ಬೆಂಗಳೂರು: ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಕಮಲ ಕೊಲೆಯಾದ ದುರ್ದೈವಿ. ಪ್ರಿಯಕರ ದಿಲೀಪ್ ಈಕೆಯನ್ನು ಲಾಡ್ಜ್ ಗೆ ಕರೆದೊಯ್ದು ಕೊಲೆ ಮಾಡಿದ್ದಾನೆ. ಬಳಿಕ ಸ್ಥಳದಿಂದ ಎಸ್ಕೇಪ್...
ಉಡುಪಿ: ಜಿಲ್ಲೆಯ ಬೈಂದೂರು ಪೊಲೀಸರು ಲಾಡ್ಜ್ ಒಂದರ ಮೇಲೆ ದಾಳಿ ನಡೆಸಿ ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ತಂಡವನ್ನು ಬಂಧಿಸಿದ್ದಾರೆ. ಐವರು ಆರೋಪಿಗಳ ಸಹಿತ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು...
– ಅಲ್ಲಿತ್ತು ಒಂದೇ ಮಂಚ, ಹಾಸಿಗೆ ಚೆನ್ನೈ: ಪೊಲೀಸ್ ಅಧಿಕಾರಿಗಳು ಲಾಡ್ಜ್ವೊಂದರಲ್ಲಿ ದಾಳಿ ನಡೆಸಿದ್ದು, ಬೆಂಗಳೂರಿನ 22 ವರ್ಷದ ಯುವತಿಯನ್ನು ರಕ್ಷಣೆ ಮಾಡಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿಗಳು ಲಾಡ್ಜಿನ ರೂಮಿನಲ್ಲಿ ಕನ್ನಡಿಯ...
– ಮನೆಯವರನ್ನ ಒಪ್ಪಿಸಲು ಆಗಿಲ್ಲವೆಂದು ಸೂಸೈಡ್ – ಎರಡು ವರ್ಷದ ಪ್ರೀತಿ ಸಾವಿನಲ್ಲಿ ಅಂತ್ಯ ಹೈದರಾಬಾದ್: ಲಾಡ್ಜ್ನಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಳು. ಇದೀಗ ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ...
– ಬಾಗಿಲು ಓಪನ್ ಮಾಡಿದ ಲಾಡ್ಜ್ ಸಿಬ್ಬಂದಿಗೆ ಶಾಕ್ ಹೈದರಾಬಾದ್: ಲಾಡ್ಜ್ನಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಯುವಕ ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ತೆಲಂಗಾಣದ ಮೆಡ್ಚಲ್-ಮಲ್ಕಾಜ್ಗಿರಿ ಜಿಲ್ಲೆಯಲ್ಲಿ...
– ನಾವು ಬರೋವರೆಗೆ ಶವ ಕೆಳಗಿಳಿಸದಂತೆ ಕುಟುಂಬಸ್ಥರ ಸೂಚನೆ ಕೋಲಾರ: ಪ್ರೇಮ ವೈಫಲ್ಯದಿಂದ ಪಶುವೈದ್ಯನೊಬ್ಬ ಲಾಡ್ಜ್ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ಕೋಲಾರ ನಗರದ ಅಂಜನಾದ್ರಿ ಲಾಡ್ಜ್ನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಮೂಲದ...
ಕಾರವಾರ: ಲಾಡ್ಜ್ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ವನಶ್ರೀ ಲಾಡ್ಜ್ನಲ್ಲಿ ನಡೆದಿದೆ. ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಕುರಿತು ಖಚಿತ ದೂರಿನ...
– ಬಳ್ಳಾರಿ ವ್ಯಕ್ತಿ ಬೆಂಗ್ಳೂರು ಲಾಡ್ಜ್ ನಲ್ಲಿ ಸೂಸೈಡ್ ಬೆಂಗಳೂರು: ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬೆಂಗಳೂರಿನ ಕಾಟನ್ ಪೇಟೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ....
ಮಡಿಕೇರಿ: ಕಾರು ಚಾಲನೆ ಮಾಡಿಕೊಂಡು ಬದುಕು ನಡೆಸುತ್ತಿದ ಯುವಕ ಲಾಡ್ಜ್ನಲ್ಲಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಕಗೋಡ್ಲು ನಿವಾಸಿಯಾಗಿದ್ದ ದಕ್ಷತ್ (38) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ನಗರದ ಪೋಟ್9 ವ್ಯೂ...
ಬೆಂಗಳೂರು: ಲಾಡ್ಜ್ ನಲ್ಲಿ ಕಂಠಪೂರ್ತಿ ಕುಡಿದು ಗಲಾಟೆ ಮಾಡುತ್ತಿದ್ದ ಹುಡುಗರನ್ನ ಪ್ರಶ್ನೆ ಮಾಡಿದ್ದ ಮಾಲೀಕನಿಗೆ, ಕುಡಿದ ಅಮಲಿನಲ್ಲಿದ್ದ ಪುಂಡರ ಗ್ಯಾಂಗ್ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ದೊಡ್ಡ ಬಾಣಸವಾಡಿಯಲ್ಲಿ ನಡೆದಿದೆ. ಸಂತೋಷ್, ಹರೀಶ್, ಪ್ರಕಾಶ್, ರಂಜಿತ್...
ಲಕ್ನೋ: ಲಾಡ್ಜಿನಲ್ಲಿ ರೂಮ್ ಮಾಡಿಕೊಂಡು ಪ್ರೇಯಸಿ ಜೊತೆ ಮಜಾ ಮಾಡುತ್ತಿದ್ದ ಪತಿಯನ್ನು ರೆಡ್ ಹ್ಯಾಡ್ ಹಿಡಿದ ಪತ್ನಿ ಸಖತ್ ಗೂಸಾ ಕೊಟ್ಟಿರುವ ಘಟನೆ ಉತ್ತರ ಪ್ರದೇಶದ ಬಿಲಾಸ್ಪುರದಲ್ಲಿ ನಡೆದಿದೆ. ಮದುವೆಯಾಗಿದ್ದರು ಪ್ರೇಯಸಿ ಜೊತೆ ಲಾಡ್ಜ್ ಮಾಡಿಕೊಂದು...
ಚಾಮರಾಜನಗರ: ಗುಂಡು ಹಾರಿಸಿಕೊಂಡು ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೃತರಾದವರನ್ನು ಮೈಸೂರಿನ ದಟ್ಟಗಳ್ಳಿ ನಿವಾಸಿಗಳಾಗಿರುವ ಓಂ ಪ್ರಕಾಶ್, ಪತ್ನಿ ನಿಖಿತ, ಮಗ ಆರ್ಯ ಕೃಷ್ಣ, ತಾಯಿ...
ಬೆಂಗಳೂರು: ಬಡ್ಡಿ ಹಣ ನೀಡದ್ದಕ್ಕೆ ಲಾಡ್ಜ್ನಲ್ಲಿ ಕೂಡಿ ಹಾಕಿ ಕಿರುಕುಳ ನೀಡಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ವಿನಯ್ ಕುಮಾರ್ ಕಿರುಕುಳಕ್ಕೆ ಒಳಗಾದ ಆಟೋ ಚಾಲಕ. ಫೈನಾನ್ಸಿಯರ್ ಎಸ್ಎಲ್ಎನ್ ನವೀನ್ ನಿಂದ ಆಟೋ...
ಯಾದಗಿರಿ: ವ್ಯಕ್ತಿಯೊಬ್ಬ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಾದಗಿರಿ ನಗರ ರೈಲ್ವೇ ಸ್ಟೇಷನ್ ಸಮೀಪದ ಸಿದ್ಧೇಶ್ವರ ಲಾಡ್ಜ್ನಲ್ಲಿ ನಡೆದಿದೆ. ಖಾದರ್ ಖಾನ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಖಾದರ್ ಖಾನ್ ಬೆಂಗಳೂರಿನ ಬಿದರಕುಪ್ಪೆ...
ಬೆಂಗಳೂರು: ಲಾಡ್ಜ್ವೊಂದರಲ್ಲಿ ಕತ್ತುಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ರೇಣುಕಾ(31) ಕೊಲೆಯಾದ ಮಹಿಳೆ. ಮೆಜೆಸ್ಟಿಕ್ನಲ್ಲಿರುವ ಸೂರ್ಯ ನೆಸ್ಟ್ ಹೊಟೇಲ್ನಲ್ಲಿ ಈ ಭಯಾನಕ ಘಟನೆ ನಡೆದಿದೆ. ಸೋಮವಾರ...
ದಾವಣಗೆರೆ: ಬಸ್ ನಿಲ್ದಾಣದ ಲಾಡ್ಜನ್ನೇ ಬಾರ್ ಮಾಡಿಕೊಂಡು ಪ್ರಯಾಣಿಕರು ಕುಡಿಯುತ್ತಾ ಕುಳಿತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ ಘಟನೆ ದಾವಣಗೆರೆಯ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿರುವ ನಂದಿನಿ ಲಾಡ್ಜ್...