ತಿರುವನಂತಪುರಂ: ಕೊರೊನಾ ತಡೆಯಲು ದೇಶಾದ್ಯಂತ ಲಾಕ್ಡೌನ್ ಆಗಿದ್ದು, ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ. ಹೀಗಿರುವಾಗ ವ್ಯಕ್ತಿಯೊಬ್ಬ ಮದ್ಯ ಇಲ್ಲದೆ ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ತ್ರಿಸೂರ್ ಜಿಲ್ಲೆಯ ಕುನ್ನಾಕುಲಂನಲ್ಲಿ ನಡೆದಿದೆ....
ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಇಡೀ ದೇಶವನ್ನೇ ಪ್ರಧಾನಿ ಮೋದಿ ಅವರು ಲಾಕ್ಡೌನ್ ಮಾಡಿದ್ದರು. ಆದರೆ ಕರ್ನಾಟಕದಲ್ಲಿ ಲಾಕ್ಡೌನ್ ಸಡಿಲ ಆಗುತ್ತಿದೆ ಎಂದು ಪ್ರಧಾನಿ ಮೋದಿ ಅವರು ಅಸಮಾಧಾನಗೊಂಡಿದ್ದಾರೆ...
ರಾಯಚೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ನ ಅಟ್ಟಹಾಸ ಮುಂದುವರೆದಿದೆ. ಕೊರೊನಾ ಭೀತಿಗೆ ನಗರದಿಂದ ಜನ ತಮ್ಮ ಹಳ್ಳಿಗಳತ್ತ ಮುಖ ಮಾಡಿದ್ದಾರೆ. ಈ ಬೆನ್ನಲ್ಲೇ ಹಳ್ಳಿಗಳಲ್ಲಿಯೂ ಈ ಬಗ್ಗೆ ಯುವಕರು ಹಾಗೂ ಗ್ರಾಮ ಪಂಚಾಯ್ತಿ ಸದಸ್ಯರು ಡಂಗೂರ...
– ರಾಯಚೂರಿನಲ್ಲಿ ಉಚಿತವಾಗಿ ಊಟ ನೀಡಲು ಮುಂದಾದ ಸಂಘ-ಸಂಸ್ಥೆಗಳು ರಾಯಚೂರು: ಇಡೀ ದೇಶವೇ ಲಾಕ್ಡೌನ್ ಆಗಿರುವುದರಿಂದ ಬಹಳಷ್ಟು ಜನರಿಗೆ ಊಟದ ಸಮಸ್ಯೆ ಎದುರಾಗಿದೆ. ಹೀಗಾಗಿ ರಾಯಚೂರಿನಲ್ಲಿ ಕೆಲ ಯುವಕರು ಹಾಗೂ ಕೆಲ ಸಂಘ ಸಂಸ್ಥೆಗಳು ಉಚಿತವಾಗಿ...
ಬೆಳಗಾವಿ/ಚಿಕ್ಕೋಡಿ: ಲಾಕ್ಡೌನ್ ಹಿನ್ನೆಲೆಯಲ್ಲಿ ಜನರನ್ನು ಹೊಡೆದು ಮನೆಗೆ ಕಳುಹಿಸುವುದರಲ್ಲೇ ಬ್ಯುಸಿಯಿರುವ ಪೊಲೀಸರು ಇಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯ ನೇತೃತ್ವದಲ್ಲಿ ಸಂಗ್ರಹಿಸಿದ್ದ ಆಹಾರ ವಸ್ತುಗಳು ಹಾಗೂ ದಿನ ಬಳಕೆ ವಸ್ತುಗಳನ್ನು ದಿನಗೂಲಿ ಮೇಲೆ ದುಡಿಯುವ...
ಹಾವೇರಿ: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಏಪ್ರಿಲ್ 14ರವರೆಗೆ ಭಾರತ ಲಾಕ್ಡೌನ್ಗೆ ಕರೆ ನೀಡಲಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಕಲಂ 144 ಅನ್ವಯ ಜಿಲ್ಲಾದ್ಯಂತ ಸಂತೆ, ಜಾತ್ರೆ ಸೇರಿದಂತೆ ಜನದಟ್ಟನೆ ಸೇರುವ ಕಾರ್ಯಕ್ರಮ ಮಾಡದಂತೆ ನಿಷೇದಾಜ್ಞೆ ಜಾರಿ...
– ಹೊಟ್ಟೆ, ಎದೆಗೆ ಸ್ಕ್ರೂಡ್ರೈವರ್ನಿಂದ ಇರಿದ ಪಾಪಿಗಳು – ಸಿಗರೇಟ್ ಕೊರತೆಯೇ ಕೊಲೆಗೆ ಕಾರಣವಾಯಿತಾ? ಮುಂಬೈ: ಸಿಗರೇಟ್ ನೀಡಲು ನಿರಾಕರಿಸಿದ್ದಕ್ಕಾಗಿ ವ್ಯಕ್ತಿಯನ್ನು ಇಬ್ಬರು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ನಲ್ಲಿ ನಡೆದಿದೆ....
ವಿಜಯಪುರ: ದೇಶದಲ್ಲಿ ಹರಡುತ್ತಿರುವ ಕೊರೊನಾ ವೈರಸ್ ಸೋಂಕನ್ನು ನಿಯಂತ್ರಿಸಲು ದೇಶಾದ್ಯಂತ ಲಾಕ್ಡೌನ್ ಮಾಡಲಾಗಿದೆ. ಆದರೆ ಕೆಲವರು ಮಾತ್ರ ಲಾಕ್ಡೌನ್ಗೆ ಕ್ಯಾರೆ ಅನ್ನದೇ ಎಲ್ಲೆಡೆ ಸುತ್ತಾಡುತ್ತಿದ್ದಾರೆ. ಇಂತಹ ಮಂದಿಗೆ ಬಿಸಿಮುಟ್ಟಿಸಲು ಈಗ ವಿಜಯನಗರದಲ್ಲಿ ಓಬವ್ವ ಪಡೆ ಫೀಲ್ಡ್ಗೆ...
ಬಳ್ಳಾರಿ: ಕೊರೊನಾ ಮಹಾಮಾರಿಗೆ ಇಡೀ ವಿಶ್ವವೇ ಹೆದರಿದ್ದು ಭಾರತ ಸಂಪೂರ್ಣವಾಗಿ 21 ದಿನಗಳ ಕಾಲ ಲಾಕ್ಡೌನ್ ಆದೇಶ ಮಾಡಲಾಗಿದೆ. ಆದರೆ ಜನ ತಮ್ಮ ಬೇಜವಾಬ್ದಾರಿಯಿಂದ ಮುಂಜಾನೆ ಮಾತ್ರ ಮನೆಯಲ್ಲಿದ್ದು ಸಂಜೆ ಆಗುತ್ತಿದ್ದಂತೆ ಬೈಕ್ ತೆಗೆದುಕೊಂಡು ರೋಡ್...
ಬೆಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಭಾರತವೇ ಲಾಕ್ಡೌನ್ ಆಗಿದೆ. ಹೀಗಾಗಿ ಕೂಲಿ ಕಾರ್ಮಿಕರು ಬೆಂಗಳೂರಿನಿಂದ ಬಳ್ಳಾರಿಗೆ ನಡೆದುಕೊಂಡೇ ಹೊರಟ್ಟಿದ್ದಾರೆ. ಅವರಿಗೆ ಪೊಲೀಸರು ಊಟ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕೂಲಿ ಕಾರ್ಮಿಕರು ಕೆಲಸಕ್ಕಾಗಿ ಬೆಂಗಳೂರಿಗೆ...
ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಬೇಕಾಬಿಟ್ಟಿ ಬೈಕಿನಲ್ಲಿ ಸುತ್ತಾಡುತ್ತಿದ್ದ ಯುವಕನಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಉಪ್ಪಿನಕುದ್ರು ನಿವಾಸಿ ವಿಶ್ವನಾಥ್ ತನ್ನ ಬೈಕಿನಲ್ಲಿ ಜಾಲಿ ರೈಡ್ ಮಾಡಿಕೊಂಡು ಕುಂದಾಪುರ ರಸ್ತೆಯಲ್ಲಿ ಸುತ್ತಾಡುತ್ತಿದ್ದನು. ಪೊಲೀಸರು ನಿಲ್ಲಿಸಿ ಬಸ್ಕಿ...
ಕಲಬುರಗಿ: ದೇಶಾದ್ಯಂತ ಲಾಕ್ಡೌನ್ ಘೋಷಣೆ ಮಾಡಿದ್ದರೂ ಜನರು ಮನೆಯಿಂದ ಹೊರ ಬರುತ್ತಿದ್ದಾರೆ. ಅಂತವರಿಗೆ ಪೊಲೀಸರು ಕೂಡ ಬಸ್ಕಿ ಹೊಡಿಸುವ ಮೂಲಕ ಶಿಕ್ಷೆ ಕೊಟ್ಟಿದ್ದರು. ಇದೀಗ ಜಿಲ್ಲೆಯಲ್ಲಿ ಮನೆಯಿಂದ ಹೊರಬಂದವರಿಗೆ ಕಸಗುಡಿಸುವ ಶಿಕ್ಷೆ ಕೊಟ್ಟಿದ್ದಾರೆ. ಕೊರೊನಾ ಭೀತಿಯಿಂದ...
ಚೆನ್ನೈ: ಪ್ರಧಾನಿ ಮೋದಿ ದೇಶಾದ್ಯಂತ 21 ದಿನ ಲಾಕ್ಡೌನ್ ಘೋಷಿಸಿದ್ದಾರೆ. ಮೋದಿ ಆದೇಶವನ್ನು ಕೆಲವರು ಗಂಭೀರವಾಗಿ ತೆಗೆದುಕೊಂಡು ಪಾಲಿಸುತ್ತಿದ್ದಾರೆ. ಮತ್ತೆ ಕೆಲವರು ರಸ್ತೆಯಲ್ಲಿ ತಿರುಗಾಡುತ್ತಿದ್ದಾರೆ. ಇದೀಗ ವಿಡಿಯೋವೊಂದು ವೈರಲ್ ಆಗಿದ್ದು, ಇದರಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ವಾಹನ...
ಮುಂಬೈ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ಕರ್ಫ್ಯೂ ಘೋಷಿಸಿದೆ. ಹೀಗಾಗಿ ಪೊಲೀಸರು ಜನರ ಮೇಲೆ ಕಣ್ಣೀಡಲು ಡ್ರೋನ್ ಕ್ಯಾಮೆರಾಗಳ ಮೊರೆ ಹೋಗಿದ್ದಾರೆ. ದೇಶಾದ್ಯಂತ 21 ದಿನಗಳ ಲಾಕ್ಡೌನ್ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಪೊಲೀಸರು...
ಹಾವೇರಿ: ಕೊರೊನಾ ಸೋಂಕು ಹರಡುವ ಭೀತಿಯಿಂದ ಭಾರತ ಲಾಕ್ಡೌನ್ ಹಿನ್ನೆಲೆಯಲ್ಲಿ ಮನೆ ಬಿಟ್ಟು ಹೊರಗೆ ಓಡಾಡುತ್ತಿದ್ದ ಬೈಕ್ ಮತ್ತು ಕಾರು ಸವಾರರಿಗೆ ಪೊಲೀಸರು ಸರಿಯಾಗಿ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ರಟ್ಟೀಹಳ್ಳಿ ಗ್ರಾಮದಲ್ಲಿ...
ಚಿತ್ರದುರ್ಗ: ಕೊರೊನಾ ಹರಡದಂತೆ ಭಾರತ ಲಾಕ್ಡೌನ್ ಆಗಿ ಇಂದಿಗೆ ಎರಡು ದಿನವಾಗಿದೆ. ಹೀಗಾಗಿ ಪ್ರವಾಸಿತಾಣ ಚಿತ್ರದುರ್ಗದಲ್ಲಿ ನೆಲೆಸಿರುವ ಭಿಕ್ಷಕರು, ನಿರ್ಗತಿಕರು ಹಾಗೂ ಆಸ್ಪತ್ರೆಯಲ್ಲಿರುವ ರೋಗಿಗಳು ಚಿತ್ರದುರ್ಗ ನಗರದಲ್ಲಿ ಆಹಾರ ಸಿಗಲಾರದೇ ಕಂಗಾಲಾಗಿದ್ದರು. ಇದೀಗ ಸ್ವಯಂ ಸೇವರು...