಿನಸಿ ತರಲು ಹೋಗಿದ್ದೆ ತಪ್ಪಾಯ್ತು – ತಮ್ಮನ ಪತ್ನಿಗೂ ಕಪಾಳಮೋಕ್ಷ ಮುಂಬೈ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಇಡೀ ದೇಶವನ್ನೇ ಲಾಕ್ಡೌನ್ ಮಾಡಲಾಗಿದೆ. ಆದರೆ ಕೆಲವರು ನಿಯಮ ಪಾಲಿಸದೆ ಸೋಂಕು ಹರಡುವಿಕೆಗೆ ಕಾರಣರಾಗುತ್ತಿದ್ದಾರೆ. ಹೀಗೆ...
ರಾಯಚೂರು: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಇಡೀ ದೇಶವನ್ನೇ ಲಾಕ್ಡೌನ್ ಮಾಡಿದ್ದರೂ ಜನ ಅನಾವಶ್ಯಕವಾಗಿ ಹೊರಗಡೆ ಓಡಾಡುತ್ತಲೇ ಇದ್ದಾರೆ. ಹೀಗಾಗಿ ರಾಯಚೂರು ಜಿಲ್ಲಾಡಳಿತ ಹೊಸ ತಂತ್ರಕ್ಕೆ ಮುಂದಾಗಿದೆ. ಪೆಟ್ರೋಲ್ ಬಂಕ್ಗಳಲ್ಲಿ ಹೊಸ ನಿಯಮಗಳನ್ನ ಜಾರಿಗೆ ತರಲಾಗಿದೆ....
ಉಡುಪಿ: ಕೊರೊನಾ ಲಾಕ್ಡೌನ್ ಎಫೆಕ್ಟ್ ಪುರುಷರ ತಲೆಕೂದಲ ಮೇಲೂ ಬಿದ್ದಿದೆ. ಹೆಂಡತಿ ಗಂಡನ ಹೇರ್ ಕಟ್ ಮಾಡುವ ಪರಿಸ್ಥಿತಿ ಬಂದಿದೆ. ಕಳೆದ 15 ದಿನಗಳಿಂದ ಉಡುಪಿಯಲ್ಲಿ ಕ್ಷೌರದಂಗಡಿಗಳು ಸಂಪೂರ್ಣ ಲಾಕ್ ಡೌನ್ ಆಗಿದ್ದು, ಜನತಾ ಕರ್ಫ್ಯೂಗೂ...
ಮಡಿಕೇರಿ: ಕೊರೊನಾ ಮಹಾಮಾರಿಗೆ ದೇಶವೇ ಲಾಕ್ಡೌನ್ ಆದ ಪರಿಣಾಮ ಊಟವಿಲ್ಲದೆ ಬಳಲುತ್ತಿದ್ದ ಕೂಲಿ ಕಾರ್ಮಿಕರ ಹಸಿವಿಗೆ ಪೊಲೀಸ್ ಹೃದಯ ಸ್ಪಂದಿಸಿದೆ. ಶಿವಮೊಗ್ಗದ ಐಹೊಳೆಯಿಂದ ಕೂಲಿ ಕೆಲಸ ಅರಸಿ ಕೊಡಗಿಗೆ ಬಂದಿದ್ದ ಐದು ಕುಟುಂಬಗಳು ಮಡಿಕೇರಿ ಬಸ್...
ಚಂಡೀಗಢ: ಆಹಾರ ಸಿಗದೆ ಕಂಗೆಟ್ಟು ಮಹಿಳೆಯೊಬ್ಬರು ಪತಿ ಹಾಗೂ ಮಗುವಿನೊಂದಿಗೆ ಆತ್ಮಹತ್ಯೆ ಬೆದರಿಕೆ ಹಾಕಿದ್ದರಿಂದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆಹಾರ ನೀಡಿದ ಪ್ರಸಂಗ ಚಂಡೀಗಢದಲ್ಲಿ ನಡೆಸಿದೆ. ಕೊರೊನಾ ವೈರಸ್ನಿಂದಾಗಿ ದೇಶಾದ್ಯಂತ ಮಾರ್ಚ್ 14ರವರೆಗೆ ಲಾಕ್ಡೌನ್ ಘೋಷಿಸಲಾಗಿದೆ....
ಉಡುಪಿ: ಭಾರತ ಲಾಕ್ಡೌನ್ ಆಗಿ ಐದು ದಿನ ಆದ್ರೂ ಹೊರಗೆ ಬರುವ ಜನರನ್ನ ಕಂಟ್ರೋಲ್ ಮಾಡುವುದಕ್ಕೆ ಆಗುತ್ತಿಲ್ಲ. ಅಗತ್ಯ ವಸ್ತು ತೆಗೆದುಕೊಳ್ಳಲು ಬರುತ್ತಿರುವವರಿಗೂ ಪೊಲೀಸರು ಲಾಠಿ ರುಚಿ ತೋರಿಸುವ ಸ್ಥಿತಿ ಎದುರಾಗಿದೆ. ಪೊಲೀಸರ ತಲೆನೋವನ್ನು ಕಡಿಮೆ...
ಬೆಂಗಳೂರು: ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ದೇಶವೇ ಲಾಕ್ಡೌನ್ ಆಗಿದೆ. ಒಂದೆಡೆ ಜನ ಸಾಮಾನ್ಯರು ದಿನ ಬಳಕೆಯ ಅಗತ್ಯ ವಸ್ತುಗಳ ಖರೀದಿಗೆ ಪರದಾಡುತ್ತಿದ್ದರೆ, ಇನ್ನೊಂದೆಡೆ ಮದ್ಯ ಸಿಗದೇ ಕುಡುಕರ ಕಷ್ಟ ತಾರಕ್ಕಕ್ಕೇರಿದೆ. ಲಾಕ್ಡೌನ್ನಿಂದ ಮದ್ಯ ಮಾರಾಟ...
ಕಾರವಾರ: ಇಡೀ ಭಾರತವೇ ಲಾಕ್ಡೌನ್ ಆಗಿದೆ. ಹಲವು ಭಾಗದಲ್ಲಿ ದಿನದ ಮೂಲಭೂತ ಅಗತ್ಯ ವಸ್ತುಗಳೂ ಜನರಿಗೆ ಸಿಗುವುದು ಕಷ್ಟವಾಗಿದೆ. ಜಿಲ್ಲಾಡಳಿತಗಳು ಅಗತ್ಯ ವಸ್ತುಗಳ ಪೂರೈಕೆಗೆ ಪ್ರಯತ್ನ ಮಾಡುತ್ತಿದ್ದರೂ ಬೀದಿಯಲ್ಲಿರುವ ಅನಾಥರು, ಕೂಲಿ ಕಾರ್ಮಿಕರಿಗೆ ಒಂದು ಹೊತ್ತಿನ...