ಮಲೇಷ್ಯಾ: ಕೊರೊನಾ ವೈರಸ್ ವಿಶ್ವವ್ಯಾಪಿ ಹರಡುತ್ತಿರುವ ಪರಿಣಾಮ ಹಲವು ದೇಶಗಳನ್ನು ಲಾಕ್ಡೌಮ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಡೋಮ್ ಪೂರೈಕೆ ಕಡಿಮೆಯಾಗಿದೆ ಎಂದು ವಿಶ್ವದಲ್ಲಿ ದೊಡ್ಡ ಪ್ರಮಾಣದಲ್ಲಿ ಕಾಂಡೋಮ್ ಪೂರೈಕೆ ಮಾಡುವ ಸಂಸ್ಥೆ ಕಾರೆಕ್ಸ್ ಹೇಳಿಕೆ ನೀಡಿದೆ....
ಮುಂಬೈ: ಕೊರೊನಾ ವೈರಸ್ ಭಯವು ಜನರ ಜೀವನದ ಪ್ರತಿಯೊಂದು ಭಾಗದ ಮೇಲೆ ಪರಿಣಾಮ ಬೀರುತ್ತಿದೆ. ಜನರು ತುರ್ತು ಪರಿಸ್ಥಿತಿಯನ್ನು ನಿರೀಕ್ಷಿಸಿ ಬ್ಯಾಂಕ್ಗಳಿಂದ ಅಪಾರ ಪ್ರಮಾಣದ ಹಣವನ್ನು ವಿತ್ಡ್ರಾ ಮಾಡಿಕೊಳ್ಳುತ್ತಿದ್ದಾರೆ. ಹದಿನೈದು ದಿನಗಳಲ್ಲಿ ಠೇವಣಿದಾರರು 53 ಸಾವಿರ...
ನವದೆಹಲಿ: ಕೊರೊನಾ ಎಫೆಕ್ಟ್ನಿಂದಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಪತ್ನಿ, ನಟಿ ಅನುಷ್ಕಾ ಶರ್ಮಾ ಹೇರ್ ಕಟಿಂಗ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ವೈರಸ್ನಿಂದಾಗಿ ದೇಶಾದ್ಯಂತ ಏಪ್ರಿಲ್ 14ರವರೆಗೆ ಲಾಕ್ಡೌನ್ ಘೋಷಿಸಿದ್ದಾರೆ....
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಕಲಬುರಗಿಯ ಜನ ಅಕ್ಷರಶಃ ತತ್ತರಿಸಿ ಎಲ್ಲಾ ಹೋಟೆಲ್ಗಳನ್ನು ಬಂದ್ ಮಾಡಿದ್ದಾರೆ. ಇದರ ಪರಿಣಾಮ ಕಳೆದ ನಾಲ್ಕು ದಿನಗಳಿಂದ ನಿರ್ಗತಿಕ ಮತ್ತು ಪಾಲಿಕೆ ಪೌರ ಕಾರ್ಮಿಕರಿಗೇ ಊಟ ಸಿಗದೇ ಪರದಾಡುವಂತಾಗಿದೆ. ಇದನ್ನು...
– ಗೋವಾ ಕನ್ನಡಿಗರ ಮನಕಲಕುವ ಕಥೆ ಬೆಳಗಾವಿ: ಕೊರೊನಾ ವೈರಸ್ನಿಂದಾಗಿ ದೇಶದಲ್ಲಿ ಲಾಕ್ಡೌನ್ ಘೋಷಣೆ ಆಗಿದೆ. ಇದರಿಂದಾಗಿ ದಿನಗೂಲಿ ಕಾರ್ಮಿಕರ ಪರಿಸ್ಥಿತಿ ಹೇಳತೀರದಂತಾಗಿದೆ. ಅದರಲ್ಲೂ ರಾಜ್ಯದಿಂದ ರಾಜ್ಯ ಗುಳೆಹೋದವರು ಭಾರೀ ಫಜೀತಿಗೆ ಸಿಲುಕಿದ್ದಾರೆ. ಇಂತಹದ್ದೇ ಪರಿಸ್ಥಿತಿಯನ್ನು...
ಬೆಂಗಳೂರು: ಜನದಟ್ಟನೆ ಹಿನ್ನೆಲೆಯಲ್ಲಿ ಕೆಆರ್ ಮಾರ್ಕೆಟ್ ಅನ್ನು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ಶಿಫ್ಟ್ ಮಾಡಿದ್ದ ಪ್ಲಾನ್ ವಿಫಲವಾಗಿದೆ. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನ ಕೆ.ಆರ್ ಮಾರುಕಟ್ಟೆಯಂತೆ ಆಗಿದೆ. ಬಸವನಗುಡಿ ಮೈದಾನದಲ್ಲಿ ಅನೇಕ ತರಕಾರಿ ಲೋಡ್...
– ಶನಿವಾರದಿಂದಲೇ ಮಾರಾಟ ಪ್ರಕ್ರಿಯೆ ಆರಂಭ ಬೆಂಗಳೂರು: ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಲಾಸಿಪಾಳ್ಯದ ಹೋಲ್ಸೇಲ್ ತರಕಾರಿ ಮಾರ್ಕೆಟ್ ನ್ನು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ಈ ಕುರಿತು ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಮತ್ತು...
ಬೆಂಗಳೂರು: ಕೊರೊನಾ ವೈರಸ್ನಿಂದಾಗಿ ದೇಶವನ್ನೇ ಲಾಕ್ಡೌನ್ ಮಾಡಲಾಗಿದ್ದು, ಇದರ ಬಿಸಿ ಸಿನಿಮಾ ಕ್ಷೇತ್ರದ ದಿನಗೂಲಿ ನೌಕರರಿಗೂ ತಟ್ಟಿದೆ. ಇದನ್ನರಿತ ತೆಲುಗು, ತಮಿಳು ಕಲಾವಿದರು ಸಹಾಯಕ್ಕೆ ಮುಂದಾಗಿದ್ದು, ಸ್ಯಾಂಡಲ್ವುಡ್ನಲ್ಲಿಯೂ ಹಲವು ನಟ, ನಟಿಯರು ಸಹಾಯಕ್ಕೆ ಮುಂದಾಗಿದ್ದಾರೆ. ಇವರ...
ಮಡಿಕೇರಿ: ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದರೂ ಅದನ್ನು ಪರಿಗಣಿಸದೆ ನಮಾಜ್ಗೆ ಹೊರ ಬಂದಿದ್ದವರ ಮೇಲೆ ಪ್ರಕರಣ ದಾಖಲಾಗಿರುವ ಘಟನೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ನಗರದ ಕನಕದಾಸ ರಸ್ತೆಯಲ್ಲಿರುವ ಮೆಕ್ಕಾ ಮಸೀದಿಯಲ್ಲಿ ನಮಾಜ್ ಮಾಡಲು 11...
ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಇಡೀ ದೇಶವನ್ನೇ ಲಾಕ್ಡೌನ್ ಮಾಡಲಾಗಿದೆ. ಈ ಮಧ್ಯೆ ತಿನ್ನಲು ಆಹಾರ ಸಿಗದೇ ಅದೆಷ್ಟೋ ಮೂಕ ಪ್ರಾಣಿಗಳು ಬಳಲುತ್ತಿದೆ. ಹೀಗೆ ಹಸಿವಿನಿಂದ ರೋಧಿಸುತ್ತಿದ್ದ ಕೋತಿಗಳಿಗೆ ಸಿಲಿಕಾನ್ ಸಿಟಿ ಪೊಲೀಸರು ಹಣ್ಣು...
ನವದೆಹಲಿ: ನಟನೆ ಹಾಗೂ ಇತರೆ ಕೆಲಸಗಳಲ್ಲಿ ಸದಾ ಬ್ಯುಸಿಯಾಗಿರುತ್ತಿದ್ದ ನಟ, ನಟಿಯರು ಕುಟುಂಬದೊಂದಿಗೆ ಹೆಚ್ಚು ಕಾಲ ಕಳೆಯಲು ಸಾಧ್ಯವಾಗುತ್ತಿರಲಿಲ್ಲ. ಇದೀಗ ಕೊರೊನಾ ಭೀತಿಯಿಂದಾಗಿ ಹೋಮ್ ಕ್ವಾರೆಂಟೈನ್ ವಿಧಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕೆವಲರು ಅವರ ಮುಂದಿನ ಸಿನಿಮಾದ...
ಮುಂಬೈ: ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ಇಡೀ ದೇಶವನ್ನೇ ಲಾಕ್ಡೌನ್ ಮಾಡಲಾಗಿದೆ. ಇತ್ತ ಸೆಲ್ಫ್ ಐಸೋಲೇಶನ್ ಆಗಿರುವ ಸೆಲೆಬ್ರಿಟಿಸ್ಗಳು ಮನೆಯಲ್ಲಿ ಹೇಗೆಲ್ಲಾ ಟೈಮ್ ಪಾಸ್ ಮಾಡುತ್ತಿದ್ದಾರೆ ಎನ್ನುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆಯೇ ಬಾಲಿವುಡ್...
ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿದ್ದಾಪುರ ಗ್ರಾಮದ ಶ್ರೀ ಮಲಿಯಮ್ಮದೇವಿ ಸನ್ನಿಧಾನದಲ್ಲಿ ಇಂದು ಎಮರ್ಜೆನ್ಸಿ ಪ್ರೇಮವಿವಾಹ ಜರುಗಿದೆ. ಕೇವಲ 4 ನಿಮಿಷಗಳಲ್ಲಿ ಮದುವೆ ಕಾರ್ಯ ಮಾಡಿಸಿ ಸಿದ್ದಾಪುರ ಗ್ರಾಮಸ್ಥರು ಎಲ್ಲರ ಗಮನ ಸೆಳೆದಿದ್ದಾರೆ. ಸಿದ್ಧಾಪುರ ಗ್ರಾಮದ...
ತಿರುವನಂತಪುರಂ: ಕೊರೊನಾ ತಡೆಯಲು ದೇಶಾದ್ಯಂತ ಲಾಕ್ಡೌನ್ ಆಗಿದ್ದು, ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ. ಹೀಗಿರುವಾಗ ವ್ಯಕ್ತಿಯೊಬ್ಬ ಮದ್ಯ ಇಲ್ಲದೆ ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ತ್ರಿಸೂರ್ ಜಿಲ್ಲೆಯ ಕುನ್ನಾಕುಲಂನಲ್ಲಿ ನಡೆದಿದೆ....
ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಇಡೀ ದೇಶವನ್ನೇ ಪ್ರಧಾನಿ ಮೋದಿ ಅವರು ಲಾಕ್ಡೌನ್ ಮಾಡಿದ್ದರು. ಆದರೆ ಕರ್ನಾಟಕದಲ್ಲಿ ಲಾಕ್ಡೌನ್ ಸಡಿಲ ಆಗುತ್ತಿದೆ ಎಂದು ಪ್ರಧಾನಿ ಮೋದಿ ಅವರು ಅಸಮಾಧಾನಗೊಂಡಿದ್ದಾರೆ...
ರಾಯಚೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ನ ಅಟ್ಟಹಾಸ ಮುಂದುವರೆದಿದೆ. ಕೊರೊನಾ ಭೀತಿಗೆ ನಗರದಿಂದ ಜನ ತಮ್ಮ ಹಳ್ಳಿಗಳತ್ತ ಮುಖ ಮಾಡಿದ್ದಾರೆ. ಈ ಬೆನ್ನಲ್ಲೇ ಹಳ್ಳಿಗಳಲ್ಲಿಯೂ ಈ ಬಗ್ಗೆ ಯುವಕರು ಹಾಗೂ ಗ್ರಾಮ ಪಂಚಾಯ್ತಿ ಸದಸ್ಯರು ಡಂಗೂರ...