Tuesday, 19th November 2019

6 months ago

ಪ್ರೀತಮ್‍ಗೌಡ ಈಗ ಪಪ್ಪು ಆಗ್ತಾರಾ – ಹಳೆಯ ಸವಾಲನ್ನು ನೆನಪಿಸಿದ ಪ್ರಜ್ವಲ್

ಹಾಸನ: ಶಾಸಕ ಪ್ರೀತಮ್ ಗೌಡ ಅವರು ಈಗ ಪಪ್ಪು ಆಗುತ್ತಾರ ಎಂದು ಹಳೆಯ ಸವಾಲನ್ನು ಮತ್ತೆ ನೆನಪಿಸುವ ಮೂಲಕ ಹಾಸನ ಜಿಲ್ಲೆಯ ನೂತನ ಸಂಸದ ಪ್ರಜ್ವಲ್ ರೇವಣ್ಣ ಟಾಂಗ್ ನೀಡಿದ್ದಾರೆ. ಬೇಲೂರು ಚನ್ನಕೇಶವನ ದರ್ಶನ ಪಡೆದು ಮಾತನಾಡಿದ ಪ್ರಜ್ವಲ್ ರೇವಣ್ಣ, ಚುನಾವಣೆಗೂ ಮುನ್ನ ಪ್ರಜ್ವಲ್‍ರನ್ನು ಪ್ರೀತಮ್ ಹಾಸನದ ಪಪ್ಪು ಎಂದಿದ್ದರು. ಇದಕ್ಕೆ ಪ್ರಜ್ವಲ್ ಹಾಸನ ಕ್ಷೇತ್ರದಲ್ಲಿ ಲೀಡ್ ಪಡೆದ ನಂತರ ಯಾರು ಪಪ್ಪು ಎನ್ನುವುದು ಹೇಳುತ್ತೇನೆ ಎಂದು ಸವಾಲ್ ಹಾಕಿದ್ದರು. ಅದರಂತೆ ಈಗ ಹಾಸನ ಕ್ಷೇತ್ರದಲ್ಲಿ 15 […]

6 months ago

ಕಾಂಗ್ರೆಸ್ ಸಭೆಯಲ್ಲಿ ರಾಜೀನಾಮೆ ಪ್ರಸ್ತಾಪಿಸಿದ ರಾಹುಲ್ ಗಾಂಧಿ!

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆ ಹೊತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಸಿಡಬ್ಲೂಸಿ ಸಭೆಯಲ್ಲಿ  ರಾಜೀನಾಮೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಲೋಕಸಭಾ ಚುನಾವಣೆಯ ಬಳಿಕ ಮೊದಲ ಬಾರಿಗೆ ಪಕ್ಷದ ಸಭೆ ಇಂದು ದೆಹಲಿಯಲ್ಲಿ ನಡೆಯುತ್ತಿದ್ದು, ದೇಶದ ಎಲ್ಲಾ ರಾಜ್ಯಗಳ ನಾಯಕರು ಕೂಡ ಸಭೆಗೆ ಹಾಜರಾಗಿದ್ದು, ಈ...

ರಮ್ಯಾ ಎಲ್ಲಿದ್ದೀಯಮ್ಮ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? – ಶಿಲ್ಪ ಗಣೇಶ್ ವ್ಯಂಗ್ಯ

6 months ago

ಬೆಂಗಳೂರು: ರಮ್ಯಾ ಎಲ್ಲಿದ್ದೀಯಮ್ಮ, ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್ ಎಂದು ಟ್ವೀಟ್ ಮಾಡುವ ಮೂಲಕ ಕರ್ನಾಟಕ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಶಿಲ್ಪ ಗಣೇಶ್ ಅವರು ರಮ್ಯಾ ಅವರನ್ನು ಕಾಲೆಳೆದಿದ್ದಾರೆ. ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ತಂಡದ ಮುಖ್ಯಸ್ಥೆ ರಮ್ಯಾ...

ಸೋತ 120 ಕ್ಷೇತ್ರಗಳೇ ಟಾರ್ಗೆಟ್ – ಕ್ಲಿಕ್ ಆಯ್ತು ಚಾಣಕ್ಯನ ತಂತ್ರ

6 months ago

ನವದೆಹಲಿ: 2014 ಲೋಕಸಭಾ ಚುನಾವಣೆಯ ಗೆಲುವಿನ ಸಂಭ್ರಮದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಅಮಿತ್ ಶಾ ನವಸಾರಥಿಯಾಗಿದ್ದರು. ಅದರಲ್ಲೂ ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 73 ಸ್ಥಾನಗಳನ್ನು ಗೆಲುವು ಪಡೆಯಲು ಶಾ ಪ್ರಮುಖ ಕಾರಣರಾಗಿದ್ದರು. ಈ ಮೂಲಕ ನರೇಂದ್ರ ಮೋದಿ ಅವರ ಟೀಂ...

ಇದು ಇನ್ನೂ ಅರಂಭ, ನಾನು ರಾಜಕೀಯ ಬಿಡಲ್ಲ – ಊರ್ಮಿಳಾ ಮಾತೋಂಡ್ಕರ್

6 months ago

ಮುಂಬೈ: ಇದು ಇನ್ನೂ ಅರಂಭ, ಆದರೆ ನಾನು ರಾಜಕೀಯವನ್ನು ಬಿಡುವುದಿಲ್ಲ ಎಂದು ಬಾಲಿವುಡ್ ತಾರೆ ಮತ್ತು ಮುಂಬೈ ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಊರ್ಮಿಳಾ ಮಾತೋಂಡ್ಕರ್ ಹೇಳಿದ್ದಾರೆ. ಊರ್ಮಿಳಾ ಮಾತೋಂಡ್ಕರ್ ಈ ಬಾರಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿ...

ಮೊದ್ಲು ರಾಜೀನಾಮೆ ಕೊಡಲಿ, ನಂತ್ರ ಮಾತಾಡ್ಲಿ: ಪ್ರೀತಂಗೌಡ

6 months ago

ಬೆಂಗಳೂರು: ಮೊದಲು ರಾಜೀನಾಮೆ ಕೊಟ್ಟು ಬಳಿಕ ಮಾಧ್ಯಮದವರ ಮುಂದೆ ಬಂದು ಮಾತನಾಡಲಿ ಎಂದು ಬಿಜೆಪಿ ಶಾಸಕ ಪ್ರೀತಂಗೌಡ ರಾಜೀನಾಮೆ ನೀಡುತ್ತೇನೆ ಎಂದಿದ್ದ ನೂತನ ಸಂಸದ ಪ್ರಜ್ವಲ್‍ಗೆ ಸವಾಲೆಸೆದಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಬಿಜೆಪಿ ಶಾಸಕ ಪ್ರೀತಂಗೌಡ ಅವರು, ಹಾಸನದ ಜನರು...

1.26 ಲಕ್ಷ ಮತಗಳಿಂದ ಸುಮಲತಾಗೆ ಗೆಲುವು – ಯಾವ ಕ್ಷೇತ್ರದಲ್ಲಿ ಎಷ್ಟು ಮತ ಬಿದ್ದಿದೆ?

6 months ago

ಮಂಡ್ಯ: ರಾಜ್ಯದಲ್ಲಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದಲ್ಲಿ ನಡೆದ ಸ್ವಾಭಿಮಾನಿ ವರ್ಸಸ್ ಸರ್ಕಾರದ ನಡುವಿನ ಸಮರದಲ್ಲಿ ಸುಮಲತಾ ಅವರು ಭರ್ಜರಿ ಗೆಲುವು ಪಡೆದಿದ್ದಾರೆ. ಚುನಾವಣೆಯಲ್ಲಿ ನಿಖಿಲ್ ಅವರಿಗೆ 5,71,777 ಮತ ಲಭಿಸಿದ್ದರೆ, ಸುಮಲತಾ ಅವರಿಗೆ 6,98,213 ಮತ ಲಭಿಸಿದೆ. ಆ ಮೂಲಕ ಸುಮಲತಾ...

ದೇಶದ ಮಧ್ಯಮ ವರ್ಗ, ಯುವ ಜನಾಂಗವನ್ನ ಮೋದಿ ಆಕರ್ಷಿಸಿದ್ದು ಹೇಗೆ?

6 months ago

ಬೆಂಗಳೂರು: 2019 ಲೋಕಸಭಾ ಚುನಾವಣೆಯಲ್ಲಿ ದೇಶದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಹಿಡಿದಿದ್ದು, ಕಳೆದ ಬಾರಿಗಿಂತ ಅತಿ ಹೆಚ್ಚು ಸ್ಥಾನಗಳನ್ನು ನೀಡಿದ್ದಾರೆ. ಈ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಮಧ್ಯಮ ವರ್ಗ ಹಾಗೂ ಯುವ ಜನಾಂಗವೇ ಕಾರಣ ಎಂದರೆ ತಪ್ಪಾಗಲಾರದು....